• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in ಇತರೆ / Others, ಇದೀಗ, ಕರ್ನಾಟಕ, ದೇಶ
0
ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ
Share on WhatsAppShare on FacebookShare on Telegram

ಬೆಂಗಳೂರು: ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ನಗರದ ಪಬ್ ವೊಂದರಲ್ಲಿ ಸಾರ್ವಜನಿಕವಾಗಿ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ ತೋರಿದ್ದಾನೆ. ಆರ್ಯನ್ ಖಾನ್ ನ ಈ ಎಡವಟ್ಟಿನ ದೃಶ್ಯ ವೈರಲ್ ಆಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ADVERTISEMENT

ನ. 28ರಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಬಂದಿದ್ದ ಆರ್ಯನ್ ಖಾನ್ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಪಬ್ ಗೆ ತನ್ನ ಆತ್ಮೀಯರಾದ ನಲಪಾಡ್ ಮತ್ತು ಜೈದ್ ಖಾನ್ ಜೊತೆ
ಭೇಟಿ ನೀಡಿದ್ದರು. ಆದರೆ ಪಬ್ ನಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬರಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ ತೋರಿದ್ದರು. ಬಳಿಕ ಪಕ್ಕದಲ್ಲಿದ್ದ ನಲಪಾಡ್ ಸೂಚನೆಯಂತೆ ಫ್ಲೈನ್ ಕಿಸ್ ಕೂಡ ಕೊಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಟೀಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ವಿಡಿಯೋ ವೈರಲ್ ಹಿನ್ನೆಲೆ ಕಬ್ಬನ್ ಪಾರ್ಕ್ ಪೊಲೀಸರು BNSS ಸೆಕ್ಷನ್ 173 ಅಡಿಯಲ್ಲಿ ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಗೃಹ ಸಚಿವ ಪರಮೇಶ್ವರ್ ಪ್ರಾಥಮಿಕ ತನಿಖೆ‌ಯಲ್ಲಿ FIR ಮಾಡಬೇಕಾದಂತ ಪ್ರಕರಣವಾದ್ರೆ ಮುಂದಿನ ಕ್ರಮ ಕೈಗೊಳ್ತಿವಿ ಎಂದಿದ್ದಾರೆ.

ಇನ್ನು ಪೊಲೀಸರು ಈಗಾಗಲೇ ಪಬ್ ಗೆ ಭೇಟಿ ನೀಡಿ ಸಿಸಿಟಿವಿ ಸಂಗ್ರಹ ಮಾಡಿ ಮ್ಯಾನೇಜರ್ ವಿಚಾರಣೆ ಕೂಡ ನಡೆಸಿದ್ದಾರೆ. ಅವಶ್ಯಕತೆ ಬಂದರೆ ಆರ್ಯನ್ ಜೊತೆ ನಿಂತಿದ್ದ ಜೈದ್ ಖಾನ್, ನಲಪಾಡ್ ಗೂ ಕರೆದು ಹೇಳಿಕೆ ಪಡೆಯಲಿದ್ದಾರೆ‌

Tags: #bollywood #sharukkhanAryan Khanbangalore police
Previous Post

ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್

Next Post

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada