• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

CM cup:ಎಟಿಎಸ್‌ ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in ಕ್ರೀಡೆ
0
CM cup:ಎಟಿಎಸ್‌ ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌
Share on WhatsAppShare on FacebookShare on Telegram

ಬೆಂಗಳೂರು: ಸರ್ವಾಂಗೀಣ ಆಟ ಪ್ರದರ್ಶಿಸಿದ ಎಟಿಎಸ್‌ ಅಟ್ಯಾಕರ್ಸ್‌ ತಂಡ 2026ರ ಚೊಚ್ಚಲ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ADVERTISEMENT

9 ಡ್ರೀಮ್ಸ್‌ ಸಂಸ್ಥೆ ಆಯೋಜಿಸಿದ್ದ ಪ್ರತಿಷ್ಠಿತ ಸಿಎಂ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪ್ರೋವಿನ್‌ ಪ್ಯಾಂಥರ್ಸ್‌ ತಂಡವನ್ನು ಮಣಿಸಿ ಎಟಿಎಸ್‌ ಅಟ್ಯಾಕರ್ಸ್‌ ತಂಡ ಗೆಲುವಿನ ನಗೆ ಬೀರಿತು. ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹಾಗೂ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌ ಅವರು ಚಾಂಪಿಯನ್‌ ಹಾಗೂ ರನ್ನರ್ ಅಪ್ ತಂಡಗಳಿಗೆ ಪ್ರಶಸ್ತಿ ವಿತರಿಸಿದರು. ಸಮಾರೋಪ ಸಮಾರಂಭ ದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಶಿವ ಕುಮಾರ್ ಬೆಳ್ಳಿತಟ್ಟೆ. ಕವಳ ಚಿತ್ರದ ನಿರ್ಮಾಪಕ ಬಿ. ಲೋಕೇಶ್ ಉಪಸ್ಥಿತರಿದ್ದರು.

Siddaramaiah : ಮುಖ್ಯಮಂತ್ರಿ ಚಂದ್ರು ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು.! #mukhyamantrichandru #pratidhvani

ಶನಿವಾರ ಮತ್ತು ಭಾನುವಾರ ಕನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಅಂಗಣದಲ್ಲಿ ನಡೆದ ಬ್ಯಾಡ್ಮಿಂಟನ್‌ ಟೂರ್ನಿ ಅದ್ಧೂರಿಯಾಗಿ ನಡೆಯಿತು. ಟ್ರೋಫಿಗಾಗಿ ಕಣಕ್ಕಿಳಿದಿದ್ದ 8 ತಂಡಗಳು ಎರಡೂ ದಿನವೂ ರೋಚಕವಾದ ಪಂದ್ಯಗಳಿಗೆ ಸಾಕ್ಷಿಯಾದವು.

Vijayalakshmi Darshan : ದರ್ಶನ್ ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್ ಕೊಟ್ಟ ವಿಜಯಲಕ್ಷ್ಮಿ..! #darshan

ಲೀಗ್‌ ಹಂತದಲ್ಲಿ 8 ತಂಡಗಳ ಪೈಕಿ ಎ ಬಣದಲ್ಲಿ ಇನ್‌ಸ್ಪೈರ್‌ ಚಾಲೆಂಜರ್ಸ್‌, ಎಲೈಟ್‌ ಬ್ಯಾಡ್ಮಿಂಟನ್‌ ಕ್ಲಬ್‌, ಎಸ್ಥೆಟಿಕ್‌ ಅಟ್ಯಾಕರ್ಸ್‌, ಕೆಫೆ ದಿವ್ಯಂ ತಂಡಗಳು ಹಾಗೂ ಬಿ ಬಣದಲ್ಲಿ ಎಟಿಎಸ್‌ ಅಟ್ಯಾಕರ್ಸ್‌, ಪ್ರೋವಿನ್‌ ಪ್ಯಾಂಥರ್ಸ್‌, ಟೆಲಿಕಾಂ ಸ್ಕೈ ಸ್ಟ್ರೈಕರ್ಸ್‌, ಕೆಜಿಎಫ್‌ ಸ್ಮಾಶರ್ಸ್‌ ತಂಡಗಳು ಕಣಕ್ಕಿಳಿದಿದ್ದವು. ಆ ಪೈಕಿ ಇನ್‌ಸ್ಪೈರ್‌ ಚಾಲೆಂಜರ್ಸ್‌, ಎಲೈಟ್‌ ಬ್ಯಾಡ್ಮಿಂಟನ್‌ ಕ್ಲಬ್‌ ಮತ್ತು ಎಟಿಎಸ್‌ ಅಟ್ಯಾಕರ್ಸ್‌, ಪ್ರೋವಿನ್‌ ಪ್ಯಾಂಥರ್ಸ್‌ಗಳು ಸೆಮಿಫೈನಲ್‌ಗೆ ಪ್ರವೇಶಿಸಿದ್ದವು.

