• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

ಪ್ರತಿಧ್ವನಿ by ಪ್ರತಿಧ್ವನಿ
January 1, 2026
in Top Story, ಅಂಕಣ, ಇದೀಗ, ಕರ್ನಾಟಕ, ಕ್ರೀಡೆ, ದೇಶ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : 2026ರ ಟಿ20 ವಿಶ್ವಕಪ್‌ ಕ್ರಿಕೆಟ್‌ ತಂಡಕ್ಕೆ ವೇದಿಕೆ ಸಿದ್ಧವಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆಯೋಜನೆಯ ಈ ಪಂದ್ಯಕ್ಕೆ ಆಸ್ಟ್ರೇಲಿಯಾ 15 ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಂಬರುವ ಫೆಬ್ರವರಿ ತಿಂಗಳ 7ರಂದು ಆರಂಭವಾಗಲಿರುವ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಮಿಚೆಲ್‌ ಮಾರ್ಷ್‌ ನಾಯಕತ್ವದಲ್ಲಿ ಮುನ್ನಡೆಯಲಿರುವ ತಂಡದಲ್ಲಿ ಹೆಚ್ಚು ಯುವಕರು ಹಾಗೂ ