• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮಧುಗಿರಿ, ಸೆಪ್ಟೆಂಬರ್ .06: ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಮಧುಗಿರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಸಂವಿಧಾನವನ್ನು 26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ, ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ, ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ,ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು, ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯನವರು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಪ್ರಶ್ನೆಗಳ ಸುರಿಮಳೆಗಳನ್ನೇ ಸುರಿಸಿದ್ದಾರೆ.

Tags: BJPCongress Partyಅಮಿತ್‌ ಶಾಇಂಡಿಯಾಪ್ರಧಾನಿ ಮೋದಿಭಾರತಸಿದ್ದರಾಮಯ್ಯ
Previous Post

ಪ್ರತಾಪ್ ಸಿಂಹ ಡೋಂಗಿ ರಾಜಕಾರಣಿ, ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಆಕ್ರೋಶ

Next Post

ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ ; ಕಲ್ಲಡ್ಕ ಪ್ರಭಾಕರ‌ ಭಟ್

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ ; ಕಲ್ಲಡ್ಕ ಪ್ರಭಾಕರ‌ ಭಟ್

ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ ; ಕಲ್ಲಡ್ಕ ಪ್ರಭಾಕರ‌ ಭಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!