ಕಳೆದ ಒಂದು ವರ್ಷದಿಂದ ರೈತರು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲು ಮುಂದಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಖಾತರಿ ಹಾಗೂ ಪ್ರತಿಭಟನಾ ನಿರತ ರೈತರ ಮೇಲೆ ದಾಖಲಿಸಿರುವ ಪ್ರಕರಣಗಳ ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಅಧಿಕೃತ ಲಿಖಿತ ಪತ್ರ ಬಂದ ನಂತರ ರೈತರು ಪ್ರತಿಭಟನೆ ಹಿಂಪಡೆದು, ವಿಜಯೀ ಯಾತ್ರೆ ಮೂಲಕ ತಮ್ಮ ಊರಿಗೆ ಮರಳುವುದಾಗಿ ರೈತರು ತಿಳಿಸಿದ್ದಾರೆ.
ಈ ಕುರಿತು ರೈತ ಮುಖಂಡ ಗುರ್ನಾಮ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, “ಕೇಂದ್ರ ಸರ್ಕಾರವು ನಮಗೆ ನೀಡಿರುವ ಪರಿಷ್ಕೃತ ಕರಡನ್ನು ನಾವು ಒಪ್ಪಿದ್ದೇವೆ. ಅಧಿಕೃತ ಪತ್ರ ನಮ್ಮ ಕೈ ಸೇರಿದ ನಂತರ ನಾವು ಸಭೆ ನಡೆಸಿ ನಮ್ಮ ತೀರ್ಮಾನ ತಿಳಿಸುತ್ತೇವೆ,” ಎಂದಿದ್ದಾರೆ. There https://teyasilk.com/how-much-is-the-powerball-jackpot-worth-today/ are hundreds of games you can play on the website.
ಗುರುವಾರ ನಡೆದ ಸಭೆಯಲ್ಲಿ ಪ್ರತಿಭಟನೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. Scorching https://tpashop.com/lucky-star-casino-canton-north-canton-avenue-canton-ok/ Slots Casino – Welcome Bonus. ಕೇಂದ್ರ ಸರ್ಕಾರವು ಕೃಷಿ ಕಾನೂನುಗಳನ್ನು ಹಿಂಪಡೆಯುವುದರಿಂದ ಹಿಡಿದು, ಎಂಎಸ್ಪಿ, ಪೊಲೀಸ್ ಪ್ರಕರಣಗಳನ್ನು ಕೂಡ ಹಿಂಪಡೆಯುವ ಲಿಖಿತ ಭರವಸೆ ನೀಡಿದ ನಂತರವಷ್ಟೇ ನಾವು ನಮ್ಮ ನಿಲುವು ಪ್ರಕಟಿಸುತ್ತೇವೆ ಎಂದು ವಿವರಿಸಿದರು.
ಹಿರಿಯ ರೈತ ಮುಖಂಡರ ನಿಯೋಗವು ಬುಧವಾರ ದೆಹಲಿಯಲ್ಲಿ ಸರ್ಕಾರ ನೀಡಿದ ಹೊಸ ಪ್ರಸ್ತಾವನೆಯ ಕುರಿತು ಸಭೆ ನಡೆಸಿತ್ತು. The https://tpashop.com/what-casinos-are-in-shreveport-louisiana/ convenience factor of playing online vs. ಇದರಲ್ಲಿ ಕೃಷಿ ಕಾನೂನುಗಳ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ದ ದಾಖಲಾದ ಪ್ರಕರಣಗಳನ್ನು ರದ್ದುಗೊಳಿಸುವ ಭರವಸೆಯನ್ನು ಕೇಂದ್ರ ಸರ್ಕಾರದ ನೀಡಿದೆ. ಈಗಾಗಲೇ ಈ ಬಗ್ಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರವು ಕಳುಹಿಸಿದ್ದು, ಎಂಎಸ್ಪಿ ಕಾನೂನು ಬಗ್ಗೆ ಪರಿಶಿಲಿಸಲು ಸಮಿತಿ ರಚಿಸಲಾಗುವುದು ಮತ್ತು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವ ಮೊದಲು ರೈತರು ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಹೇಳಿದೆ.

ಇತ್ತ ರೈತ ಪ್ರತಿಭಟನೆಯ ಬೇಡಿಕೆಗಳಿಗೆ ಕೇಂದ್ರ ಸರ್ಕಾರವು ಒಪ್ಪಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 32 ರೈತ ಸಂಘಟನೆಗಳು ಪ್ರತಿಭಟನೆಯನ್ನು ಶುಕ್ರವಾರ ಅಂತ್ಯಗೊಳಿಸಿ ಶನಿವಾರ ವಿಜಯೀ ಮೆರವಣಿಗೆ ಮೂಲಕ ತಮ್ಮ ಊರುಗಳಿಗೆ ತೆರಳಲು ನಿರ್ಧರಿಸಿವೆ ಎಂದು ಟ್ರಾಕ್ಟರ್ ಟು ಟ್ವಿಟರ್ ಟ್ವೀಟ್ ಮಾಡಿ ತಿಳಿಸಿದೆ.
ಒಟ್ಟಿನಲ್ಲಿ ರೈತರು ಅದ್ವಿತೀಯ ಗೆಲುವು ಸಾಧಿಸಿ ತಮ್ಮ ರಾಜ್ಯಗಳಿಗೆ ಮರಳಿ ಹೊರಟಿರುವುದು ಐತಿಹಾಸಿಕ ರೈತ ಹೋರಾಟಕ್ಕೆ ಸಂದ ಜಯ ಎಂದೇ ಹೇಳಬಹುದು.
ಪ್ರತಿಭಟನಾ ನಿರತ ರೈತರ ಬೇಡಿಕೆಗಳು ಇಂತಿವೆ.
- ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಥವಾ ಕೇಂದ್ರ ಸರ್ಕಾರಿ ಏಜೆನ್ಸಿಗಳ ಅಡಿಯಲ್ಲಿ ಈ ಪ್ರತಿಭಟನೆಯ ಸಮಯದಲ್ಲಿ ದಾಖಲಾದ ಎಲ್ಲಾ ಪ್ರತಿಭಟನೆ-ಸಂಬಂಧಿತ ಪ್ರಕರಣಗಳನ್ನು ಹಿಂಪಡೆಯುವುದು ಇತ್ಯಾದಿ.
- ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ ಧರಣಿ ನಿರತ ರೈತರ ಎಲ್ಲಾ ಕುಟುಂಬಗಳಿಗೆ ಪರಿಹಾರ. You can also follow our latest gambling tips and news on Twitter https://teyasilk.com/what-happened-at-resorts-world-casino/ and Facebook.
- ಹುಲ್ಲು ಸುಡುವ ಪ್ರಕರಣಗಳಲ್ಲಿ ರೈತರಿಗೆ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಬಾರದು
- ಸರ್ಕಾರವು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು SKM ಅಥವಾ ಇತರ ರೈತ ಸಂಘಗಳೊಂದಿಗೆ ಚರ್ಚಿಸಬೇಕು.
- ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಚರ್ಚಿಸಲು ಸಮಿತಿಯನ್ನು ರಚಿಸುವುದು; SKM ಸಮಿತಿಯಲ್ಲಿ ತಮ್ಮ ಸದಸ್ಯರನ್ನು ಪಟ್ಟಿ ಮಾಡುತ್ತದೆ ಮತ್ತು ಅದನ್ನು ರೈತರಿಗೆ ನೀಡುತ್ತದೆ.
- ದೇಶದಲ್ಲಿ ಎಂಎಸ್‌ಪಿ ಮತ್ತು ಅದರ ಸಂಗ್ರಹಣೆಯಲ್ಲಿ ನಡೆಯುತ್ತಿರುವ ನೀತಿಯು ಹಾಗೆಯೇ ಮುಂದುವರಿಯುತ್ತದೆ. The registration process is simple and https://myhomes.tv/courses-en-ligne-casino-mimimum-dacaht/ quick.











