• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in ಇತರೆ / Others, ಇದೀಗ, ಸಿನಿಮಾ
0
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Share on WhatsAppShare on FacebookShare on Telegram

ಬೆಂಗಳೂರು: ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸಿ ಬಂಧನಕ್ಕೆ ಒಳಗಾಗಿದ್ದ AVR ಗ್ರೂಪ್ ಮಾಲೀಕ ಅರವಿಂದ ವೆಂಕಟೇಶ್ ರೆಡ್ಡಿಗೆ ಜಾಮೀನು ಸಿಕ್ಕಿದೆ‌.

ADVERTISEMENT

ನಿನ್ನೆ ರಾತ್ರಿ ಅರವಿಂದ್ ರನ್ನ ಬಂಧಿಸಿದ್ದ ಗೋವಿಂದರಾಜ ನಗರ ಪೊಲೀಸರು ಕಿರುಕುಳ ಆರೋಪ ಸಂಬಂಧ ವಿಚಾರಣೆ ನಡೆಸಿದ್ದರು. ಬಳಿಕ ಸಂಜೆ 46ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ನ್ಯಾಯಾಲಯದಲ್ಲಿ
ಅರವಿಂದ್ ಗೆ ಜಾಮೀನು ಮಂಜೂರು ಆಗಿದ್ದು ಅರವಿಂದ್ ಬಿಡುಗಡೆಯಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿ ವಿರುದ್ಧ ಕಳೆದ ತಿಂಗಳು 17ರಂದು ಎಫ್​ಐಆರ್​ ದಾಖಲಾಗಿತ್ತು.

ಅರವಿಂದ್ ರಿಯಲ್ ಎಸ್ಟೇಟ್ ಉದ್ಯಮಿ. ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ನಾಯಕ ಕೂಡ ಹೌದು. ಆತ ಸಿನಿಮಾ ನಿರ್ಮಾಪಕ ಕೂಡ ಹೌದು. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ. ಅದೇ ಟೂರ್ನಮೆಂಟ್ ಒಂದರಲ್ಲಿ ಸಂತ್ರಸ್ಥೆ ಪರಿಚಯವಾಗಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'aravindh reddy
Previous Post

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

Next Post

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada