• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Pakistan: ಕರಾಚಿಯಲ್ಲಿ ಭೀಕರ ಸ್ಫೋ**: 16 ಮಂದಿ ದಾರುಣ ಸಾ**

ಪ್ರತಿಧ್ವನಿ by ಪ್ರತಿಧ್ವನಿ
February 19, 2026
in Top Story, ವಿದೇಶ
0
Pakistan: ಕರಾಚಿಯಲ್ಲಿ  ಭೀಕರ ಸ್ಫೋ**: 16 ಮಂದಿ ದಾರುಣ ಸಾ**
Share on WhatsAppShare on FacebookShare on Telegram
ADVERTISEMENT

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ (Karachi) ಭಾರೀ ಸ್ಫೋಟ ಸಂಭವಿಸಿದ್ದು, ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Sumalatha : ಬಿಜೆಪಿ - ಜೆಡಿಎಸ್‌ ಮೈತ್ರಿ ಬಗ್ಗೆ ಬಿಜೆಪಿ ಮಾಜಿ ಸಂಸದೆ ಸುಮಲತಾ ಏನಂದ್ರು..!

ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದೆ. ವಸತಿ ಕಟ್ಟಡದಲ್ಲಿ ಅನಿಲ ಸೋರಿಕೆಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಯಲ್ಲಿ 16 ಮಂದಿ ಮೃತಪಟ್ಟಿದ್ದರೆ, 14 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕರಾಚಿಯಲ್ಲಿ ಇತ್ತೀಚೆಗೆ ಸಂಭವಿಸಿದ ಎರಡನೇ ದೊಡ್ಡ ದುರಂತ ಇದಾಗಿದೆ. ಕಳೆದ ತಿಂಗಳು ಸದ್ದಾರ್ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿ 79 ಮಂದಿ ಮೃತಪಟ್ಟಿದ್ದರು.

Galgotias University on AI Summit : ನಕಲಿ ಡ್ರೋನ್ ಗಲ್ಗೋಟಿಯಾ ಯೂನಿವರ್ಸಿಟಿ ಸಿಡಿದೆದ್ದ ಭಾರತೀಯರು..!
Tags: ChildrenDeathexplosionKannadakannada newsKARACHILPGPakistan
Previous Post

ಗ್ರಾಮೀಣ ಯುವಕರ ಮದುವೆಗೆ ಪ್ರೋತ್ಸಾಹ: ವಿಶೇಷ ಭತ್ಯೆ ನೀಡಲು ಸಿಎಂಗೆ ಶಾಸಕರ ಮನವಿ

Next Post

Transport Employees Protest: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್‌..!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
Transport Employees Protest: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್‌..!

Transport Employees Protest: ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!