• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Any Mind by Any Mind
October 28, 2021
in ದೇಶ
0
ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್
Share on WhatsAppShare on FacebookShare on Telegram

ಮೂರು ವಾರಗಳ ಜೈಲು ವಾಸದ ನಂತರ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಶಿಪ್ ಪಾರ್ಟಿಯ ಮೇಲೆ ದಾಳಿ ನಡೆಸಿದ ದಿನದಿಂದ ಅಕ್ಟೋಬರ್ 3 ರಿಂದ ಆರ್ಯನ್‌ ಖಾನ್ ಬಂಧನದಲ್ಲಿದ್ದರು.

ADVERTISEMENT

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಕೊರ್ಟ್ ಜಾಮೀನು ನಿರಾಕರಿಸಲಾಗಿತ್ತು.

ಆತನಲ್ಲಿ ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ ಎಂದು ಅವರ ವಕೀಲರು ಪದೇ ಪದೇ ವಾದಿಸಿದ್ದರು.

ಆದಾಗ್ಯೂ, ಎನ್‌ಸಿಬಿ ಅವರು ಆರ್ಯನ್‌ ಪಿತೂರಿಯ ಭಾಗವಾಗಿದ್ದರು ಮತ್ತು ಅವರ ವಾಟ್ಸಾಪ್ ಚಾಟ್‌ಗಳು ಅಕ್ರಮ ಡ್ರಗ್ ದಂಧೆಯಲ್ಲಿ ತೊಡಗಿಸಿಕೊಂಡಿರುವ ದಾಖಲೆಗಳು ಸಿಕ್ಕಿವೆ ಎಂದು ವಾದಿಸಿದ್ದರು. ವಾದ ವಿವಾದ ಎಲ್ಲಾ ಗಮನಿಸಿದ ಕೊರ್ಟ್‌ ಇಂದು ಆರ್ಯನ್‌ ಖಾನ್ಗೆ ಜಾಮೀನು ನೀಡಿದೆ.

ಆರ್ಯನ್ ಖಾನ್ ಅವರ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುಮ್ ಧಮೇಚಾ ಅವರಿಗೂ ಜಾಮೀನು ನೀಡಲಾಗಿದೆ.

ಈ ಪ್ರಕರಣದಲ್ಲಿ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಯಾವುದೇ ಪುರಾವೆಗಳಿಲ್ಲದ ಕಾರಣ ಆರ್ಯನ್ ಖಾನ್ ಅವರ ಬಂಧನ ಮತ್ತು ಜಾಮೀನು ನಿರಾಕರಣೆಯು ಎಷ್ಟರ ಮಟ್ಟಗೆ ಸರಿ ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತು.

Tags: BJPCovid 19ಆರ್ಯನ್ ಖಾನ್ಡ್ರಗ್ಸ್ ಪ್ರಕರಣಬಾಂಬೆಬಿಜೆಪಿಮುಂಬೈಹೈಕೋರ್ಟ್
Previous Post

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

Next Post

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

Related Posts

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!
Top Story

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

by ಪ್ರತಿಧ್ವನಿ
August 13, 2026
0

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮತ್ತು ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು...

Read moreDetails
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

ಶಿವಲಿಂಗೇಗೌಡಗೆ ಅಬಕಾರಿ, ಜಮೀರ್‌ಗೆ ವಸತಿ : ಖಾತೆ ಹಂಚಿಕೆಯಲ್ಲೂ ಸಿಎಂ ಡಿಕೆ ಶಿವಕುಮಾರ್ ದೂರದೃಷ್ಟಿಯ ನಡೆ ..

August 12, 2026
ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ  ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

August 12, 2026
ನಗರಗಳ ಮೂಲಸೌಕರ್ಯ ಅಭಿವೃದ್ಧಿ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ :  ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ..

ನಗರಗಳ ಮೂಲಸೌಕರ್ಯ ಅಭಿವೃದ್ಧಿ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ : ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ..

August 12, 2026
Next Post
ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!