• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜುಲೈ.24ರ ಇಂದು ಹಾಗೂ ಜುಲೈ.25ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ(BESCOM), ದಿನಾಂಕ 24.07.2024 (ಬುಧವಾರ) ಹಾಗೂ ದಿನಾಂಕ 25-07-2024ರ (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ

ADVERTISEMENT

ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಅಂತ ಹೇಳಿದೆ.ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ.

ರಾಮನಗರ, ಎನ್‌ಜಿಇಎಫ್ ಲೇಔಟ್ನ ಪರ‍್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್ ಕರೆಂಟ್ ಇರೋದಿಲ್ಲ.ಇನ್ನೂ ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ರ‍್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ರ‍್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟರ‍್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿಯಲ್ಲಿ ಪವರ್ ಕಟ್ ಆಗಲಿದೆ.

ಇದಲ್ಲದೇ 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವರ‍್ಟರ‍್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವರ‍್ಟರ‍್ಸ್, ಇಎಸ್‌ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

Tags: #[pratidhvanidigitalBescomBescom Managing Director
Previous Post

ಸಿದ್ದರಾಮಯ್ಯ ಅವರ ಕಾಲ ಗುಣದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಖಡಕ್ ಟಾಂಗ್ ಕೊಟ್ಟ ಸಿಎಂ..!

Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಂದುವರಿದ ಗುಂಡಿನ ಚಕಮಕಿ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಂದುವರಿದ ಗುಂಡಿನ ಚಕಮಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada