• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರದಲ್ಲಿ 7 ವರ್ಷದ ಬಾಲಕಿ ಕಿಡ್ನ್ಯಾಪ್ ಗೆ ಯತ್ನ: ಆರೋಪಿ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರಾಮನಗರ: ರಾಮನಗರದ (Ramnagar) ಚಾಮುಂಡಿಪುರ ಲೇಔಟ್​ನ ಏಳು ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರು ಪೊಲೀಸರಿಗ police)ಒಪ್ಪಿಸಿದ್ದಾರೆ.ದರ್ಶನ್​Darshan (22) ಅಪಹರಣಕ್ಕೆ ಯತ್ನಿಸಿದ ಆರೋಪಿ ಆರೋಪಿ ದರ್ಶನ್​ (accused Darshan) ಬಾಲಕಿಯ ಪಕ್ಕದ ಮನೆಯವನಾಗಿದ್ದಾನೆ.ಆರೋಪಿ ದರ್ಶನ್​ ​ಬೀಡಿ,‌ ಸಿಗರೇಟ್ ಮತ್ತು ಗಾಂಜಾ ಚಟಕ್ಕೆ (Addiction to cigarettes and marijuana)ದಾಸನಾಗಿದ್ದಾನೆ. ತನ್ನ ಚಟಕ್ಕಾಗಿ ಅವರಿವರಿಂದ 10-20 ರೂ. ಕೇಳಿ ಪಡೆಯುತ್ತಿದ್ದನು.

ADVERTISEMENT

ಕೊನೆಗೆ ಯಾರು ಹಣ ನೀಡದಿದ್ದಾಗ, ಬಾಲಕಿಯನ್ನು ಅಪರಣ ಮಾಡಲು ಪ್ಯ್ಲಾನ್​ ಮಾಡಿದನು. ಬಾಲಕಿಯನ್ನು ಅಪಹರಣ ಮಾಡಿ ಎರಡು ಲಕ್ಷ ರೂ. ಬೇಡಿಕೆ ಇಡಲು ಯೋಚಿಸಿದ.ಬಂದ ಹಣ ತನ್ನ ಚಟಕ್ಕೆ ಆಗುತ್ತದೆ ಎಂದು ಅಪಹರಣ ಕೃತ್ಯಕ್ಕೆ ಕೈ ಹಾಕಿದ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಬಾಲಕಿ ಗಣೇಶ ಪೆಂಡಲ್​ ಬಳಿ ಇದ್ದಳು. ಈ ಸಮಯದಲ್ಲಿ ಅಲ್ಲಿಗೆ ಬಂದ ಆರೋಪಿ ದರ್ಶನ್ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ.

ಅಲ್ಲಿ ಬಾಲಕಿಯ ಕೈ ಮತ್ತು ಬಾಯಿಗೆ ಟೇಪ್​​ನಿಂದ ಸುತ್ತಿದ್ದಾನೆ. ಮಗಳು ಕಾಣದಿದ್ದಾಗ ತಂದೆ ಸಂತೋಷ್​ ಗಾಬರಿಗೊಂಡು ಹುಡುಕಾಡಲು ಆರಂಭಿಸಿದ್ದಾರೆ. ಈ ವಿಚಾರವನ್ನು ಗಣೇಶ ಪೆಂಡಲ್​ ಬಳಿ ಇದ್ದ ಯುವಕರಿಗೂ ತಿಳಿಸಿದ್ದಾರೆ. ನಂತರ ಯುವಕರೆಲ್ಲರೂ ಒಂದುಗೂಡಿ ಹುಡುಕಾಡಲು ಶುರು ಮಾಡಿದ್ದಾರೆ. ಮಗಳು ಗಣೇಶ ಪೆಂಡಲ್​ ಬಳಿಯೇ ಇದ್ದಳು ಎಂದು ದರ್ಶನ್​ ಯುವಕರಿಗೆ ತಿಳಿಸಿದ್ದಾರೆ.

ಸ್ಥಳೀಯರ ಹುಡುಕಾಟ ಮತ್ತು ಬಾಯಿ ಶಬ್ದ ಕೇಳಿದ ಆರೋಪಿ ದರ್ಶನ ಬಾಲಕಿಯನ್ನು ಬಿಟ್ಟು ಪರಾರಿಯಾಗಲು ಮುಂದಾಗಿದ್ದಾನೆ. ಈತನ ಮೇಲೆ ಅನುಮಾನಗೊಂಡ ಯುವಕರು, ಹಿಡಿದು ವಿಚಾರಿಸಿದಾಗ ಬಾಯಿ ಬಿಟ್ಟಿದ್ದಾನೆ. ಕೂಡಲೆ ಅಡಗಿಸಿಟ್ಟ ಸ್ಥಳಕ್ಕೆ ಯುವಕರು ತೆರಳಿದಾಗ ಬಾಲಕಿ ಉಸಿರುಗಟ್ಟುವ ಹಂತದಲ್ಲಿದ್ದಳು.ಕೂಡಲೆ ಯುವಕರು ಬಾಲಕಿ ಕೈ ಮತ್ತು ಬಾಯಿಗೆ ಹಚ್ಚಿದ್ದ ಟೇಪ್​ ತೆಗೆದು ರಕ್ಷಿಸಿದ್ದಾರೆ.ಆರೋಪಿ ದರ್ಶನ್​ನನ್ನು ಯುವಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: addictionHome minister Dr.G ParameshwaraKidnap That Girl in RamanagaraPolice department
Previous Post

Health benefits: ರುಚಿಗೆ ಮಾತ್ರವಲ್ಲ ,ಆರೋಗ್ಯಕ್ಕೂ ಒಳ್ಳೆಯದು ಉಪ್ಪಿನಕಾಯಿ.!

Next Post

ಡಿ-ಗ್ಯಾಂಗ್‌ ಚಾರ್ಜ್‌ಶೀಟ್ ಮಾಹಿತಿಯನ್ನ ಮಾಧ್ಯಮಗಳು ಬಿತ್ತರಿಸುವಂತಿಲ್ಲ – ಹೈಕೋರ್ಟ್ ಆದೇಶ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
Next Post
ಡಿ-ಗ್ಯಾಂಗ್‌ ಚಾರ್ಜ್‌ಶೀಟ್ ಮಾಹಿತಿಯನ್ನ ಮಾಧ್ಯಮಗಳು ಬಿತ್ತರಿಸುವಂತಿಲ್ಲ – ಹೈಕೋರ್ಟ್ ಆದೇಶ

ಡಿ-ಗ್ಯಾಂಗ್‌ ಚಾರ್ಜ್‌ಶೀಟ್ ಮಾಹಿತಿಯನ್ನ ಮಾಧ್ಯಮಗಳು ಬಿತ್ತರಿಸುವಂತಿಲ್ಲ - ಹೈಕೋರ್ಟ್ ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada