• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಾಡಹಗಲೇ ವಿದೇಶಿಗನ ಮೇಲೆ ಹಲ್ಲೆ ಯತ್ನ : ಬೆಂಗಳೂರು ಪೊಲೀಸ್​ ಕಮಿಷನರ್​ ಸ್ಪಷ್ಟನೆ

Any Mind by Any Mind
June 13, 2023
in ಕರ್ನಾಟಕ
0
ಹಾಡಹಗಲೇ ವಿದೇಶಿಗನ ಮೇಲೆ ಹಲ್ಲೆ ಯತ್ನ : ಬೆಂಗಳೂರು ಪೊಲೀಸ್​ ಕಮಿಷನರ್​ ಸ್ಪಷ್ಟನೆ
Share on WhatsAppShare on FacebookShare on Telegram

ಬೆಂಗಳೂರು : ನಗರದ ಮಾರುಕಟ್ಟೆಯೊಂದರಲ್ಲಿ ವಿದೇಶಿ ವ್ಲಾಗರ್​ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದಂತೆಯೇ ಈ ವಿಚಾರವಾಗಿ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ ದಯಾನಂದ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

It's a old video which has come into circulation now. The person harassing in the video has been identified traced and action taken. No scope for such highhandedness in Naamma Bengaluru against anybody. https://t.co/gx4dYPZUwe

— B. Dayananda, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) June 12, 2023

ಇದೊಂದು ಹಳೆಯ ವಿಡಿಯೋವಾಗಿದ್ದು ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಮ್ಮೆ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ವಿದೇಶಿಗನ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಯನ್ನು ಪತ್ತೆ ಮಾಡಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಮ್ಮ ಬೆಂಗಳೂರಿನಲ್ಲಿ ಇಂತಹ ಕೃತ್ಯಗಳು ನಡೆಯುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

ಅನ್ಶಲ್​ ಸಕ್ಸೇನಾ ಈ ವಿಡಿಯೋ ಶೇರ್​ ಮಾಡಿದ್ದು , ಬೆಂಗಳೂರು ಪೊಲೀಸರನ್ನು ಟ್ಯಾಗ್​ ಮಾಡಿದ್ದರು. ಬೆಂಗಳೂರಿನ ಮಾರ್ಕೆಟ್​ವೊಂದರಲ್ಲಿ ವ್ಲಾಗರ್​ನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ, ಆತ ವಿಡಿಯೋದಲ್ಲಿ ಓರ್ವ ವ್ಯಕ್ತಿ ನನ್ನ ಕೈ ಹಾಗೂ ತೋಳನ್ನು ಹಿಡಿದು ನನ್ನ ಮೇಲೆ ದಾಳಿ ಮಾಡಿದ್ದಾನೆ, ನಾನು ತಪ್ಪಿಸಿಕೊಳ್ಳಲು ಯತ್ನಿಸಿದಾಗಲೂ ನನ್ನನ್ನು ಬೆನ್ನಟ್ಟಿ ಬಂದಿದ್ದಾನೆ ಎಂದು ಹೇಳಿಕೊಂಡಿದ್ದಾನೆ ಎಂದು ಬರೆದಿದ್ದರು.

Tags: Assault on ForeignerbengaluruBengaluru Police Commissioner B DayanandVlogger
Previous Post

ತಂದೆಯಂದಿರಲ್ಲಿ ಪ್ರಸವಾನಂತರ ಖಿನ್ನತೆ ಮತ್ತು ಪರಿಹಾರೋಪಾಯಗಳು

Next Post

ರಾಜ್ಯದಲ್ಲಿ ಮುಂಗಾರು ಶುರು.. ಎಷ್ಟು ದಿನ ಮಳೆಯಬ್ಬರ ಇರುತ್ತೆ..?

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ರಾಜ್ಯದಲ್ಲಿ ಮುಂಗಾರು ಶುರು.. ಎಷ್ಟು ದಿನ ಮಳೆಯಬ್ಬರ ಇರುತ್ತೆ..?

ರಾಜ್ಯದಲ್ಲಿ ಮುಂಗಾರು ಶುರು.. ಎಷ್ಟು ದಿನ ಮಳೆಯಬ್ಬರ ಇರುತ್ತೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!