• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಲ್ಲಾಧಿಕಾರಿ ಹುದ್ದೆ ವರ್ಗಾವಣೆಗೆ ಹರಾಜು ನಡೆಯುತ್ತಿದೆ: ಮಾಜಿ ಸಿಎಂ ಸ್ಫೋಟಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in Top Story, ರಾಜಕೀಯ
0
ಜಿಲ್ಲಾಧಿಕಾರಿ ಹುದ್ದೆ ವರ್ಗಾವಣೆಗೆ ಹರಾಜು ನಡೆಯುತ್ತಿದೆ: ಮಾಜಿ ಸಿಎಂ ಸ್ಫೋಟಕ ಹೇಳಿಕೆ
Share on WhatsAppShare on FacebookShare on Telegram

ರಾಜ್ಯದಲ್ಲಿ ವರ್ಗಾವಣೆ ದಂಧೆಯನ್ನು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಈಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.ರಾಜ್ಯ ಸರ್ಕಾರದಿಂದ ಶಿಕ್ಷಣ, ಆರೋಗ್ಯ, ಕೃಷಿ ಗೆ ಪ್ರೋತ್ಸಾಹ ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ರಾಜ್ಯದಲ್ಲಿ ಮುಕ್ತ ಮುಕ್ತವಾಗಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಹುದ್ದೆಗಳ ವರ್ಗಾವಣೆಗೆ ಹರಾಜು ನಡೆಯುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ರಾಜ್ಯದಲ್ಲಿ ಈಗ ಶೂನ್ಯ ಬಡ್ಡಿಯಲ್ಲಿ ರೈತರಿಗೆ ಸಾಲ ಸಿಗುತ್ತಿಲ್ಲ, ಕೇವಲ ಸಾಲ ವಸೂಲಿ ಹೆಚ್ಚಾಗಿದೆ. ಆದ್ದರಿಂದಲೇ ರೈತರ ಆತ್ಮಹತ್ಯೆ ಆಗುತ್ತಿದೆ ಎಂದರು. ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿ 4 ರಿಂದ5 ಸಾವಿರ ರೈತರ ಆತ್ಮಹತ್ಯೆ ಆಗಿತ್ತು. ಈಗ ಮತ್ತೆ ಅದು ಮರುಕಳಿಸುತ್ತಿದೆ ಎಂದರು.

Tags: BJPCongress Partyಬಿ ಎಸ್ ಯಡಿಯೂರಪ್ಪ
Previous Post

ಉತ್ತರ ಪ್ರದೇಶ | ಕಪಾಳಮೋಕ್ಷ ಪ್ರಕರಣ ; ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಪ್ರಕರಣ

Next Post

ಕಾಂಗ್ರೆಸ್ ಸರ್ಕಾರದ 100 ದಿನದ ‘ರಿಪೋರ್ಟ್ ಕಾರ್ಡ್’ ಬಿಡುಗಡೆಗೊಳಿಸಿದ ಬಿಜೆಪಿ

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
ರಿಪೋರ್ಟ್‌ ಕಾರ್ಡ್‌

ಕಾಂಗ್ರೆಸ್ ಸರ್ಕಾರದ 100 ದಿನದ 'ರಿಪೋರ್ಟ್ ಕಾರ್ಡ್' ಬಿಡುಗಡೆಗೊಳಿಸಿದ ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada