• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಇಂದು ಜೈಲು ಸೇರಲಿರುವ ಅರವಿಂದ್ ಕೇಜ್ರಿವಾಲ್

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ದೇಶ
0
ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!
Share on WhatsAppShare on FacebookShare on Telegram

ನವದೆಹಲಿ: ಜಾಮೀನಿನ ಮೇಲೆ ಹೊರ ಬಂದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ.

ADVERTISEMENT

ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದರು. ಜಾಮೀನಿನ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲು ಸೇರಲಿದ್ದಾರೆ. ಇಂದು ಮಧ್ಯಾಹ್ನ ಕೇಜ್ರಿವಾಲ್ ಜೈಲು ಸೇರಲಿದ್ದಾರೆ.

ಅಲ್ಲದೇ, ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್‌ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.

Tags: Aravinda KejrivaljailTihar Jail
Previous Post

ಟಿ20 ವಿಶ್ವಕಪ್: ಐತಿಹಾಸಿಕ ಜಯ ಸಾಧಿಸಿದ ಅಮೆರಿಕ

Next Post

ಉತ್ತರ ಪ್ರದೇಶ, ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣದಲ್ಲಿ bjp ಗೆಲ್ಲುತ್ತಾ..!

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಉತ್ತರ ಪ್ರದೇಶ, ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣದಲ್ಲಿ bjp ಗೆಲ್ಲುತ್ತಾ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!