• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ : ಅಶ್ವತ್ಥನಾರಾಯಣ

ಪ್ರತಿಧ್ವನಿ by ಪ್ರತಿಧ್ವನಿ
August 19, 2022
in ಕರ್ನಾಟಕ, ರಾಜಕೀಯ
0
ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ : ಅಶ್ವತ್ಥನಾರಾಯಣ
Share on WhatsAppShare on FacebookShare on Telegram

ಗುರುವಾರ ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ || ಸಿ.ಎನ್.ಅಶ್ವತ್ಥನಾರಾಯಣ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಘಟನೆಯನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ ಪ್ರಚೋದನಕಾರಿ ಹೇಳಿಕೆ ನೀಡುವುದರಲ್ಲಿ ಸಿದ್ದರಾಮಯ್ಯನವರು ನಿಸ್ಸೀಮರು ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಪೋಟೋ ಯಾಕೆ ಎಂದು ಪ್ರಶ್ನಿಸಿ ದೇಶಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ @siddaramaiah ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್‌ ಫೋಟೋ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದರು.

ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ.

— Dr. C.N. Ashwath Narayan (@drashwathcn) August 19, 2022

ಈಗ ತಮ್ಮಗೂ ಮೊಟ್ಟೆ ಎಸೆಯಲು ಬರಲ್ವಾ ಎಂದು ಹೇಳುವ ಮೂಲಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮುಂದುವರೆದು, ಸಿದ್ದರಾಮಯ್ಯನವರೇ ನಿಮ್ಮ ಸಿದ್ದಾಂತ ಯಾವುದು ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದು. ಮುಸ್ಲಿಂ ಏರಿಯಾಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ ಜಾತಿ ಧರ್ಮವನ್ನ ಒಡೆದು ಆಳುವುದೇ ಅಥವಾ ನೆಹರೂ ಕುಟುಂಬದ ಗುಲಾಮರಾಗಿರುವುದೇ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಸಿದ್ಧಾಂತ ಯಾವುದು? ಸ್ಪಷ್ಟಪಡಿಸಿ #ಸುಳ್ಳುಗಳಸರದಾರ @siddaramaiah ಅವರೇ,

ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?

"ಮುಸ್ಲಿಂ ಏರಿಯಾ"ದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ?

ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ,

ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ? pic.twitter.com/1uQup26Vqu

— Dr. C.N. Ashwath Narayan (@drashwathcn) August 19, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

NikethRajMourya : ಟಿಪ್ಪು ಸೋಲಿಗೆ, ರಾಯಣ್ಣ ಸಾವಿಗೆ ಕಾರಣ ಯಾರು ಗೊತ್ತಾ?

Next Post

ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳದ ಹಾಡು

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳದ ಹಾಡು

ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳದ ಹಾಡು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada