• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಜ್ಯೋತಿಷಿ ವೇಣುಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in ಸಿನಿಮಾ
0
ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಜ್ಯೋತಿಷಿ ವೇಣುಸ್ವಾಮಿ
Share on WhatsAppShare on FacebookShare on Telegram

ವೇಣುಸ್ವಾಮಿ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ  ಹೇಳಿಕೆ ನೀಡುತ್ತಲೇ ಇರುತ್ತಾರೆ.ತೆಲುಗಿನ ಜ್ಯೋತಿಷಿ ವೇಣುಸ್ವಾಮಿ ಅವರು ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್ ಅವರ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಯಶ್ ಅವರ ಮಾನಸಿಕ ಸ್ಥಿತಿ ಮತ್ತು ವೃತ್ತಿಜೀವನದ ಬಗ್ಗೆ ವೇಣುಸ್ವಾಮಿ ಮಾತನಾಡಿದ್ದಾರೆ.ಇದೀಗ ವೇಣುಸ್ವಾಮಿ ಯಶ್ ಅವರ ಕುರಿತು ನೀಡಿದ ಹೇಳಿಕೆಗೆ ವೈರಲ್ ಆಗುತ್ತಿದ್ದಾರೆ.

ADVERTISEMENT
C M Siddaramaiah  : ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ  #pratidhvani

ಯಶ್ ಅವರನ್ನು ಏಕವಚನದಲ್ಲಿ ಕರೆದಿದ್ದು ಅಲ್ಲದೆ, ಅವರು ಖಿನ್ನೆತಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.ಯಶ್ ಅಂತ ಒಬ್ಬರು ಹೀರೋ ಇದಾನೆ. ಆತನ ಪರಿಸ್ಥಿತಿ ತುಂಬಾ ಕಷ್ಟದಲ್ಲಿದೆ. ಕನ್ನಡದ ಹೀರೋ ಅಂತ ಹೆಸರು ತೆಗೆದುಕೊಂಡು ಮಾತನಾಡುತ್ತಿದ್ದೇನೆ. ತೆಲುಗು ಹೀರೋ ಆಗಿದ್ರೆ ಮಾತನಾಡುತ್ತಾ ಇರಲಿಲ್ಲ. ಯಶ್ ಡಿಪ್ರೆಷನ್​ ಅಲ್ಲಿದ್ದಾನೆ. ಆತ ಮಾಡಿದ ಎರಡು ಸಿನಿಮಾ ಎಲ್ಲಿಯೋ ಇವೆ. ಕೆಜಿಎಫ್​ನ ಪದೇ ಪದೇ ತೆಗೆಯೋಕಾಗಲ್ಲ. ಕೆಜಿಎಫ್ ರೀತಿಯ ಸಿನಿಮಾ ತೆಗೆಯಲು ಸಾಧ್ಯವಾಗದೆ, ಹೊಸ ಸಿನಿಮಾ ಆಯ್ಕೆ ಮಾಡಲಾಗದೆ ಡಿಪ್ರೆಷನ್​ಗೆ ಹೋಗಿದ್ದಾನೆ. ಸ್ಟಾರ್​ ಸ್ಟೇಟಸ್ ಉಳಿಸಿಕೊಳ್ಳೋಕೆ ಆಗ್ತಿಲ್ಲ. ಅದೇ ಟೆನ್ಷನ್​ ಅಲ್ಲಿ ಯಶ್ ಇದ್ದಾನೆ’ ಎಂದಿದ್ದಾರೆ ವೇಣು ಸ್ವಾಮಿ.

Legislative Council : ಕಾಂಗ್ರೆಸ್​ MLCಗೆ SL Bhojegowda ಸಖತ್ ಕ್ಲಾಸ್ ​  #pratidhvani

ಯಶ್‌ ಈಗಾಗಲೇ ಮಾಡಿರುವ ಕೆಜಿಎಫ್ ಸಿನಿಮಾಗಳು ಎಲ್ಲೋ ಇವೆ. ಆದರೆ ಅದನ್ನೇ 10 ಭಾಗಗಳಲ್ಲಿ ಮಾಡಲು ಸಾಧ್ಯವಿಲ್ಲ. ಈಗ ಜನರಿಗೆ ಅದೇ ಮಟ್ಟದ ಸಿನಿಮಾ ಕೊಡುವುದು ಹೇಗೆ ಎಂಬ ಚಿಂತೆಯಲ್ಲಿ ಯಶ್‌ಗೆ ಹುಚ್ಚು ಹಿಡಿದಂತಾಗಿದೆ” ಎಂದು ವೇಣುಸ್ವಾಮಿ ಹೇಳಿದ್ದಾರೆ.ಇದು ಎರಡು ತಿಂಗಳ ಹಿಂದೆ ನೀಡಿದ ಸಂದರ್ಶನ ಆಗಿದ್ದು, ಈಗ ವೈರಲ್ ಆಗಿದೆ.

ಈ ಸುದ್ದಿ ಓದಿ

ಟೆನಿಸ್ ಆಟಗಾರ್ತಿ ಶಿಲ್ಪಾರಂತೆ ಮಂಡ್ಯ ನೆಲದಿಂದ ಇನ್ನಷ್ಟು ಪ್ರತಿಭೆಗಳು ಹೊರಬರಲಿ : ಮನ್ಸುಖ್‌ ಮಾಂಡವೀಯ ಕರೆ..

https://www.instagram.com/reel/DVxpPg_iLRw/?igsh=Ync2dWtyYnVwZzln

Tags: astrolagyAstrologer VenuswamyjotishipratidavaniRocking Star Yashsandlwoodvenu swamiYash
Previous Post

ಟೆನಿಸ್ ಆಟಗಾರ್ತಿ ಶಿಲ್ಪಾರಂತೆ ಮಂಡ್ಯ ನೆಲದಿಂದ ಇನ್ನಷ್ಟು ಪ್ರತಿಭೆಗಳು ಹೊರಬರಲಿ : ಮನ್ಸುಖ್‌ ಮಾಂಡವೀಯ ಕರೆ..

Next Post

ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಬುದ್ದಿವಂತ ಉಪೇಂದ್ರ : ಡಿಲೀಟ್ ಮಾಡುವುದಾಗಿ ಹೇಳಿ ಹಾಕಿದ ಪೋಸ್ಟ್ ಇದು !

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಬುದ್ದಿವಂತ ಉಪೇಂದ್ರ : ಡಿಲೀಟ್ ಮಾಡುವುದಾಗಿ ಹೇಳಿ ಹಾಕಿದ ಪೋಸ್ಟ್ ಇದು !

ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಬುದ್ದಿವಂತ ಉಪೇಂದ್ರ : ಡಿಲೀಟ್ ಮಾಡುವುದಾಗಿ ಹೇಳಿ ಹಾಕಿದ ಪೋಸ್ಟ್ ಇದು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!