• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಾರೂಕ್‌ ಅಬ್ದುಲ್ಲಾ ಮೇಲಿನ ಹಲ್ಲೆ ಖಂಡನೀಯ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ..

ನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರದ ಕೈಯಲ್ಲಿರುವಾಗ, ಹಿರಿಯ ನಾಯಕರ ಜೀವಕ್ಕೆ ಅಪಾಯವಾಗುವಷ್ಟು ಅಲ್ಲಿನ ಪರಿಸ್ಥಿತಿಗಳು ಏಕೆ ಹದಗೆಡುತ್ತಿವೆ..? : ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
March 12, 2026
in Top Story, ಇದೀಗ, ದೇಶ, ರಾಜಕೀಯ
0
ಫಾರೂಕ್‌ ಅಬ್ದುಲ್ಲಾ ಮೇಲಿನ ಹಲ್ಲೆ ಖಂಡನೀಯ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ..
Share on WhatsAppShare on FacebookShare on Telegram

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಮೇಲೆ ಗುಂಡು ಹಾರಿಸಲಾಗಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.  ಬುಧವಾರ ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರ ವಿವಾಹ ಸಮಾರಂಭದಲ್ಲಿ ಅಬ್ದುಲ್ಲಾ ಭಾಗವಹಿಸಿದ್ದರು.

ADVERTISEMENT
Tejasvi Surya: ವಂದೇ ಮಾತರಂ ಬಗ್ಗೆ ನಿಮಗೆ ಇತಿಹಾಸ ತಿಳಿದಿದೆಯೇ.ತೇಜಸ್ವಿ ಸೂರ್ಯ.! #tejasvisurya

ಈ ವೇಳೆ ನಡೆದ ದಾಳಿಯನ್ನು ಇಂದು ಲೋಕಸಭೆಯಲ್ಲಿ ಖಂಡಿಸಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಇಂದು, ನೀವು ಡಾ. ಫಾರೂಕ್ ಅಬ್ದುಲ್ಲಾ ಸಾಹಿಬ್ ಮೇಲೆ ಜಮ್ಮು ಕಾಶ್ಮೀರದಲ್ಲಿ ದಾಳಿ ನಡೆಸಲಾಗಿದೆ.  ಅಲ್ಲದೆ ಅವರ ಭದ್ರತೆಯ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ. ಅಲ್ಲಿ ಭಯದ ವಾತಾವರಣ ಏಕೆ ಸೃಷ್ಟಿಯಾಗಿದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಒಂದು ಕಾಲದಲ್ಲಿ ರಾಜ್ಯದ ಸ್ಥಾನಮಾನವನ್ನು ಹೊಂದಿದ್ದ ಜಮ್ಮು ಮತ್ತು ಕಾಶ್ಮೀರ ಭದ್ರತೆಯು ಸಂಪೂರ್ಣವಾಗಿ ಈಗ ಕೇಂದ್ರ ಸರ್ಕಾರ ಮತ್ತು ಅಮಿತ್ ಶಾ  ನಿಯಂತ್ರಣದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರದ ಕೈಯಲ್ಲಿರುವಾಗ, ಹಿರಿಯ ನಾಯಕರ ಜೀವಕ್ಕೆ ಅಪಾಯವಾಗುವಷ್ಟು ಅಲ್ಲಿನ ಪರಿಸ್ಥಿತಿಗಳು ಏಕೆ ಹದಗೆಡುತ್ತಿವೆ? ಎಂದು ಗುಡುಗಿದ್ದಾರೆ.

ಇದನ್ನೂ ಓದಿ : ಯುದ್ದ ನಿಲ್ಲಿಸುತ್ತೇವೆ ಎಂದ ಡೊನಾಲ್ಡ್ ಟ್ರಂಪ್: ಇದರ ಹಿಂದಿನ ಮರ್ಮವೇನು ?

ಒಂದು ನಿಮಿಷವಾದರೂ ವಿಳಂಬವಾಗಿದ್ದರೆ, ಫಾರೂಕ್ ಅಬ್ದುಲ್ಲಾ ಅವರ ಜೀವ ಕಳೆದುಕೊಳ್ಳಬಹುದಿತ್ತು. ಅವರನ್ನು ಉಳಿಸಿದವರು ಅವರೊಂದಿಗೆ ಇದ್ದ ಸ್ಥಳೀಯ ಭದ್ರತಾ ಸಿಬ್ಬಂದಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ನೇರವಾಗಿ ಕೇಳುತ್ತಿದ್ದೇನೆ, ಈ ಸರ್ಕಾರ ನಿಜವಾಗಿಯೂ ಫಾರೂಕ್‌ ಅಬ್ದುಲ್ಲಾ ಅವರಿಗೆ ಭದ್ರತೆಯನ್ನು ನೀಡಲು ಬಯಸುತ್ತದೆಯೇ? ಹಾಗಿದ್ದಲ್ಲಿ, ಪೂರ್ಣ ಭದ್ರತೆಯನ್ನು ಏಕೆ ಒದಗಿಸಲಿಲ್ಲ? ಸತ್ಯವೆಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಿ ಪ್ರಜಾಪ್ರಭುತ್ವ ಸರ್ಕಾರ ರಚನೆಯಾಗುವವರೆಗೆ, ಅಲ್ಲಿನ ಜನರು ಸುರಕ್ಷಿತವಾಗಿರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಶ್ಮೀರದ ಇಂದಿನ ಪರಿಸ್ಥಿತಿಯು ಪೂರ್ತಿಯಾಗಿ ಕೇಂದ್ರದ ನಿಯಂತ್ರಣದಲ್ಲಿ,ದೆ. ಕಾಶ್ಮೀರ ಜನರು ಮತ್ತು ನಾಯಕರು ಇಬ್ಬರೂ ಅಸುರಕ್ಷಿತರಾಗಿದ್ದಾರೆ ಎಂಬುವುದು ಈ ಮೂಲಕ ಸ್ಪಷ್ಟವಾಗುತ್ತದೆ. ಜಾತ್ಯತೀತತೆ, ಸಮಾಜವಾದ ಮತ್ತು ದೇಶದ ಏಕತೆಗಾಗಿ ನಿಲ್ಲುವವರನ್ನು ಭಯ ಮತ್ತು ಹಿಂಸೆಯ ವಾತಾವರಣಕ್ಕೆ ತಳ್ಳಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಫಾರೂಕ್‌ ಅಬ್ದುಲ್ಲಾ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ.

Tags: AICC presidentAmit ShahFaruk AbdullahFormer Jammu and kashmir CMGovernment of IndiaJammu and KashmirMallikarjun KhargeNational Conference Partynational newsOmar AbdullahParliment Budget SessionParliment sessionSecurity LapsSecurity Problem
Previous Post

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

Next Post

ಹೋರಾಟಗಾರರ ಮುಂದೆ ಬಹಿರಂಗವಾಗಿಯೇ ತೊಡೆ ತಟ್ಟಿದ DYSP : ಮುಂದೇನಾಯ್ತು ನೋಡಿ..!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಹೋರಾಟಗಾರರ ಮುಂದೆ ಬಹಿರಂಗವಾಗಿಯೇ ತೊಡೆ ತಟ್ಟಿದ DYSP : ಮುಂದೇನಾಯ್ತು ನೋಡಿ..!

ಹೋರಾಟಗಾರರ ಮುಂದೆ ಬಹಿರಂಗವಾಗಿಯೇ ತೊಡೆ ತಟ್ಟಿದ DYSP : ಮುಂದೇನಾಯ್ತು ನೋಡಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada