• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಆಗಸ್ಟ್ 15ರ ಬಳಿಕ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ.!?

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಾನು ಭ್ರಷ್ಟಾಚಾರಿಯೂ ಅಲ್ಲ, ನನ್ನ ಸಿ.ಡಿ ಯಾರ ಬಳಿಯೂ ಇಲ್ಲ ; ಆದ್ರೂ ನನಗೆ ಟಿಕೆಟ್‌ ಕೊಟ್ಟಿಲ್ಲ; ಜಗದೀಶ್​ ಶೆಟ್ಟರ್​..!
Share on WhatsAppShare on FacebookShare on Telegram

ಬಿಜೆಪಿಯಲ್ಲಿ ( BJP ) ವಿಪಕ್ಷ ನಾಯಕN (Opposition leader ) ಹಾಗೂ ರಾಜ್ಯಧ್ಯಕ್ಷ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಕಾಡೋದಕ್ಕೆ ಪ್ರಾರಂಭವಾಗಿದೆ. ಇದರ ನಡುವೆ ಬಿಜೆಪಿಯ ಹಲವು ನಾಯಕರು ಈಗಾಗ್ಲೆ ನಮ್ಮನ್ನೆ ವಿಪಕ್ಷ ನಾಯಕನ್ನನ್ನಾಗಿ ಆಯ್ಕೆ ಮಾಡಬೇಕು ಎಂದು ಲಾಭಿಯನ್ನ ನಡೆಸೋದಕ್ಕೆ ಪ್ರಾರಂಭ ಮಾಡಿದ್ದಾರೆ. ಆದರೆ ಇದ್ಯಾವುದು ಕೂಡ ಬಿಜೆಪಿಯಲ್ಲಿ ಈಗ ನಡೆಯುತ್ತಿಲ್ಲ. ಯಾಕಂದ್ರೆ ಸದ್ಯದ ಮಾಹಿತಿಯ ಪ್ರಕಾರ ಕೇಂದ್ರದ ನಾಯಕರ ( Central Leaders ) ಲೆಕ್ಕಚಾರವೇ ಬೇರೆಯದ್ದಾಗಿದೆ.

ADVERTISEMENT
PM Narendra modi And Amit Shah
15ರ ನಂತರ ರಾಜ್ಯಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲಿರುವ ಬಿಜೆಪಿ ಹೈಕಮಾಂಡ್‌? ( ಸಾಂಧರ್ಬಿಕ ಚಿತ್ರ )

ಹೌದು ಲೋಕಸಭಾ ಅಧಿವೇಶನದಲ್ಲಿ ( Parliament Session ) ಬ್ಯುಸಿಯಾಗಿದ್ದ ಕೇಂದ್ರ ಬಿಜೆಪಿ ನಾಯಕರು, ಅಧಿವೇಶನ ಮುಗಿಯುತ್ತಿದ್ದಂತೆ ಲೋಕಸಭೆ ಹಾಗೂ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗೆ ( Election ) ಬೇಕಾದ ತಯಾರಿಯನ್ನ ಈ ತಿಂಗಳ ಅಂತ್ಯದೊಳಗೆ ಆರಂಭಿಸಲಿದ್ದಾರೆ. ಈ ಅವಧಿಯ ಮಧ್ಯದಲ್ಲಿ ಕರ್ನಾಟಕದ ಮುಂದಿನ ವಿಪಕ್ಷ ನಾಯಕ ಯಾರು ಹಾಗೂ ರಾಜ್ಯಧ್ಯಕ್ಷ ಯಾರಾಗಬೇಕು ಅನ್ನೋದನ್ನ ಅತೀ ಶೀಘ್ರದಲ್ಲಿ ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಲೆಕ್ಕಾಚಾರ ಹಾಕಿಕೊಳ್ಳಲಾಗ್ತಾ ಇದೆ.

ಲೋಕಸಭೆ ಅಧಿವೇಶನ ಸಮಯದಲ್ಲೇ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಈಗ ಕೇಂದ್ರದ ನಾಯಕರು ಇದೇ ಉತ್ತರವನ್ನ ನೀಡಿದ್ದಾರೆ ಎನ್ನಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಭೇಟಿ ವೇಳೆ ಆಗಸ್ಟ್ 15ರ ಬಳಿಕ ವಿಧಾನಸಭೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಭರವಸೆಯನ್ನ ನೀಡಿದ್ದಾರೆ ಎನ್ನಲಾಗುತ್ತಿದೆ.

Basavaraj Bommai
ಕೇಂದ್ರದ ನಾಯಕರನ್ನ ಭೇಟಿ ಮಾಡಿದ್ದ ಬಸವರಾಜ ಬೊಮ್ಮಾಯಿ ( ಸಾಂಧರ್ಬಿಕ ಚಿತ್ರ )

ವಿಪಕ್ಷ ನಾಯಕನ ಆಯ್ಕೆ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾ‌ನಕ್ಕೂ ಹೊಸಬರ ನೇಮಕಕ್ಕೆ ಚಿಂತನೆ ನಡೆಸಲಾಗಿದ್ದು, ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೂ ರೂಪುರೇಷೆ ಸಿದ್ದಪಡಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಸಂಘಟಿತ ಹೋರಾಟ ನಡೆಸಲು ಪಕ್ಷದ ನಾಯಕರಿಗೆ ಸೂಚನೆ ಸೂಚನೆಯನ್ನ ಕೂಡ ನೀಡಲಾಗಿರುವ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ಶಾಸಕರ ಅಸಮಾಧಾನ, ಕೃಷಿ ಅಧಿಕಾರಿಗಳು ಸಚಿವ ಚಲುವರಾಯಸ್ವಾಮಿ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಣಿಯಲು ರಾಜ್ಯ ಬಿಜೆಪಿಗೆ ರಣತಂತ್ರ ರೂಪಿಸಲು ಕಾಂಗ್ರೆಸ್‌ ನಾಯಕರಿಗೆ ಸಲಹೆಯನ್ನ ಕೂಡ ನೀಡಲಾಗಿದೆ ಎನ್ನಲಾಗುತ್ತಿದೆ.

Previous Post

ಬೆಳಗಾವಿ | ವಿದ್ಯುತ್‌ ದುರಂತಕ್ಕೆ 3 ಸಾವು ; ಸ್ಥಳಕ್ಕೆ ಧಾವಿಸಿ ಲಕ್ಷ್ಮಿ ಹೆಬ್ಬಾಳಕರ್‌ ಸಾಂತ್ವನ

Next Post

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ವಿಚಾರ ಸರ್ಕಾರದ ನಿರ್ಧಾರಕ್ಕೆ ಯತ್ನಾಳ್‌ ಆಕ್ರೋಶ

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಆರ್‌.ಪಿ ಆಕ್ಟ್ ಉಲ್ಲಂಘನೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಗೆ ನೋಟಿಸ್..!‌

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ವಿಚಾರ ಸರ್ಕಾರದ ನಿರ್ಧಾರಕ್ಕೆ ಯತ್ನಾಳ್‌ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada