• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಾಬ್ರಿ ಮಸೀದಿ ಕೆಡವದೆ ಇದ್ದಿದ್ರೆ ನಮಗೆ ಈ ಸ್ಥಿತಿ ಬರ್ತಾ ಇರ್ಲಿಲ್ಲ : ವಿವಾದಾತ್ಮಕ ಕಿಡಿ ಹೊತ್ತಿಸಿದ ಅಸಾದುದ್ದೀನ್ ಓವೈಸಿ

Any Mind by Any Mind
January 20, 2024
in ದೇಶ, ರಾಜಕೀಯ
0
ಬಾಬ್ರಿ ಮಸೀದಿ ಕೆಡವದೆ ಇದ್ದಿದ್ರೆ ನಮಗೆ ಈ ಸ್ಥಿತಿ ಬರ್ತಾ ಇರ್ಲಿಲ್ಲ : ವಿವಾದಾತ್ಮಕ ಕಿಡಿ ಹೊತ್ತಿಸಿದ ಅಸಾದುದ್ದೀನ್ ಓವೈಸಿ
Share on WhatsAppShare on FacebookShare on Telegram

ಅಯೋಧ್ಯೆಯ ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಎಲ್ಲಾ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮಂದಿರದ ಜಾಗದಲ್ಲಿ 500 ವರ್ಷಗಳ ಕಾಲ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎನ್ನುವ ಮೂಲಕ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ.

ADVERTISEMENT

ಕಲಬುರಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನ ಜಿ.ಬಿ ಪಂತ್ ಮುಖ್ಯಮಂತ್ರಿ ಆಗಿದ್ದಾಗ ರಾಜ್ ಕೆ ಅಂಧೇರಿಯಲ್ಲಿ ರಾಮನ ಮೂರ್ತಿ ಇಡಲಾಗಿತ್ತು. ಅವರು ಅಲ್ಲಿಂದ ಮೂರ್ತಿಯನ್ನು ತೆಗೆಯಲಿಲ್ಲ. ಆಗ ಅಲ್ಲಿನ ಕಲೆಕ್ಟರ್ ನಾಯರ್ ಸಾಬ್ ಮಸೀದಿ ಬಂದ್ ಮಾಡಿ ಪೂಜಾ ಶುರು ಮಾಡಿದ್ದರು. ಅಲ್ಲದೇ ಅಲ್ಲಿ ನಮ್ಮ ಮಸೀದಿ ಇತ್ತು, ಇರಲಿದೆ ಕೂಡ ಎಂದು ಹೇಳಿದ್ದಾರೆ

1992 ರಲ್ಲಿ ಬಿಜೆಪಿ ಸಂಘ ಪರಿವಾರ ಸುಪ್ರೀಂಕೋರ್ಟ್ ಮುಂದೆ ಪ್ರಮಾಣ ಮಾಡಿ ಬಾಬ್ರಿ ಮಸೀದಿ ಕೆಡವಿದರು. 1989 ರಲ್ಲಿ ಪಾಲನ್‍ಪುರದಲ್ಲಿ ಬಿಜೆಪಿ ರೆಸ್ಯೂಲೇಷನ್ ಪಾಸ್ ಮಾಡಿತ್ತು. ವಿಶ್ವ ಹಿಂದೂ ಪರಿಷತ್ ಹುಟ್ಟಿಕೊಂಡಾಗ ರಾಮಮಂದಿರ ಇರಲಿಲ್ಲ. ಮಹಾತ್ಮಾ ಗಾಂಧಿಯವರು ಈ ವಿಚಾರದಲ್ಲಿ ಏನಾದರೂ ಹೇಳಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ

ಗೋಡ್ಸೆ ಗೋಲಿ ಹೊಡೆದಾಗ ಗಾಂಧಿ ‘ಹೇ ರಾಮ’ ಎಂದಿದ್ದರು. ಭಾರತದ ಮುಸ್ಲಿಮರಿಂದ ವ್ಯವಸ್ಥಿತವಾಗಿ ಬಾಬರಿ ಮಸೀದಿಯನ್ನು ಕಸಿದುಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ನಾನು ಹೇಳಿದ್ದೆ. ಇಂತಹ ಸಾಕಷ್ಟು ವಿಚಾರಗಳು ಮುಂದೆ ಹೊರಬರಲಿದೆ ಎಂದಿದ್ದೆ. ಈಗ ಸಂಘ ಪರಿವಾರ ಎಲ್ಲಾ ಕಡೆ ಹೋಗಿ ಇಲ್ಲಿ ಮಸೀದಿ ಇರಲಿಲ್ಲ ಎಂದು ಹೇಳುತ್ತಿದ್ದಾರೆ. ಒಂದು ವೇಳೆ ಆವತ್ತು ಜಿ.ಬಿ ಪಂತ್ ರಾಮನ ಮೂರ್ತಿ ತೆಗೆದಿಟ್ಟಿದ್ದರೆ, 1986 ಕೀಲಿ ತೆಗೆಯದೇ ಇದ್ದಿದ್ದರೆ ಹಾಗೂ ಬಾಬ್ರಿ ಮಸೀದಿ ಕೆಡವದೇ ಇದ್ದಿದ್ದರೆ ಇವತ್ತು ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.ಇಷ್ಟೆಲ್ಲಾ ನಡೆದರೂ ನಮ್ಮ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ. ದೆಹಲಿಯ ಮುಖ್ಯಮಂತ್ರಿ ಒಕ್ಕೂಟದಲ್ಲಿದ್ದೇವೆ ಎಂದು ಹೇಳಿ ಪ್ರತಿ ಗುರುವಾರ ಶಾಲೆಗಳಲ್ಲಿ ಸೂರಜ್ ಪಾಠ ಹಾಗೂ ಹನುಮಾನ್ ಚಾಲೀಸಾ ಪಠಣೆ ಮಾಡಲು ಹೇಳಿದ್ದಾರೆ. ಎಲ್ಲರಿಗೂ ಬಹುಸಂಖ್ಯಾತ ಮತಗಳ ಮೇಲೆ ಕಣ್ಣಿದೆ ಎಂದಿದ್ದಾರೆ.

ನರೇಂದ್ರ ಮೋದಿ ಕೂಡ ಬಹುಸಂಖ್ಯಾತ ಮತಗಳ ಕ್ರೂಢಿಕರಣ ಮಾಡುತ್ತಿದ್ದಾರೆ. ಭಾರತದ ರಾಜಕೀಯದಲ್ಲಿ ಮುಸ್ಲಿಮರ ಸ್ಥಾನ ಎಲ್ಲಿದೆ ಎಂದು ಅವರು ತೋರಿಸಿದ್ದಾರೆ. ಈ ಮೂಲಕ ಭಾರತದ ಮುಸ್ಲಿಮರಿಗೆ ಮೋದಿ ಸಂದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

Previous Post

ಒಂದು ಸರಳ ಪ್ರೇಮಕಥೆ’ಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್ : ಗುನು ಗುನುಗು ಎಂದು ಹೆಜ್ಜೆ ಹಾಕಿದ ವಿನಯ್-ಮಲ್ಲಿಕಾ

Next Post

ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

Related Posts

D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ
Top Story

ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು: ಸಿಎಂ ಡಿ.ಕೆ ಶಿವಕುಮಾರ್‌ ಖಡಕ್‌ ಸೂಚನೆ

by ಪ್ರತಿಧ್ವನಿ
June 19, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ...

Read moreDetails
Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

June 19, 2026
ಟೌನ್ ಶಿಪ್ ನಿರ್ಮಾಣ ಮಾಡೋಕೆ ಹೋದ್ರೆ ರಕ್ತ ಕ್ರಾಂತಿ ಆಗುತ್ತದೆ : ರಮೇಶ್ ಗೌಡ ಎಚ್ಚರಿಕೆ..!

ಟೌನ್ ಶಿಪ್ ನಿರ್ಮಾಣ ಮಾಡೋಕೆ ಹೋದ್ರೆ ರಕ್ತ ಕ್ರಾಂತಿ ಆಗುತ್ತದೆ : ರಮೇಶ್ ಗೌಡ ಎಚ್ಚರಿಕೆ..!

June 19, 2026
4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ, ಯಾರೆಂದು ಗೊತ್ತಿದೆ: ಹೆಚ್.ಡಿ ಕುಮಾರಸ್ವಾಮಿ

4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ, ಯಾರೆಂದು ಗೊತ್ತಿದೆ: ಹೆಚ್.ಡಿ ಕುಮಾರಸ್ವಾಮಿ

June 19, 2026
ತಾಯಿಯನ್ನು ಉಳಿಸಲು ಹೋದ ಮಗ ನ್ಯೂಯಾರ್ಕ್ ಪ್ರವಾಸದಲ್ಲಿ ದುರಂತ ಅಂತ್ಯ

ತಾಯಿಯನ್ನು ಉಳಿಸಲು ಹೋದ ಮಗ ನ್ಯೂಯಾರ್ಕ್ ಪ್ರವಾಸದಲ್ಲಿ ದುರಂತ ಅಂತ್ಯ

June 19, 2026
Next Post
ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada