• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಕುಲದಲ್ಲಿ ಕೀಳ್ಯಾವುದೋ” ಆಡಿಯೋ ಸೋಲ್ಡ್ ಔಟ್ ಆದ ಖುಷಿಯಲ್ಲಿ ಅಂಜನಾದ್ರಿಯಲ್ಲಿ ಆಂಜನೇಯನ ದರ್ಶನ ಪಡೆದ ಚಿತ್ರತಂಡ

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ಹನುಮ ಜಯಂತಿ ದಿನದಂದು ಚಿತ್ರತಂಡಕ್ಕೆ ಸಿಹಿ ಸುದ್ದಿ ಕೊಟ್ಟ ಸಂಗೀತ ನಿರ್ದೇಶಕ ಮನೋಮೂರ್ತಿ .

ನಾಡಿನೆಲ್ಲೆಡೆ ಹನುಮ ಜಯಂತಿಯ ಸಂಭ್ರಮ. ಈ ಶುಭದಿನದಂದು ಕೆ ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ನಟಿಸಿರುವ ಚಿತ್ರ “ಕುಲದಲ್ಲಿ ಕೀಳ್ಯಾವುದೋ” ಚಿತ್ರತಂಡಕ್ಕೆ ಸಂಗೀತ ನಿರ್ದೇಶಕ ಮನೋಮೂರ್ತಿ ಸಿಹಿ ಸುದ್ದಿ ನೀಡಿದ್ದಾರೆ‌‌‌‌. ಯೋಗರಾಜ್ ಭಟ್ ಜಯಂತ್ ಕಾಯ್ಕಿಣಿ, ರಾಮ್ ನಾರಾಯಣ್ ಬರೆದಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಚಿತ್ರೀಕರಣ ನಡೆಯುತ್ತಿರುವ ಸಮಯದಲ್ಲೇ ಆಡಿಯೋ ಹಕ್ಕನ್ನು ಒಳ್ಳೆಯ ಮೊತ್ತಕ್ಕೆ ಮನೋಮೂರ್ತಿ ಮ್ಯೂಸಿಕಲ್ ಕಂಪನಿ ಪಡೆದುಕೊಂಡಿದೆ.

ಈ ಚಿತ್ರದ ಸಂಗೀತ ನಿರ್ದೇಶಕರು ಮನೋಮೂರ್ತಿ ಅವರೆ ಆಗಿರುವುದು ವಿಶೇಷ. ಹನುಮ ಜಯಂತಿಯ ದಿನವೇ ಅಂಜನಾದ್ರಿಗೆ ಭೇಟಿ ನೀಡಿರುವ ಚಿತ್ರತಂಡದ ಸದಸ್ಯರು ಅಂಜನಿಸುತ ಆಂಜನೇಯನ ದರ್ಶನ ಪಡೆದು ಆಡಿಯೋ ರೇಟ್ಸ್ ಸೋಲ್ಡ್ ಔಟ್ ಆಗಿರುವ ವಿಷಯ ವನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ.

CM Siddaramaiah:ರೊಚ್ಚಿಗೆದ್ದ ಸಿದ್ದರಾಮಯ್ಯ ಮಾಡಿದ್ದೇನು ಗೊತ್ತಾ?  #pratidhvani
Tags: Anjanadri BettaAnjaneyaJayanth KaykaniKannada movieKuladalli KeelyavudoMadenur ManuManomurthyRam NarayansandalwoodYogaraj Bhat
Previous Post

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” .

Next Post

ಡಿಜಿಟಲ್‌ ಬಂಧನಗಳೂ ಸೈಬರ್‌ ವಂಚನೆಯ ಜಾಲವೂ

Related Posts

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?
ಸಿನಿಮಾ

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

by ಪ್ರತಿಧ್ವನಿ
April 29, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮತ್ತೆ ಮುಂದೂಡಿಕೆಯಾಗಿದೆ. ಈ ಕುರಿತು ನಿರ್ಮಾಣ ಸಂಸ್ಥೆ KVN ಪ್ರೋಡ್ಕ್ಶನ್ ಅಧಿಕೃತ ಪ್ರಕಟಣೆ ನೀಡಿದೆ. ಚಿತ್ರವನ್ನು ಮೊದಲಿಗೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026

ಸಾಮಾಜಿಕ ವ್ಯಸನದ ಸಾಂಸ್ಕೃತಿಕ ಆಯಾಮ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post

ಡಿಜಿಟಲ್‌ ಬಂಧನಗಳೂ ಸೈಬರ್‌ ವಂಚನೆಯ ಜಾಲವೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada