• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Wayanad: ವಯನಾಡಿನಲ್ಲಿ ಭೀಕರ ಭೂಕುಸಿತ: 5 ಸಾ**, ಹಲವರು ಸಿಲುಕಿರುವ ಶಂಕೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2026
in Top Story, ದೇಶ
0
Wayanad: ವಯನಾಡಿನಲ್ಲಿ ಭೀಕರ ಭೂಕುಸಿತ: 5 ಸಾ**, ಹಲವರು ಸಿಲುಕಿರುವ ಶಂಕೆ
Share on WhatsAppShare on FacebookShare on Telegram

ವಯನಾಡು : ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಮಂಗಳವಾರ ಭೂಕುಸಿತ ಸಂಭವಿಸಿದೆ. ಅನಕ್ಕಂಪೊಯಿಲ್–ಮೆಪ್ಪಾಡಿ ಸುರಂಗ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗುಡ್ಡ ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ.

ADVERTISEMENT
DkShivakumar : ಅಧಿಕಾರಿಗಳೊಂದಿಗೆ CM DCM ಪ್ರಗತಿ ಪರಿಶೀಲನಾ ಸಭೆ.! #pratidhvani

ಅಧಿಕಾರಿಗಳ ಮಾಹಿತಿ ಪ್ರಕಾರ, ಈ ದುರಂತದಲ್ಲಿ 5 ಮಂದಿ ಮೃ**ಪಟ್ಟಿದ್ದಾರೆ. ಹಲವರು ಇನ್ನೂ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ (NDRF), ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ನಿರಂತರ ಮಳೆಯ ಕಾರಣ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ. ಭೂಕುಸಿತಕ್ಕೆ ನಿರಂತರ ಮಳೆ ಅಥವಾ ಸುರಂಗ ಕಾಮಗಾರಿ ಕಾರಣವೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

DkShivakumar : ಅಧಿಕಾರಿಗಳೊಂದಿಗೆ CM DCM ಪ್ರಗತಿ ಪರಿಶೀಲನಾ ಸಭೆ.! #pratidhvani

ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ  ವಯನಾಡು ಮತ್ತು ಕೋಳಿಕೋಡ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮಲಪ್ಪುರಂ, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಅಪಾಯ ಇರುವ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Previous Post

ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿ.ಕೆ ಶಿವಕುಮಾರ್

Next Post

ನೆರೆ, ಬರದ ಸಮಸ್ಯೆ, ನಿಲ್ಲದ ಅವಾಂತರಗಳು : ಅಪೂರ್ಣ ಸಂಪುಟಕ್ಕೆ ಟಕ್ಕರ್‌ ನೀಡೋಕೆ ಇಲ್ಲವಾಯಿತೆ ವಿಪಕ್ಷ..?

Related Posts

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ
Top Story

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ

by ಪ್ರತಿಧ್ವನಿ
July 9, 2026
0

ಬೆಳಗಾವಿ: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು...

Read moreDetails
TMC TO BJP join Mps

BREAKING NEWS : ದೀದಿಗೆ ಬಿಗ್‌ ಶಾಕ್‌ : ಟಿಎಂಸಿಗೆ ಗುಡ್‌ ಬೈ ಹೇಳಿದ್ದ ಸಂಸದರು ಬಿಜೆಪಿ ಸೇರ್ಪಡೆ

July 9, 2026
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

July 9, 2026
ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

July 9, 2026
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

July 9, 2026
Next Post
ನೆರೆ, ಬರದ ಸಮಸ್ಯೆ, ನಿಲ್ಲದ ಅವಾಂತರಗಳು : ಅಪೂರ್ಣ ಸಂಪುಟಕ್ಕೆ ಟಕ್ಕರ್‌ ನೀಡೋಕೆ ಇಲ್ಲವಾಯಿತೆ ವಿಪಕ್ಷ..?

ನೆರೆ, ಬರದ ಸಮಸ್ಯೆ, ನಿಲ್ಲದ ಅವಾಂತರಗಳು : ಅಪೂರ್ಣ ಸಂಪುಟಕ್ಕೆ ಟಕ್ಕರ್‌ ನೀಡೋಕೆ ಇಲ್ಲವಾಯಿತೆ ವಿಪಕ್ಷ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!