• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಅಧಿಕಾರಕ್ಕೆ ಬರ್ತಿದ್ದಂತೆ ನನಗೆ ಬೆದರಿಕೆ ಕರೆ ಬಂದಿದೆ : ಕೆ.ಎಸ್​ ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ರಾಜಕೀಯ
0
ಕಾಂಗ್ರೆಸ್​ ಅಧಿಕಾರಕ್ಕೆ ಬರ್ತಿದ್ದಂತೆ ನನಗೆ ಬೆದರಿಕೆ ಕರೆ ಬಂದಿದೆ : ಕೆ.ಎಸ್​ ಈಶ್ವರಪ್ಪ
Share on WhatsAppShare on FacebookShare on Telegram

ಶಿವಮೊಗ್ಗ : ಕಾಂಗ್ರೆಸ್​ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ವಿದೇಶದಿಂದ ನನಗೆ ರಾತ್ರಿ ಬೆದರಿಕೆ ಕರೆ ಬಂದಿದೆ ಎಂದಿದ್ದಾರೆ.

ADVERTISEMENT

ನನಗೆ ಕಝಕಿಸ್ತಾನದಿಂದ ರಾತ್ರಿ 12 ಗಂಟೆಗೆ ಕರೆ ಮಾಡಲಾಗಿದೆ. ನಾನು ಮೊಬೈಲ್​ ಸೈಲೆಂಟ್​ ಮೋಡ್​ನಲ್ಲಿ ಇಟ್ಟಿದ್ದರಿಂದ ನಾನು ಕರೆ ಸ್ವೀಕರಿಸಿಲ್ಲ. +7 (678)815 415 ನಂಬರ್ ನಿಂದ ನನಗೆ ಕರೆ ಬಂದಿದೆ. ನಾನು ಈ ಬಗ್ಗೆ ಪೊಲೀಸರಿಗೆ ದೂರು ನೀಡಲಿದ್ದೇನೆ ಎಂದಿದ್ದಾರೆ.

ನಾವು ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಕಾವಲು ನಾಯಿಯಂತೆ ವಿರೋಧ ಪಕ್ಷದಲ್ಲಿದ್ದು ಜನರ ಸೇವೆ ಮಾಡುತ್ತೇವೆ ಎಂದಿದ್ದಾರೆ.

Tags: BJPeshwarappaFormer Minister KS EshwarappaKazakhstanShimogaThreat Call
Previous Post

ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

Next Post

ಕಾಂಗ್ರೆಸ್ ಗೆದ್ದಾಗಿದೆ, ಸಿಎಂ ಆಯ್ಕೆ ಕಸರತ್ತು ಶುರುವಾಗಿದೆ.. ಯಾರಾಗ್ತಾರೆ ಸಿಎಂ..?

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
Next Post
ಕಾಂಗ್ರೆಸ್ ಗೆದ್ದಾಗಿದೆ, ಸಿಎಂ ಆಯ್ಕೆ ಕಸರತ್ತು ಶುರುವಾಗಿದೆ.. ಯಾರಾಗ್ತಾರೆ ಸಿಎಂ..?

ಕಾಂಗ್ರೆಸ್ ಗೆದ್ದಾಗಿದೆ, ಸಿಎಂ ಆಯ್ಕೆ ಕಸರತ್ತು ಶುರುವಾಗಿದೆ.. ಯಾರಾಗ್ತಾರೆ ಸಿಎಂ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!