• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಹೆಚ್ಚಿದ ಕೋಮು ಸಂಘರ್ಷ: ಹೂಡಿಕೆದಾರರು ತಮಿಳುನಾಡಿಗೆ ವಲಸೆ?

Any Mind by Any Mind
April 11, 2022
in ಕರ್ನಾಟಕ, ದೇಶ
0
ರಾಜ್ಯದಲ್ಲಿ ಹೆಚ್ಚಿದ ಕೋಮು ಸಂಘರ್ಷ: ಹೂಡಿಕೆದಾರರು ತಮಿಳುನಾಡಿಗೆ ವಲಸೆ?
Share on WhatsAppShare on FacebookShare on Telegram

ದಿನಕ್ಕೊಂದು ಕೋಮು ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆದಾರರು ಕರ್ನಾಟಕದಿಂದ ಕಾಲ್ಕೀಳಲು ಆರಂಭಿಸಿದ್ದು, ನೆರೆಯ ತಮಿಳುನಾಡಿಗೆ ವಲಸೆ ಹೋಗುತ್ತಿದ್ದಾರೆ.

ADVERTISEMENT

ಇತ್ತೀಚೆಗಷ್ಟೇ ತೆಲಂಗಾಣದ ಸಚಿವರೊಬ್ಬರು ಕರ್ನಾಟಕದಿಂದ ಗಂಟುಮೂಟೆ ಕಟ್ಟಿ ಹೈದರಾಬಾದ್‌ ಗೆ ಬನ್ನಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಹಿಂದೂ ಸಂಘಟನೆಗಳು ಮುಸ್ಲಿಮರ ವಿರುದ್ಧ ದಿನಕ್ಕೊಂದು ವಿಷಯಗಳ ಮೇಲೆ ಅಭಿಯಾನ ಆರಂಭಿಸುತ್ತಿದ್ದಾರೆ.

ಹಿಜಾಬ್‌ ವಿವಾದ ಕಾಣಿಸಿಕೊಂಡ ನಂತರ ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಒಂದಲ್ಲ ಒಂದು ವಿಷಯದಲ್ಲಿ ಧಾರ್ಮಿಕ ಸಂಘರ್ಷ ನಡೆಯುತ್ತಿದೆ. ಇದೇ ವೇಳೆ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸಮಾವೇಶಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.

ಇದೇ ವೇಳೆ ತಮಿಳುನಾಡು ಹಣಕಾಸು ಸಚಿವ ಪಳನಿವೆಲ್‌ ತಿಂಗರಾಜನ್‌, ಐಟಿ ಕಂಪನಿಗಳು ತಮಿಳುನಾಡಿನತ್ತ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ನೆರೆಯ ರಾಜ್ಯದಲ್ಲಿರುವ ಕಂಪನಿಗಳು ನಮ್ಮ ರಾಜ್ಯಗಳಲ್ಲಿ ಬಂಡವಾಳ ಹೂಡಲು ಆಸಕ್ತಿ ವಹಿಸುತ್ತಿವೆ ಎಂದು ಹೇಳಿದರು. ಆದರೆ ಯಾವ ರಾಜ್ಯದಿಂದ ಎಂದು ನಿರ್ದಿಷ್ಟವಾಗಿ ಉಲ್ಲೇಖ ಮಾಡಲು ನಿರಾಕರಿಸಿದರು. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿರುವ ಐಟಿ ಕಂಪನಿಗಳು ತಮಿಳುನಾಡಿಗೆ ವಲಸೆ ಹೋಗುತ್ತಿವೆ ಎಂದು ಹೇಳಲಾಗಿದೆ.

Tags: KarnatakaTamilnadu
Previous Post

ಮೂರರ ಸಂಭ್ರಮದಲ್ಲಿ ಜನತೆಯ `ಪ್ರತಿಧ್ವನಿʼ ಶುಭಾಶಯಗಳೊಂದಿಗೆ – ನಾ ದಿವಾಕರ

Next Post

ಸಂಸದ ಕರಡಿ ಸಂಗಣ್ಣ ಸೋದರ ಅಪಘಾತದಲ್ಲಿ ಸಾವು

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಸಂಸದ ಕರಡಿ ಸಂಗಣ್ಣ ಸೋದರ ಅಪಘಾತದಲ್ಲಿ ಸಾವು

ಸಂಸದ ಕರಡಿ ಸಂಗಣ್ಣ ಸೋದರ ಅಪಘಾತದಲ್ಲಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada