• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಈ ದರಕ್ಕೆ ನಮ್ಮ ಕಾಂಗ್ರೆಸ್ ಕಾಲದಲ್ಲಿ 2 ಸಿಲಿಂಡರ್ ಬರುತ್ತಿತ್ತು : ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
May 8, 2022
in ದೇಶ
0
WHO Report | ‘ಮೋದಿ ಸುಳ್ಳು ಹೇಳಬಹುದು ಆದರೆ ವಿಜ್ಞಾನ ಸುಳ್ಳು ಹೇಳುವುದಿಲ್ಲ’ : ರಾಹುಲ್ ಗಾಂಧಿ
Share on WhatsAppShare on FacebookShare on Telegram

ಈಗಿನ ದರಕ್ಕೆ 2014ರಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳು ಬರುತ್ತಿದ್ದವು ಎಂದು ರಾಹುಲ್ ಗಾಂಧಿ ಅವರು ಭಾನುವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ADVERTISEMENT

ಗೃಹ ಬಳಕೆ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬಂದಿದೆ. ಈಗ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಿದೆ.

ಅಡುಗೆ ಅನಿಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು, 2014ಕ್ಕೂ ಹಿಂದಿನ ಬೆಲೆ ಮತ್ತು ಈಗಿನ ಬೆಲೆಯನ್ನು ತುಲನೆ ಮಾಡಿ ಟ್ವೀ ಟ್ ಮಾಡಿದ್ದಾರೆ.

‘LPG ಸಿಲಿಂಡರ್ 2014ರಲ್ಲಿ ₹410 ಇತ್ತು. ₹827 ಸಬ್ಸಿಡಿ ದೊರೆಯುತ್ತಿತ್ತು. ಈಗ LPG  ₹999 (ದೆಹಲಿ ದರ) ದಾಟಿದೆ. ಶೂನ್ಯ ಸಬ್ಸಿಡಿ ಇದೆ. ಭಾರತೀಯ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಆಡಳಿತವೇ ಸೂಕ್ತ. ಇದು ನಮ್ಮ ಆರ್ಥಿಕ ನೀತಿಯೂ ಆಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

LPG Cylinder

Rate Subsidy
INC (2014) ₹410 ₹827
BJP (2022) ₹999 ₹0

2 cylinders then for the price of 1 now!

Only Congress governs for the welfare of poor & middle class Indian families. It’s the core of our economic policy.

— Rahul Gandhi (@RahulGandhi) May 8, 2022

ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ.ಮಾರ್ಚ್‌ನಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳವಾಗಿತ್ತು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ರಷ್ಯಾದ ಮತ್ತೊಂದು ಯುದ್ಧನೌಕೆ ಹೊಡೆದುರುಳಿಸಿದ ಉಕ್ರೇನ್ ಡ್ರೋಣ್!

Next Post

ಯತ್ನಾಳ್ ಹೇಳಿಕೆ ತನಿಖೆಯಾಗಲಿ : ಶಾಸಕ ಎಚ್.ಕೆ. ಪಾಟೀಲ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಯತ್ನಾಳ್ ಹೇಳಿಕೆ ತನಿಖೆಯಾಗಲಿ : ಶಾಸಕ ಎಚ್.ಕೆ. ಪಾಟೀಲ್

ಯತ್ನಾಳ್ ಹೇಳಿಕೆ ತನಿಖೆಯಾಗಲಿ : ಶಾಸಕ ಎಚ್.ಕೆ. ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada