ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಪೈಕಿ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ತೆಲಂಗಾಣ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದೆ. ಇನ್ನುಳಿದ ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೇನು ಮಧ್ಯಾಹ್ನ ಹೊತ್ತಿನಲ್ಲೇ ಸಂಪೂರ್ಣ ಫಲಿತಾಂಶದ ಚಿತ್ರಣ ಸಿಗಲಿದೆ.
ರಾಜಸ್ಥಾನ ವಿಧಾನಸಭಾ ಫಲಿತಾಂಶ (LIVE) 199/199 LIVE RESULTS ಬಹುಮತ –117
ಕಾಂಗ್ರೆಸ್ 66
ಬಿಜೆಪಿ 117
ಇತರೆ 16
ಮಧ್ಯಪ್ರದೇಶ ವಿಧಾನಸಭಾ ಫಲಿತಾಂಶ (LIVE) 230/230 ಬಹುಮತ –154
ಕಾಂಗ್ರೆಸ್ 73
ಬಿಜೆಪಿ 154
ಇತರೆ 03
ಛತ್ತೀಸ್ ಗಢ ವಿಧಾನಸಭಾ ಫಲಿತಾಂಶ (LIVE) 90/90 ಬಹುಮತ –54
ಕಾಂಗ್ರೆಸ್ 33
ಬಿಜೆಪಿ 54
ಇತರೆ 03
ತೆಲಂಗಾಣ ವಿಧಾನಸಭಾ ಫಲಿತಾಂಶ (LIVE) 119/119 ಬಹುಮತ –69
ಕಾಂಗ್ರೆಸ್ 71
ಬಿಆರ್ ಎಸ್ -35
ಬಿಜೆಪಿ 09
ಇತರೆ 04






