• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬಿಪರ್​ಜಾಯ್ ಚಂಡಮಾರುತದ ಅಬ್ಬರ : ಸಾವಿನ ಸಂಖ್ಯೆ ಆರಕ್ಕೆ ಏರಿಕೆ

ಪ್ರತಿಧ್ವನಿ by ಪ್ರತಿಧ್ವನಿ
June 16, 2023
in Uncategorized
0
ಬಿಪರ್​ಜಾಯ್ ಚಂಡಮಾರುತದ ಅಬ್ಬರ : ಸಾವಿನ ಸಂಖ್ಯೆ ಆರಕ್ಕೆ ಏರಿಕೆ
Share on WhatsAppShare on FacebookShare on Telegram

ಗುಜರಾತ್ : ಗುಜರಾತ್​ನಲ್ಲಿ ಬಿಪರ್​​ಜಾಯ್​ ಚಂಡಮಾರುತದ ಅಬ್ಬರಕ್ಕೆ ಗುರುವಾರ ಸಂಜೆ ವೇಳೆ ಕನಿಷ್ಟ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎನ್​ಡಿಆರ್​ಎಫ್​ ಅಧಿಕೃತ ಮಾಹಿತಿ ನೀಡಿದೆ. ಕುರುಬ ಹಾಗೂ ಅವರ ಪುತ್ರ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ADVERTISEMENT

ರಾಮ್​ ಪರ್ಮಾರ್​ (55) ಹಾಗೂ ರಾಜೇಶ್​ (22) ಸೋದ್ವಾದರ್​ ಗ್ರಾಮದಲ್ಲಿ ಕೊಚ್ಚಿಕೊಂಡು ಹೋಗ್ತಿದ್ದ ಕುರಿಗಳ ಹಿಂಡನ್ನು ರಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ಈವರೆಗೆ 22 ಮಂದಿ ಗಾಯಗೊಂಡಿದ್ದಾರೆ.

ಗುರುವಾರ ಸಂಜೆ 6:30ರ ಸುಮಾರಿಗೆ ಜಖೌ ಬಂದರಿನ ಬಳಿ ಚಂಡಮಾರುತವು ಭಾರತದ ಭೂ ಪ್ರದೇಶವನ್ನು ಪ್ರವೇಶಿಸಿದೆ.ಗುರುವಾರ ಸಂಜೆ ಪಶ್ಚಿಮ ಕರಾವಳಿಯಾದ್ಯಂತ ವ್ಯಾಪಕ ಮಳೆ , ಬಿರುಗಾಳಿ ಸಂಭವಿಸಿದೆ.

Tags: Cyclone BiparjoyGujaratLandfallSodvadar village
Previous Post

ಬಿಜೆಪಿ ಪಾಲಿಗೆ ಕಠಿಣ ಆಗುತ್ತಾ ಅನ್ನಭಾಗ್ಯ ಅಕ್ಕಿ ಸಮರ..?

Next Post

ನಿಮ್ಮ ಆಕ್ರೋಶವನ್ನು ಕೇಂದ್ರದ ಮುಂದೆ ತೋರಿಸಿ, ಇಲ್ಲಲ್ಲ : ರಾಜ್ಯ ಬಿಜೆಪಿ ನಾಯಕರಿಗೆ ಪ್ರಿಯಾಂಕ್​ ಖರ್ಗೆ ಟಾಂಗ್​

Related Posts

ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ
Uncategorized

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

by ಪ್ರತಿಧ್ವನಿ
March 4, 2026
0

ಆರಂಭವಾದ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ, ಜಾಗತಿಕ ಮಾರುಕಟ್ಟೆಯ ಮೇಲೆ ಭಾರೀ ಪರಿಣಾಮ ಬೀರಿದೆ.ಷೇರು ಮಾರುಕಟ್ಟೆ ಕಳೆದ ಮೂರು ದಿನಗಳಿಂದ ಕುಸಿತದಲ್ಲೇ ಇದೆ. https://youtu.be/T_9ShsZfbLQ?si=U5AQgH1ySRkDVowt ಯುಎಸ್-ಇರಾನ್...

Read moreDetails
“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

March 4, 2026
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
Next Post
ನಿಮ್ಮ ಆಕ್ರೋಶವನ್ನು ಕೇಂದ್ರದ ಮುಂದೆ ತೋರಿಸಿ, ಇಲ್ಲಲ್ಲ : ರಾಜ್ಯ ಬಿಜೆಪಿ ನಾಯಕರಿಗೆ ಪ್ರಿಯಾಂಕ್​ ಖರ್ಗೆ ಟಾಂಗ್​

ನಿಮ್ಮ ಆಕ್ರೋಶವನ್ನು ಕೇಂದ್ರದ ಮುಂದೆ ತೋರಿಸಿ, ಇಲ್ಲಲ್ಲ : ರಾಜ್ಯ ಬಿಜೆಪಿ ನಾಯಕರಿಗೆ ಪ್ರಿಯಾಂಕ್​ ಖರ್ಗೆ ಟಾಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!