• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಎಟಿಎಂ ಹಣ ರಾಬರಿ: ಮತ್ತೆ ಇಬ್ಬರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 24, 2025
in ಇತರೆ / Others
0
ಎಟಿಎಂ ಹಣ ರಾಬರಿ: ಮತ್ತೆ ಇಬ್ಬರ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ನಡೆದಿದ್ದ 7 ಕೋಟಿ ರೂ. ದರೋಡೆ ಪ್ರಕರಕಣ ಸಂಬಂಧ ಇಂದು ಮತ್ತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇದರಿಂದ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ADVERTISEMENT

ದರೋಡೆ ಬಳಿಕ ನಾಪತ್ತೆಯಾಗಿದ್ದ ದಿನೇಶ್ ಮತ್ತು‌ ಜಿನೇಶ್ ಎಂಬ ಇಬ್ಬರನ್ನ ಕಳೆದ ರಾತ್ರಿ ಬೆಂಗಳೂರು ಮತ್ತು ಚೆನ್ಮೈನಲ್ಲಿ ಬಂಧಿಸಲಾಗಿದೆ. ಎಟಿಎಂ ಹಣ ದರೋಡೆ ಗ್ಯಾಂಗ್ ನಲ್ಲಿದ್ದ ಜಿನೇಶ್ ಘಟನೆ ಬಳಿಕ ಚಿತ್ತೂರು, ವೇಲೂರು ಮಾರ್ಗವಾಗಿ ಚೆನ್ನೈ ಸೇರಿದ್ದರು. ಪೊಲೀಸರು ಕೂಡ ವೇಲೂರು, ಚಿತ್ತೂರು‌ ವ್ಯಾಪ್ತಿಯಲ್ಲಿ ತೀವ್ರ ಶೋಧ ಕೂಡ ನಡೆಸಿ ಬಂಧಿಸಿದ್ದಾರೆ.

ಇನ್ನು ಬಂಧಿತ ಈ ಇಬ್ಬರ ಬಳಿ‌ ಹಣ ಪತ್ತೆಯಾಗಿಲ್ಲ. ಪೊಲೀಸರ ವಿಚಾರಣೆ ವೇಳೆ ಹಣ ನಮ್ಮ ಬಳಿ ಇಲ್ಲ, ಬೇರೆಯವರು ಸುಳ್ಳು ಹೇಳಿದ್ದಾರೆ ಎನ್ನಲಾಗಿದೆ. ಆದ್ದರಿಂದ ಬಂಧಿತ ಎಲ್ಲಾ ಆರೋಪಿಗಳನ್ನ ಒಟ್ಟಿಗೆ ಸೇರಿಸಿ ವಿಚಾರಣೆ ನಡೆಸಲು ತನಿಖಾ ತಂಡ ಮುಂದಾಗಿದೆ.

ಇನ್ನು ಪ್ರಕರಣದಲ್ಲಿ ಈವರೆಗೆ 6.55 ಕೋಟಿ‌ ಜಪ್ತಿಯಾಗಿದೆ. ಆದ್ರೆ ಉಳಿದ 56 ಲಕ್ಷ ಹಣದ ಬಗ್ಗೆ ಇನ್ನೂ ನಿಖರ ಸುಳಿವು ಪತ್ತೆಯಿಲ್ಲ. ಬಾಕಿ ಹಣದಲ್ಲಿ ಆರೋಪಿಗಳು 40 ಲಕ್ಷ ಪರಿಚಯಸ್ಥರಿಗೆ ಕೊಟ್ಟಿರೋ ಬಗ್ಗೆ ಮಾಹಿತಿ ಸಿಕ್ಕಿದ್ದು, ಒಂದಷ್ಟು ಹಣ ಖರ್ಚು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Tags: Atm Vehicle Robberybangalore policebangalore robbery case
Previous Post

ಪೊಲೀಸರ ಹೆಸರೇಳಿ ರಾಬರಿ: 6 ಜನರ ಬಂಧನ

Next Post

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!
ಇತರೆ / Others

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

by ಪ್ರತಿಧ್ವನಿ
February 10, 2026
0

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಉಗ್ರ ಅಬ್ದುಲ್ ರೆಹ್ಮಾನ್ ಫರೀದಾಬಾದ್ ಜೈಲಿನಲ್ಲಿ ಹತ್ಯೆಗೀಡಾಗಿದ್ದಾನೆ. ಉಗ್ರ ಅಬ್ದುಲ್ ರೆಹ್ಮಾನ್'ನನ್ನು...

Read moreDetails
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

February 4, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
Next Post

ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada