• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೆಸ್ಟೊರೆಂಟ್ ಗಳಲ್ಲಿ ಚಿಕನ್-ಮಟನ್ ತಿನ್ನುವವರ ಗಮನಕ್ಕೆ: ಇಲ್ಲಿದೆ ಶಾಕಿಂಗ್ ಸುದ್ದಿ

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story
0
ರೆಸ್ಟೊರೆಂಟ್ ಗಳಲ್ಲಿ ಚಿಕನ್-ಮಟನ್ ತಿನ್ನುವವರ ಗಮನಕ್ಕೆ: ಇಲ್ಲಿದೆ ಶಾಕಿಂಗ್ ಸುದ್ದಿ
Share on WhatsAppShare on FacebookShare on Telegram

ಅಧಿಕಾರಿಗಳ ಪರಿಶೀಲನೆಯಲ್ಲಿ ಬೆಂಗಳೂರಿನ ಸ್ಟಾರ್​​ ಬಿರಿಯಾನಿ ಹೋಟೆಲ್​ನಲ್ಲಿ ಕೊಳೆತ ಚಿಕನ್​ ಬಳಕೆ ಪತ್ತೆಯಾಗಿದೆ‌.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (GBA) ಅಧೀನದ ಅರೋಗ್ಯ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ ಕಂಡುಬಂದಿದೆ.

ADVERTISEMENT
Uma Prashanth IPS : ರಿಸ್ಕ್ ತೆಗೆದುಕೊಂಡು ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದು ಖುಷಿ ತಂದಿದೆ.. #pratidhvani

ಜಯನಗರ ವ್ಯಾಪ್ತಿಯ ತಿಲಕ್ ನಗರದಲ್ಲಿರುವ ಸ್ಟಾರ್ ಬಿರಿಯಾನಿ ಹೋಟೆಲ್‌ನಲ್ಲಿ ಕೊಳೆತ ಚಿಕನ್ ಬಳಕೆ ಮಾಡುತ್ತಿದ್ದುದು ಪತ್ತೆಯಾಗಿದೆ.ಹೋಟೆಲ್‌ನ ಫ್ರೀಜರ್‌ನಲ್ಲಿ ಕೊಳೆತು ನಾರುತ್ತಿದ್ದ ಚಿಕನ್ ಸಂಗ್ರಹಿಸಿಟ್ಟಿದ್ದು ಕಂಡುಬಂದಿದೆ.ಹೋಟೆಲ್‌ಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.ಹೋಟೆಲ್‌ನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಅಥವಾ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

Nikhil Kumaraswamy : ಕಾಂಗ್ರೆಸ್ಸಿಗರ ಅಖಾಡದಲ್ಲಿ ನಿಖಿಲ್‌ ಕುಮಾರಸ್ವಾಮಿ ಹವಾ ಜೋರು..! #pratidhvani

FSSAI (ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ) ಮಾರ್ಗಸೂಚಿಗಳ ಪ್ರಕಾರ ಮಾಂಸಾಹಾರದ ವಸ್ತುಗಳನ್ನು ಸರಿಯಾದ ತಾಪಮಾನದಲ್ಲಿ ಸಂಗ್ರಹಿಸಬೇಕು ಮತ್ತು ಹಾಳಾಗದಂತೆ ನೋಡಿಕೊಳ್ಳಬೇಕು. ಹಲವು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಕೊಳೆತ ಮಾಂಸ, ಮರುಬಳಕೆಯ ಎಣ್ಣೆ, ಅವಧಿ ಮೀರಿದ ವಸ್ತುಗಳ ಬಳಕೆಯ ಆರೋಪಗಳು ಕೇಳಿ ಬರುತ್ತಿವೆ. ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳನ್ನು ದಾಖಲಿಸುತ್ತಿದ್ದಾರೆ. ಇದರಿಂದ ಆರೋಗ್ಯ ಇಲಾಖೆ ಮತ್ತು BBMP ಅಧಿಕಾರಿಗಳು ಆಕಸ್ಮಿಕ ತಪಾಸಣೆಗಳನ್ನು ಹೆಚ್ಚಿಸಿದ್ದಾರೆ.

Tags: BangloreChickenrestorent
Previous Post

ಆಗುಂಬೆಗೆ ಸುರಂಗ ಮಾರ್ಗ, ಡಬಲ್ ಲೇನ್ ರಸ್ತೆಯ ಕಂಟಕ : ಗಟ್ಟಿಯಾಗಲಿ ಆಗುಂಬೆ ಉಳಿಸಿ ಅಭಿಯಾನದ ಧ್ವನಿ..!

Next Post

ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ ಎಂದು ತಂದೆ ಸಲೀಂ ಹೇಳಿದ ರಹಸ್ಯ ಇಲ್ಲಿದೆ!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ ಎಂದು ತಂದೆ ಸಲೀಂ ಹೇಳಿದ ರಹಸ್ಯ ಇಲ್ಲಿದೆ!

ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ ಎಂದು ತಂದೆ ಸಲೀಂ ಹೇಳಿದ ರಹಸ್ಯ ಇಲ್ಲಿದೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!