• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನ್‌ವೆಜ್ ಊಟ ಕೇಳಿದ್ದೆ ತಪ್ಪಾಯ್ತು: ಇಟ್ಟಿಗೆಯಿಂದ ಗಂಡನ ತಲೆ ಒಡೆದು ಮೆದುಳು ಬಗೆದ ಪತ್ನಿ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others
0
ನಾನ್‌ವೆಜ್ ಊಟ ಕೇಳಿದ್ದೆ ತಪ್ಪಾಯ್ತು: ಇಟ್ಟಿಗೆಯಿಂದ ಗಂಡನ ತಲೆ ಒಡೆದು ಮೆದುಳು ಬಗೆದ ಪತ್ನಿ
Share on WhatsAppShare on FacebookShare on Telegram

ಉತ್ತರ ಪ್ರದೇಶ: ಮಾಂಸದಡುಗೆ ಊಟ ಹಾಕು ಎಂದ ಪತಿಯ ತಲೆಗೆ ಇಟ್ಟಿಗೆಯಿಂದ ಹೊಡೆದ ಪತ್ನಿ ಬಳಿಕ ಆತನ ಮೆದುಳಿನ ಮಾಂಸವನ್ನೇ ಬಗೆದು ಹೊರತೆದಿರುವಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಹಾಜಹಾನ್‌ಪುರದಲ್ಲಿ ನಡೆದಿದೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ವೈರಲ್ ಆಗಿದ್ದು, ಭೀಭತ್ಸವಾಗಿದೆ.ಇಟ್ಟಿಗೆಯಿಂದ ತಲೆಗೆ ಹೊಡೆದು ಹೊಡೆದು ಮಹಿಳೆ ತನ್ನ ಗಂಡನನ್ನು ಕೊಂದೇ ಬಿಟ್ಟಿದ್ದಾಳೆ. ಗಂಡನ ತಲೆಯಿಂದ ಮಿದುಳು ಹೊರಗೆ ಬರುವವರೆಗೂ ಮಹಿಳೆ ಇಟ್ಟಿಗೆಯಿಂದ ಹೊಡೆದಿದ್ದಾಳೆ.

ADVERTISEMENT

ಬಳಿಕ ಗಂಡನ ದೇಹದ ಮೇಲೆ ಕುಳಿತು ಆತನ ತಲೆಯಿಂದ ಮಿದುಳು ಮಾಂಸವನ್ನು ಬಗೆದು ಹೊರಗೆ ತೆಗೆದಿದ್ದಾಳೆ. ನಾನು ಇವತ್ತು ನಿನ್ನ ತಲೆ ಹುಡಿ ಮಾಡುತ್ತೇನೆ ಎಂದು ಮಧ್ಯೆ ಮಧ್ಯೆ ಬೊಬ್ಬೆ ಹೊಡೆದು ಕಿರುಚುತ್ತಾ ಆಕೆ ಗಂಡನ ತಲೆ ಒಡೆದಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮಹಿಳೆ ಮಾತ್ರ ಸುಮ್ಮನಿರದೇ ಪೊಲೀಸರ ಮುಂದೆಯೇ ಗಂಡನ ಮಿದುಳು ಬಗೆಯುವ ಕೃತ್ಯ ಮುಂದುವರೆಸಿದ್ದಾಳೆ.ಸತ್ಯಪಾಲ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ, 20 ವರ್ಷ ಹಿಂದೆ ಇವರಿಬ್ಬರ ಮದುವೆ ನಡೆದಿತ್ತು.

ಮಗಳು ಬಿಎ ಓದುತ್ತಿದ್ದರೆ ಮಗ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಗಾಯತ್ರಿ ಸಸ್ಯಹಾರಿಯಾಗಿದ್ದರೆ, ಸತ್ಯಪಾಲ್‌ಗೆ ಮಾಂಸದಡುಗೆ ಎಂದರೆ ಪಂಚಪ್ರಾಣ, ಹೀಗಾಗಿ ಆತ ಆಗಾಗ ಮನೆಯಲ್ಲಿ ಮಾಂಸದಡುಗೆ ಮಾಡುವಂತೆ ಪತ್ನಿಯನ್ನು ಕೇಳುತ್ತಿದ್ದ.

ईंट से फोड़ा पति का सिर, फिर छाती पर बैठ खोपड़ी में हाथ डाल फेंके मांस के लोथड़े.. पुलिस के सामने भी नहीं मानी वहशी बनी धर्म पत्नि
….

UP के शाहजहांपुर में दिल दहलाने वाली वारदात हुई है। विवाद के बाद घर के दरवाजे पर पत्नी ने पति का सिर ईंट से कुचल दिया। सीने पर बैठकर हाथों से… pic.twitter.com/lJtFTwJ3UV

— TRUE STORY (@TrueStoryUP) August 8, 2024

ಈ ಆಹಾರದಲ್ಲಿನ ವೈವಿಧ್ಯತೆಯ ಗಂಡ ಹೆಂಡತಿ ಮಧ್ಯೆ ಸದಾ ಜಗಳಕ್ಕೆ ಕಾರಣವಾಗಿತ್ತು. ಅಲ್ಲದೇ ಕೆಲವೊಮ್ಮೆ ಸತ್ಯಪಾಲ್ ಇದೇ ವಿಚಾರವಾಗಿ ಗಾಯತ್ರಿಯನ್ನು ಹೊಡೆಯುತ್ತಿದ್ದ. ಅದೇ ರೀತಿ ಘಟನೆ ನಡೆದ ದಿನವೂ ಕೂಡ ಸತ್ಯಪಾಲ್ ಮಾಂಸದೂಟಕ್ಕೆ ಬೇಡಿಕೆ ಇಟ್ಟಿದ್ದಾನೆ. ಆದರೆ ಇದಕ್ಕೆ ಗಾಯತ್ರಿ ಒಲ್ಲೆ ಎಂದಾಗ ಆತನಿಗೂ ಕೋಪ ಬಂದಿದ್ದು, ಇಬ್ಬರ ಮಧ್ಯೆ ಬಾರಿ ವಾಕ್ಸಮರ ನಡೆದಿದೆ.

Tags: #police departmentcrime storyGovernment of India
Previous Post

ಕೇರಳದಲ್ಲಿ ಸ್ಯಾಟಲೈಟ್‌ ಸರ್ವೇಗೆ ಇಸ್ರೋ ನಿರ್ಧಾರ..

Next Post

BJP-JDS ನಾಯಕರ ವಿಡಿಯೋ ಪ್ಲೇ ಮಾಡಿಸಿದ ಡಿಕೆಶಿ..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

BJP-JDS ನಾಯಕರ ವಿಡಿಯೋ ಪ್ಲೇ ಮಾಡಿಸಿದ ಡಿಕೆಶಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada