• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಸ್ಸಾಂ ಸರ್ಕಾರ & ಪೊಲೀಸರ ಕ್ರಮ ನಾಚಿಕೆಗೇಡಿನ ಸಂಗತಿ ; ಜೂನ್ 1 ರಂದು ಗುಜರಾತ್ ಬಂದ್‌ಗೆ ಕರೆ ಕೊಟ್ಟ ಜಿಗ್ನೇಶ್ ಮೇವಾನಿ

ಪ್ರತಿಧ್ವನಿ by ಪ್ರತಿಧ್ವನಿ
May 3, 2022
in ದೇಶ
0
ಅಸ್ಸಾಂ ಸರ್ಕಾರ & ಪೊಲೀಸರ ಕ್ರಮ ನಾಚಿಕೆಗೇಡಿನ ಸಂಗತಿ ; ಜೂನ್ 1 ರಂದು ಗುಜರಾತ್ ಬಂದ್‌ಗೆ ಕರೆ ಕೊಟ್ಟ ಜಿಗ್ನೇಶ್ ಮೇವಾನಿ
Share on WhatsAppShare on FacebookShare on Telegram

ನಾನು 9 ದಿನ ಜೈಲುವಾಸ ಅನುಭವಿಸಿದ್ದೆ, ಅನುಭವಿಸಿದರೂ ದೂರು ನೀಡಲಿಲ್ಲ. ಅಸ್ಸಾಂನ ನ್ಯಾಯಾಂಗವು ನನ್ನ ವಿರುದ್ಧದ ಎಫ್‌ಐಆರ್ ಕ್ಷುಲ್ಲಕವಾಗಿದೆ ಎಂದು ಕರೆದಿದೆ. ದೆಹಲಿಯಲ್ಲಿನ ತಮ್ಮ ರಾಜಕೀಯ ಮೇಲಧಿಕಾರಿಗಳ ಆಜ್ಞೆಯ ಮೇರೆಗೆ ಇದನ್ನು ಮಾಡಲಾಗಿದೆ. ಅಸ್ಸಾಂ ಸರ್ಕಾರ-ಪೊಲೀಸರ ಕ್ರಮ ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಮತ್ತು ಅಸ್ಸಾಂ ಸರ್ಕಾರದ ವಿರುದ್ಧ ಜಿಗ್ನೇಶ್ ಮೇವಾನಿ ಕಿಡಿಕಾರಿದ್ದಾರೆ.

ADVERTISEMENT

ಅಹಮದಾಬಾದ್‌ಗೆ ಆಗಮಿಸಿದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 22 ಪರೀಕ್ಷಾ ಪತ್ರಿಕೆಗಳ ಸೋರಿಕೆ ಕುರಿತು ತನಿಖೆ ನಡೆಸದಿದ್ದರೆ, ಉತ್ತರ ಗುಜರಾತ್‌ನ ಉನಾ (ದಲಿತರ ವಿರುದ್ಧ), ಉತ್ತರ ಗುಜರಾತ್‌ನಲ್ಲಿ ಹೋರಾಟ ನಡೆಸುತ್ತಿರುವವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯದಿದ್ದರೆ ಮತ್ತು ಮುಂದ್ರಾ ಬಂದರಿನಲ್ಲಿ ಪತ್ತೆಯಾದ ಡ್ರಗ್ಸ್ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಜೂನ್ 1 ರಂದು ಗುಜರಾತ್ ಬಂದ್ ನಡೆಯಲಿದೆ ಎಂದು ಜಿಗ್ನೇಶ್ ಮೇವಾನಿ ಎಚ್ಚರಿಸಿದ್ದಾರೆ.

Tags: BJPCongress PartyCovid 19ಜಿಗ್ನೇಶ್ ಮೇವಾನಿಬಿಜೆಪಿ
Previous Post

200ಕ್ಕೂ ಹೆಚ್ಚು ಡ್ಯಾನಿಶ್ ಕಂಪನಿಗಳು ಭಾರತದಲ್ಲಿ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿವೆ : ಪ್ರಧಾನಿ ಮೋದಿ

Next Post

ಮುಸ್ಲಿಂ ವ್ಯಾಪಾರಿ ಕಟ್ಟಿದ ಬಪ್ಪನಾಡು ದೇವಸ್ಥಾನ ಮತ್ತು ಇತಿಹಾಸ ತಿರುಚುವ ಹಿಂದುತ್ವ ರಾಜಕಾರಣ

Related Posts

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ
Top Story

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

by ಪ್ರತಿಧ್ವನಿ
June 13, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು 27 ಕೋಟಿಗೂ ಹೆಚ್ಚು ಮೌಲ್ಯದ ಪ್ರಮುಖ ನಾವೀನ್ಯತೆ, ಜೈವಿಕ ತಂತ್ರಜ್ಞಾನ ಮತ್ತು ಕೈಗಾರಿಕೆ - ಶೈಕ್ಷಣಿಕ ಉಪಕ್ರಮಗಳನ್ನು ಅನುಮೋದಿಸಿದೆ ಎಂದ ಗೃಹ,...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

June 13, 2026
ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

June 13, 2026
Next Post
ಮುಸ್ಲಿಂ ವ್ಯಾಪಾರಿ ಕಟ್ಟಿದ ಬಪ್ಪನಾಡು ದೇವಸ್ಥಾನ ಮತ್ತು ಇತಿಹಾಸ ತಿರುಚುವ ಹಿಂದುತ್ವ ರಾಜಕಾರಣ

ಮುಸ್ಲಿಂ ವ್ಯಾಪಾರಿ ಕಟ್ಟಿದ ಬಪ್ಪನಾಡು ದೇವಸ್ಥಾನ ಮತ್ತು ಇತಿಹಾಸ ತಿರುಚುವ ಹಿಂದುತ್ವ ರಾಜಕಾರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!