• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಥಣಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದ ರಸ್ತೆ ಹಾಳಾಗಿರುವ ಕಾರಣ,

ಪ್ರತಿಧ್ವನಿ by ಪ್ರತಿಧ್ವನಿ
August 23, 2025
in Top Story, ಕರ್ನಾಟಕ, ವಿಶೇಷ
0
ಅಥಣಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದ ರಸ್ತೆ ಹಾಳಾಗಿರುವ ಕಾರಣ,
Share on WhatsAppShare on FacebookShare on Telegram

ಮನೆಯವರೆಗೆ ಆಂಬುಲೆನ್ಸ್ ಬಾರದೆ ಬಾಣಂತಿ ಮತ್ತು ಶಿಶುವನ್ನು 1.5 ಕಿ.ಮೀ ಹೆಗಲ ಮೇಲೆ ಹೊತ್ತು ಕಾಲ್ನಡಿಗೆ ಮೂಲಕ ಆಸ್ಪತ್ರೆಗೆ ಸಾಗಿದ ಘಟನೆ ಗುರುವಾರ ನಡೆದಿದೆ.

ADVERTISEMENT

ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ ಕಣ್ಣು ಕಾಣದಂತೆ ವರ್ತಿಸುತ್ತಿರುವ ಸಂಬಂಧಪಟ್ಟ ಅಧಿಕಾರಿಗಳು?

Girish Mattannavar : ಗಿರೀಶ್ ಮಟ್ಟಣ್ಣನವರ್ ಸ್ಫೋಟಕ ಹೇಳಿಕೆ  #pratidhvani

ಗರ್ಭಿಣಿ ಶಿಲ್ಪಾ ನಾಯಿಕ ಅವರಿಗೆ ಗುರುವಾರ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಆಂಬುಲೆನ್ಸ್‌ಗೆ ಕರೆ ಮಾಡಿದ್ದರು.ಆದರೆ, ರಸ್ತೆ ಹಾಳಾದ ಕಾರಣ ಮನೆಯವರೆಗೆ ಆಂಬುಲೆನ್ಸ್ ಬರುವುದಿಲ್ಲ ಎಂದು ಚಾಲಕ ಹೇಳಿದರು.

ಈ ಮಧ್ಯೆ, ಶಿಲ್ಪಾ ಮನೆಯಲ್ಲೇ ಶಿಶುವಿಗೆ ಜನ್ಮ ನೀಡಿದರು. ಹೆರಿಗೆ ನಂತರ ಬಾಣಂತಿ ಮತ್ತು ಶಿಶುವನ್ನು ಹೆಗಲ ಮೇಲೆ ಹೊತ್ತು, ಕಾಲ್ನಡಿಗೆ ಮೂಲಕ ಕುಟುಂಬದವರು ಸಾಗಿದರು. ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ-ಮಗು ಇಬ್ಬರೂ ಈಗ ಆರೋಗ್ಯದಿಂದ ಇದ್ದಾರೆ.ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ರಸ್ತೆ ಸುಧಾರಣೆಗೆ ಅನುದಾನ ಮಂಜೂರಾದರೂ, ಕಾಮಗಾರಿ ಕೈಗೊಳ್ಳದೆ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಈ ರಸ್ತೆ ಕಾಮಗಾರಿ ಮಾರ್ಚ್‌ನಲ್ಲೇ ಕೈಗೊಳ್ಳಬೇಕಿತ್ತು. ಅನಿವಾರ್ಯ ಕಾರಣದಿಂದ ವಿಳಂಬವಾಗಿದೆ’ ಎಂದು ಪಿಡಿಒ ಸಿದ್ದಪ್ಪ ತುಂಗಳ ಪ್ರತಿಕ್ರಿಯಿಸಿದ್ದಾರೆ.

ಅಥಣಿ ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದಲ್ಲಿ ಈ ವಿಷಯ ಕೇಳಿದರೆ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ ತಾಲೂಕ್ ಆಡಳಿತ ಜಿಲ್ಲಾ ಆಡಳಿತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಪಾಲರು ರಾಷ್ಟ್ರಪತಿಗಳು ಪ್ರಧಾನ ಮಂತ್ರಿಗಳು ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನ ಈ ಸಮಸ್ಯೆ ಬಗೆಹರಿಸುತ್ತಾರ ಅಥವಾ ಯಥಾ ಸ್ಥಿತಿ ಮುಂದುವರಿಯುತ್ತಾ.

Tags: Athani (Belagavi District): Due to the damage to the road to the Naika Residential Farm in AdahallattiBJPCongress PartyDinesh Gundaraotalukಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ನಾನು ಯಾರ ಪರವೂ ಇಲ್ಲ, ನ್ಯಾಯ & ಧರ್ಮದ ಪರ : ಡಿಸಿಎಂ ಡಿಕೆ ಶಿವಕುಮಾರ್ 

Next Post

ಮತದಾರರ ಅಧಿಕಾರ ಯಾತ್ರೆ | ಅರಾರಿಯಾ | ಬಿಹಾರ

Related Posts

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
0

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ...

Read moreDetails
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
Next Post

ಮತದಾರರ ಅಧಿಕಾರ ಯಾತ್ರೆ | ಅರಾರಿಯಾ | ಬಿಹಾರ

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!