• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

ಪ್ರತಿಧ್ವನಿ by ಪ್ರತಿಧ್ವನಿ
February 18, 2022
in ಕರ್ನಾಟಕ
0
ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?
Share on WhatsAppShare on FacebookShare on Telegram

ಟಿಕೆಟ್ ಖರೀದಿಯನ್ನು ಸುಲಭಗೊಳಿಸಲು ಮತ್ತು ಪ್ರಸ್ತುತ ಬುಕಿಂಗ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಮೈಸೂರು ರೈಲ್ವೆ ವಿಭಾಗದ (Mysuru Railway Division) ವಿವಿಧ ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು (Automatic Ticket Vending Machines) (ATVM) ಸ್ಥಾಪಿಸಲಾಗಿದೆ.

ADVERTISEMENT

ಎಟಿವಿಎಂಗಳು ಪ್ರಯಾಣಿಕರಿಗೆ ಡಿಜಿಟಲ್ ಮೋಡ್ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಲು ಅನುಕೂಲ ಮಾಡಿಕೊಡುತ್ತವೆ. ಈ ಒಂದು ಯಂತ್ರವನ್ನು ಮೈಸೂರು, ಹಾಸನ, ಶಿವಮೊಗ್ಗ ಪಟ್ಟಣ, ದಾವಣಗೆರೆ, ಹಾವೇರಿ, ಅರಸೀಕೆರೆ, ಭದ್ರಾವತಿ, ಪಾಂಡವಪುರ, ಕಡೂರು ಮತ್ತು ಹರಿಹರದಲ್ಲಿ ಅಳವಡಿಸಲಾಗಿದೆ.

ಮೈಸೂರು ರೈಲ್ವೆ ವಿಭಾಗದ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (Chief Commercial Manager) ಮಂಜುನಾಥ್ ಕನಮಡಿ ಮಾತನಾಡಿ, ಟಿಕೆಟ್ ಖರೀದಿಸಲು ಎಟಿವಿಎಂಗಳಲ್ಲಿ ಸ್ಮಾರ್ಟ್ ಕಾರ್ಡ್ ಪಾವತಿ ಆಯ್ಕೆಯನ್ನು ಮಾತ್ರ ಒದಗಿಸಲಾಗಿತ್ತು. ಆದರೆ ಹೊಸ ಯಂತ್ರಗಳಲ್ಲಿ Paytm, ಫ್ರೀಚಾರ್ಜ್ ಮತ್ತು UPI QR ಕೋಡ್ ಆಧಾರಿತ ಪಾವತಿ ಸೌಲಭ್ಯಗಳನ್ನು ಸಹ ಅಳವಡಿಸಲಾಗಿದೆ. ATVM ಗಳನ್ನು ಕಳೆದ ವಾರ ಸ್ಥಾಪಿಸಲಾಗಿದೆ ಮತ್ತು ಪ್ರಯಾಣಿಕರು ಈಗ ಕಾಯ್ದಿರಿಸದ ಪ್ರಯಾಣದ ಟಿಕೆಟ್‌ಗಳನ್ನು ಬುಕ್ ಮಾಡಬಹುದು (unreserved journey tickets), ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಖರೀದಿಸಬಹುದು, ಸೀಸನ್ ಟಿಕೆಟ್‌ಗಳನ್ನು ನವೀಕರಿಸಬಹುದು ಮತ್ತು ATVM ಸ್ಮಾರ್ಟ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಬಹುದು ಎಂದು ಹೇಳಿದ್ದಾರೆ.

ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಟಿಕೆಟ್ ಖರೀದಿಸಲು ದೀರ್ಘ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಬೇಕು ಎಂದು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ (Divisional Railway Manager) ರಾಹುಲ್ ಅಗರ್ವಾಲ್ ಮನವಿ ಮಾಡಿದರು.

ಮೈಸೂರು ನಿಲ್ದಾಣದಲ್ಲಿ ಕರೆಂಟ್ ಬುಕ್ಕಿಂಗ್ ಕೌಂಟರ್ ಪಕ್ಕದಲ್ಲಿ ಎಟಿವಿಎಂಗಳನ್ನು ಅಳವಡಿಸಲಾಗಿದೆ.

Tags: ATVMAutomatic Ticket Vending MachinesChief Commercial ManagerDivisional Railway ManagerMysurupaytmUPI QRಟಿಕೆಟ್ ಖರೀದಿಬುಕಿಂಗ್ ಕೌಂಟರ್‌ಮೈಸೂರು ರೈಲ್ವೆ ವಿಭಾಗವಿವಿಧ ನಿಲ್ದಾಣ
Previous Post

UP Election | CAA ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ

Next Post

BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada