• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ

ಪ್ರತಿಧ್ವನಿ by ಪ್ರತಿಧ್ವನಿ
November 2, 2022
in ಕರ್ನಾಟಕ, ರಾಜಕೀಯ
0
ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ
Share on WhatsAppShare on FacebookShare on Telegram

ಚಿತ್ರದುರ್ಗ ನಗರ ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿಗೆ ಅನಾಮಧೇಯ ವ್ಯಕ್ತಿಗಳು ಹನಿಟ್ರ್ಯಾಪ್‌ ಮಾಡಲು ಯತ್ನಿಸಿರುವುದ ಬೆಳಕಿಗಬಂದಿದೆ.

ADVERTISEMENT

ಶಾಸಕರ ಮೊಬೈಲ್‌ಗೆ ವಿಡಿಯೋ ಕಾಲ್‌ ಮಾಡಿದ ಅನಾಮಧೇಯ ಯುವತಿ ವಿವಸ್ತ್ರಗೊಂಡು ಅಶ್ಲೀಲವಾಗಿ ಮಾತನಾಡಲು ಶುರು ಮಾಡಿದ್ದಾರೆ ಅನುಮಾನಗೊಂಡ ಶಾಸಕ ತಿಪ್ಪಾರೆಡ್ಡಿ ಕೂಡಲ್ಲೇ ಕರೆಯನ್ನು ಸ್ಥಗಿತಗೊಳಿಸಿದ್ದಾರೆ. ಇದಾದ ಬಳಿಕ ಯುವತಿ ಮೂರು ಭಾರಿ ಶಾಸಕರಿಗೆ ಕರೆ ಮಾಡಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ತಿಪ್ಪಾರೆಡ್ಡಿ ಯುವತಿ ಮೂರು ಭಾರಿ ಕರೆ ಮಾಡಿದ್ದು ಅವರ ನಂಬರನ್ನು ಬ್ಲಾಕ್‌ ಮಾಡಿ ಪೊಲೀಸರಿಗೆ ದೂರು ನೀಡಿದ್ದೇನೆ ಎಂದ ಹೇಳಿದ್ದಾರೆ.

ಸದ್ಯ ಪೊಲೀಸರು ಐಟಿ ಕಾಯ್ದೆ 66(ಎ) ಅಡಿ ಪ್ರಕರಣವನ್ನ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ವಿಡಿಯೋ ಕರೆ ರಾಜಸ್ಥಾನ ಅಥವಾ ಒಡಿಸ್ಸಾ ಇಂದ ಬಂದಿರಬಹುದು ಎಂದು ಶಂಕಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Kantara ಮೇಲೆ Rashmika ಮೌನವಾಗಿರುವುದೇಕೆ? | Rashmika Mandanna about Kantara Movie |

Next Post

T-20 ವಿಶ್ವಕಪ್‌; ಬಾಂಗ್ಲಾದೇಶಕ್ಕೆ 185 ರನ್‌ ಗುರಿ ನೀಡಿದ ಭಾರತ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
T-20 ವಿಶ್ವಕಪ್‌; ಬಾಂಗ್ಲಾದೇಶಕ್ಕೆ 185 ರನ್‌ ಗುರಿ ನೀಡಿದ ಭಾರತ

T-20 ವಿಶ್ವಕಪ್‌; ಬಾಂಗ್ಲಾದೇಶಕ್ಕೆ 185 ರನ್‌ ಗುರಿ ನೀಡಿದ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!