ಮೂರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ಪತಿ ನಂತರ ಪತ್ನಿ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪದ್ಮನೂರು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ.
ಬಾವಿಗೆ ರಶ್ಮಿತಾ (14), ಉದಯ್ (11) ಮತ್ತು ದಕ್ಷಿತ್ (4) ಪತ್ನಿ ಜೊತೆ ಪತಿ ಆತ್ಮಹತ್ಯೆಗೆ ಪತಿ ಯತ್ನಿಸಿದ್ದಾನೆ.
ವಿಜೇತ್ ಶೆಟ್ಟಿ ಈ ಎಂಬ ಪಾಪಿ ತಂದೆ ಈ ಕೃತ್ಯ ಎಸಗಿದ್ದು, ಈತ ಮೂರು ಮಕ್ಕಳನ್ನು ಬಾವಿಗೆ ಎಸೆದು ಕೊಂದಿದ್ದಾನೆ. ನಂತರ ಪತ್ನಿಯನ್ನು ಕರೆದುಕೊಂಡು ಹೋಗಿ ಆಕೆಯ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.