• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಶ್ರಫ್ ಅರೆಸ್ಟ್!

Any Mind by Any Mind
October 7, 2023
in Top Story, ಕರ್ನಾಟಕ
0
9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಶ್ರಫ್ ಅರೆಸ್ಟ್!
Share on WhatsAppShare on FacebookShare on Telegram

ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

ADVERTISEMENT

ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ. 2015 ರಲ್ಲಿ ಗಾಂಜಾ ಮಾರಾಟ‌ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದು ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

Tags: ArrestBhatkalcrimeKarnatakamangloreNews
Previous Post

ಪತ್ನಿ ಅಕ್ರಮ ಸಂಬಂಧ ಹೊಂದಿದ್ದರೆ ವಿಚ್ಛೇದನ ಬಳಿಕ ಪತಿ ಜೀವನಾಂಶ ನೀಡಬಾರದು : ಹೈಕೋರ್ಟ್‌

Next Post

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!