• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…

Any Mind by Any Mind
February 22, 2024
in ಕರ್ನಾಟಕ, ಸಿನಿಮಾ
0
ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…
Share on WhatsAppShare on FacebookShare on Telegram

ಯಶಸ್ವಿ ಚಿತ್ರಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ(Sandalwood) ಕೀರ್ತಿಪತಾಕೆಯನ್ನು ವಿಶ್ವದಾಧ್ಯಂತ ಪಸರಿಸಿದ ಹೊಂಬಾಳೆ(Hombale) ಫಿಲಂಸ್‌(Films) ಇದೀಗ ಮತ್ತೊಂದು ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್(Yuva Rajkumar) ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ “ಯುವ” ಈ ಚಿತ್ರಕ್ಕೆ ನಾಯಕ‌ರಾಗಿ ಅಭಿನಯಿಸುವ ಮೂಲಕ ಕನ್ನಡ(Kannada) ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ.

ADVERTISEMENT

“ಕೆ.ಜಿ.ಎಫ್”(KGF), “ಕಾಂತಾರ”(Kantara) ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಹೆಗ್ಗಳಿಗೆ ಹೊಂಬಾಳೆ ಫಿಲಂಸ್ ಹೊಂದಿದೆ. ಇದೀಗ ಇದೇ ಬ್ಯಾನರ್‌ನಲ್ಲಿ ದೊಡ್ಮನೆಯ ಮತ್ತೊಂದು ಕುಡಿ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಮೂಲಕ ವಿಜಯ ಕಿರಗಂದೂರ್ ಹಾಗೂ ಚೆಲುವೇಗೌಡ ಅವರು ನಿರ್ಮಾಣ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆಯಿಂದಲೇ ನಿರ್ಮಾಣವಾಗಿದ್ದ ಪುನೀತ್ ರಾಜಕುಮಾರ್ ಅಭಿನಯದ “ರಾಜಕುಮಾರ” ಚಿತ್ರವನ್ನು ನಿರ್ದೇಶಿಸಿದ್ದ ಸಂತೋಷ್ ಆನಂದರಾಮ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇತ್ತೀಚೆಗಷ್ಟೇ ಬಹು ನಿರೀಕ್ಷಿತ “ಯುವ” ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಮಾರ್ಚ್ 29 ರಂದು ತೆರೆ ಕಾಣಲಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಸುಮಧುರ ಹಾಡುಗಳು “ಯುವ” ಚಿತ್ರದಲ್ಲಿದ್ದು, ಕನ್ನಡದ ಹೆಸರಾಂತ ಆಡಿಯೋ ಸಂಸ್ಥೆ ಆನಂದ್ ಆಡಿಯೋ ಬಾರಿ ಮೊತ್ತಕ್ಕೆ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ನಿಂದ ಜನರ ಗಮನ ಸೆಳೆದಿರುವ “ಯುವ” ಚಿತ್ರದ ಹಾಡುಗಳು ಮಾರ್ಚ್ ಮೊದಲವಾರದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಟೀಸರ್ ಹಾಗೂ ಟ್ರೇಲರ್ ಸಹ ಸದ್ಯದಲ್ಲೇ ರಿಲೀಸ್ ಆಗಲಿದೆ.

ಯುವ ರಾಜಕುಮಾರ್ ಅವರ “ಯುವ” ಚಿತ್ರದ ಗೆಟಪ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಯುವ ರಾಜಕುಮಾರ್ ಅವರಿಗೆ ನಾಯಕಿಯಾಗಿ “ಕಾಂತಾರ” ಬೆಡಗಿ ಸಪ್ತಮಿ ಗೌಡ ನಟಿಸಿದ್ದಾರೆ.

ಅಚ್ಯುತಕುಮಾರ್, ಸುಧಾರಾಣಿ, ಕಿಶೋರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಶ್ರೀಶ ಕುದುವಳ್ಳಿ ಈ ಚಿತ್ರದ ಛಾಯಾಗ್ರಾಹಕರು.

#Sandalwood #HombaleFilms #KGF #Kantara #YuvaMovie #YuvaRajkumar

Previous Post

ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. :ಈಶ್ವರ ಖಂಡ್ರೆ…

Next Post

IPL ಟೂರ್ನಿಯಿಂದ ಮೊಹಮ್ಮದ್‌ ಶಮಿ ಔಟ್‌?: ಗಾಯದ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲರ್‌…

Related Posts

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ
Top Story

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ

by ಪ್ರತಿಧ್ವನಿ
July 9, 2026
0

ಬೆಳಗಾವಿ: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

July 9, 2026
ಶಿಕ್ಷಕಿ ಬೈದಿದ್ದಕ್ಕೆ 8ನೇತರಗತಿ ವಿದ್ಯಾರ್ಥಿನಿ ಆತ್ಮ**!

ಶಿಕ್ಷಕಿ ಬೈದಿದ್ದಕ್ಕೆ 8ನೇತರಗತಿ ವಿದ್ಯಾರ್ಥಿನಿ ಆತ್ಮ**!

July 9, 2026
ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

July 9, 2026
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

July 9, 2026
Next Post
IPL ಟೂರ್ನಿಯಿಂದ ಮೊಹಮ್ಮದ್‌ ಶಮಿ ಔಟ್‌?: ಗಾಯದ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲರ್‌…

IPL ಟೂರ್ನಿಯಿಂದ ಮೊಹಮ್ಮದ್‌ ಶಮಿ ಔಟ್‌?: ಗಾಯದ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲರ್‌...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada