• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಭೂಮಿಗೆ ಬಂದಾಗ ನಿಲ್ಲಲು ಸಹ ಆಗುತ್ತಿರಲಿಲ್ಲʼ:ಭಯಾನಕ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಕರ್ನಾಟಕ
0
ʼಭೂಮಿಗೆ ಬಂದಾಗ ನಿಲ್ಲಲು ಸಹ ಆಗುತ್ತಿರಲಿಲ್ಲʼ:ಭಯಾನಕ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

Siddaramaiah in Mysore ಮಲ್ಲೇಶ ಏನು ರಾಜಕೀಯ ಬಿಟ್ಬಿಟ್ಟು ಹೋರಾಟಕ್ ಬನ್ನಿ ಅಂತ ಹೇಳುತ್ತಿರಲಿಲ್ಲ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿದ ಅವರು, ʼನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. ಆದರೆ, ನನ್ನ ಯಾತ್ರೆಗೆ ಸಾವಿರಾರೂ ಮಂದಿ ಕೆಲಸ ಮಾಡಿದ್ದಾರೆ. ಎಂಜಿನಿಯರ್, ವೈದ್ಯರು ಹೀಗೆ ಸಾಕಷ್ಟು ಮಂದಿ ಇದ್ದಾರೆ. ಅವರಂತೆ ನೀವು ಆಗಬಹುದು’ ಎಂದರು.

ʼನನ್ನ ಗಗನಯಾನಕ್ಕೆ ಸಾಕಷ್ಟು ಜನರ ಸ್ಪೂರ್ತಿ ಇದೆ. ಹೀಗಾಗಿ ಒಬ್ಬಿಬ್ಬರ ಹೆಸರೇಳುವುದು ಕಷ್ಟ. ಗಗನಯಾನಿ ರಾಕೇಶ್ ಶರ್ಮಾ ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ನೀವು ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಅದನ್ನು ಸಾಧಿಸುವ ಛಲ ಇರಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ತಾಳ್ಮೆ ಇರಬೇಕು. ಏಕೆಂದರೆ, ನಾನು 20 ದಿನಗಳ ಯಾತ್ರೆಗೆ 5 ವರ್ಷಗಳ ತರಬೇತಿ ಪಡೆದಿದ್ದೇನೆʼ ಎಂದು ಹೇಳಿದರು.

ಗಗನಯಾನ ಸುಲಭದ ಮಾತಲ್ಲ

ಮಾತು ಮುಂದುವರಿಸಿದ ಅವರು, `ಗಗನಯಾನ ನೀವು ಅಂದುಕೊಂಡಷ್ಟು ಸುಲಭವಾಗಿಲ್ಲ. ಹೊಸ ವಾತಾವರಣಕ್ಕೆ ಹೊಂದುಕೊಳ್ಳುವುದು ತೀರಾ ಕಷ್ಟ. ಬಾಹ್ಯಾಕಾಶಕ್ಕೆ ಹೋದ ಮೇಲೆ ನಾನು ಗಾಳಿಯಲ್ಲಿ ತೇಲಾಡುವುದು ಅಭ್ಯಾಸ ಮಾಡಿಕೊಂಡೆ. ಅಲ್ಲಿ ಹಲವಾರು ಸಂಶೋಧನೆಗಳನ್ನು ಕೈಗೊಳ್ಳಲಾಯಿತು. ಭೂಮಿಗೆ ಬರುವಾಗ ತುಂಬಾ ಕಷ್ಟವಾಗಿತ್ತು. ಬಂದ ಮೇಲೆ ಒಂದು ವಾರದ ವರೆಗೆ ನನಗೆ ನೇರವಾಗಿ ನಿಂತುಕೊಳ್ಳುವುದಕ್ಕೆ ಸಹ ಆಗುತ್ತಿರಲಿಲ್ಲʼ ಎಂದು ತಮ್ಮ ಅನುಭವನ್ನು ವಿದ್ಯಾರ್ಥಿಗಳ ಎದುರು ಬಿಚ್ಚಿಟ್ಟರು.

Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಭಿನ್ನಾಭಿಪ್ರಾಯ ಇರೋದು ಸತ್ಯ! #pratidhvani
Tags: astronautsAxiom Mission 4bengaluruKarnatakaShubhanshu Shukla
Previous Post

ಅಮೆರಿಕ ಸೇರಿದಂತೆ ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ ಶುಭ ಹಾರೈಕೆ

Next Post

ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada