• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್ ಒಳಗೆ ಹೋದ ಮೇಲೆ ಅಭಿಮಾನಿಗಳಿಂದ ಶುರುವಾಗಿದೆಯಂತೆ ಧಮ್ಕಿ!

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಸಿನಿಮಾ
0
ಪೊಲೀಸ್​ ಠಾಣೆ ಸಿಸಿಟಿವಿ ದೃಶ್ಯಕ್ಕೆ RTI ಮೂಲಕ ಅರ್ಜಿ..!
Share on WhatsAppShare on FacebookShare on Telegram

ಬೆಂಗಳೂರು: ದರ್ಶನ್‌ (Actor Darshan) ಅಭಿಮಾನಿಗಳಿಂದ ನನಗೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಆರೋಪಿಸಿ ಸಿನಿಮಾ ನಿರ್ಮಾಪಕ ಭರತ್‌ ದೂರ ಸಲ್ಲಿಸಿದ್ದಾರೆ.

ADVERTISEMENT

‘ಭಗವಾನ್‌ ಶ್ರೀಕೃಷ್ಣ’ ಸಿನಿಮಾ (2022) ಮಾಡುತ್ತಿದ್ದೆ. ಶೆಡ್ಯೂಲ್‌ ಮುಗಿದ ಮೇಲೆ ನಾವು ಒಂದು ಬ್ರೇಕ್‌ ತೆಗೆದುಕೊಂಡಿದ್ದೆವು. ಆಗ ದರ್ಶನ್‌ ಅವರು ನನಗೆ ಸಿನಿಮಾ ಮಾಡುವಂತೆ ಒತ್ತಡ ಹಾಕುತ್ತಾರೆ. ಸಿನಿಮಾ ಮಾಡದಿದ್ದರೆ ನೀನು ಭೂಮಿ ಮೇಲೆ ಇಲ್ಲದಂತೆ ಮಾಡುತ್ತೇವೆ ಎಂದು ಹೆದರಿಸಿದ್ದರು.

ಮತ್ತೆ ನನ್ನನ್ನು ಫ್ಯಾಕ್ಟರಿಯೊಂದಕ್ಕೆ ಕರೆಸಿಕೊಂಡು ಎನ್‌ಒಸಿಗೆ ಸಹಿ ಹಾಕು ಎಂದು ಒತ್ತಡ ಹೇರಿದ್ದರು. ನನ್ನೊಂದಿಗೆ ನನ್ನ ಸ್ನೇಹಿತರು ಬಂದಿದ್ದಕ್ಕೆ ನಾನು ಆಗ ಪ್ರಾಣ ಉಳಿಸಿಕೊಂಡಿದ್ದೆ. ಬೆದರಿಕೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಕರೆಯಿಸಿ ಪೊಲೀಸರು ತನಿಖೆ ಮಾಡಿರಲಿಲ್ಲ. ಆಮೇಲೆ ನಾನು ಸುಮ್ಮನಾಗಿದ್ದೆ. ಈಗ ಕೊಲೆ ಪ್ರಕರಣ ಬೆಳಕಿಗೆ ಬಂದ ಮೇಲೆ ನನ್ನ ಹಳೆಯ ಆಡಿಯೋ ವೈರಲ್ ಆಗುತ್ತಿದೆ. ಹೀಗಾಗಿ ಅವರ ಅಭಿಮಾನಿಗಳು ಬೆದರಿಕೆ ಸಂದೇಶ ಕಳುಹಿಸುತ್ತಿದ್ದಾರೆ. ನನಗೆ ರಕ್ಷಣೆ ನೀಡಿ ಎಂದು ದೂರು ಸಲ್ಲಿಸಿದ್ದಾರೆ.

Tags: Actor DarshanMessageMovieProducer
Previous Post

ರೇಣುಕಾಸ್ವಾಮಿ ಕೊಲೆ; ಪ್ರಕರಣದ ಮತ್ತಿಬ್ಬರು ಆರೋಪಿಗಳು ಬಂಧನ

Next Post

ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕೆ.ಜೆ. ಜಾರ್ಜ್..!

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post

ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕೆ.ಜೆ. ಜಾರ್ಜ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada