ಮತ್ತೆ ಬೀದಿಗಿಳಿದ ಆಶಾ ಕಾರ್ಯಕರ್ತೆಯರುಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಆಶಾ ಕಾರ್ಯಕರ್ತೆಯರಿಗೆ ಬರೀ ಟೊಳ್ಳು ಬರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯರ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದ್ದು, ಬೇಡಿಕೆ ಈಡೇರಿಸುವ ಕೆಲಸ ಯಾವ ಸರ್ಕಾರವೂ ಮಾಡಿಲ್ಲ. ಅದೇ ರೀತಿ ಇಂದು ಕೂಡ ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
Belagavi Winter Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ನೇರಪ್ರಸಾರ
https://www.youtube.com/live/4AwTZ8yRWlc?si=uXJtYJRBiMa1MDrN
Read moreDetails