Gilla Nata : ಮಾವನ ಮಗ, ಅತ್ತೆ ಮಗಳು ಅಂತೇಳಿ ಮಾತಾಡಿದ ಬಿಗ್‌ಬಾಸ್‌ ಗಿಲ್ಲಿ-ಅಶ್ವಿನಿ.! #gillinata #ashwinigowda

ಮೊದಲ ಸೆಮಿಫೈನಲ್‌ನಲ್ಲಿ ಎಟಿಎಸ್‌ ಅಟ್ಯಾಕರ್ಸ್‌ ತಂಡವು ಎಲೈಟ್‌ ಬ್ಯಾಡ್ಮಿಂಟನ್‌ ಕ್ಲಬ್‌ ತಂಡವನ್ನು ಮಣಿಸಿದರೆ, ಎರಡನೇ ಸೆಮಿಫೈನಲ್‌ನಲ್ಲಿ ಪ್ರೋವಿನ್‌ ಪ್ಯಾಂಥರ್ಸ್‌ ತಂಡವು ಇನ್‌ಸ್ಪೈರ್‌ ಚಾಲೆಂಜರ್ಸ್‌ ತಂಡವನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಫೈನಲ್‌ ಪ್ರವೇಶಿಸಿದವು.

Vatal Nagaraj on Siddaramaiah : ಕರ್ನಾಟಕ ಗುಪ್ತಚರ ಇಲಾಖೆ ವಿರುದ್ಧ ವಾಟಾಳ್‌ ಆಕ್ರೋಶ..! #siddaramaiah

ಫೈನಲ್ ಹಣಾಹಣಿಯಲ್ಲಿ ಎರಡೂ ತಂಡಗಳ ಆಟಗಾರರು ಸಮಬಲದ ಹೋರಾಟ ಪ್ರದರ್ಶಿಸಿದರು. ಅಂತಿಮವಾಗಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಎಟಿಎಸ್‌ ಅಟ್ಯಾಕರ್ಸ್‌ ತಂಡ ಮೊದಲ ಆವೃತ್ತಿಯ ಸಿಎಂ ಕಪ್‌ನ್ನು ಕೈವಶ ಮಾಡಿಕೊಂಡಿತು.
ಟೂರ್ನಿಯ ಅಂತಿಮ ದಿನವಾದ ಭಾನುವಾರ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್, ಸಕ್ರಾ ವರ್ಲ್ಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಯುಚಿ ನಗಾನೋ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿ ವೀಕ್ಷಿಸಿ ಶುಭ ಹಾರೈಸಿದರು.

CM CUP : Roopa Shekhar : ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ಆಫೀಸರ್ಸ್ ಹೇಗೆ ಆಡ್ತಾರೆ  #pratidhvani

ವಿನೂತನ ಮಾದರಿಯ ಪಂದ್ಯಾವಳಿ:
9 ಡ್ರೀಮ್ಸ್‌ ಸಂಸ್ಥೆ ಆಯೋಜಿಸಿದ್ದ ಸಿಎಂ ಕಪ್‌ 2026 ಟೂರ್ನಿ ರಾಜ್ಯದ ಕ್ರೀಡಾ ಕ್ಷೇತ್ರದಲ್ಲಿ ವಿಭಿನ್ನ ಮಾದರಿಯದ್ದಾಗಿತ್ತು. ಜನಪ್ರತಿನಿಧಿಗಳು, ಐಎಎಸ್‌/ಐಪಿಎಸ್‌, ಪೊಲೀಸ್‌ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ವೈದ್ಯರು, ಚಲನಚಿತ್ರ ರಂಗ ಹಾಗೂ ಮಾಧ್ಯಮ ಕ್ಷೇತ್ರದವರು ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಸಚಿವರಾದ ಡಾ. ಎಂ.ಸಿ. ಸುಧಾಕರ್‌, ಮಾಜಿ ಎಂಎಲ್ಸಿ ನಾರಾಯಣಸ್ವಾಮಿ, ಐಎಎಸ್‌ ಅಧಿಕಾರಿ ಸೆಲ್ವಕುಮಾರ್‌, ಐಪಿಎಸ್‌ ಅಧಿಕಾರಿಗಳಾದ ಮಿಥುನ್‌, ರಮೇಶ್‌ ಬಾನೋಥ್‌, ಕೆಪಿಎಸ್‌ ಅಧಿಕಾರಿಗಳಾದ ಸತೀಶ್‌, ಯೋಗೀಶ್‌, ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪರಮೇಶ್ವರ್‌ ಸೇರಿದಂತೆ ಹಲವರು ಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದರು.

Tags: ATS Attackers teamcm cup
Previous Post

ಯಶ್ ಟಾಕ್ಸಿಕ್​ ಚಿತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರಾಮ್ ಗೋಪಾಲ್ ವರ್ಮಾ!

Next Post

ಟಿ20 ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಜಸ್‌ಪ್ರೀತ್ ಬೂಮ್ರಾ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಟಿ20 ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಜಸ್‌ಪ್ರೀತ್ ಬೂಮ್ರಾ

ಟಿ20 ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಜಸ್‌ಪ್ರೀತ್ ಬೂಮ್ರಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada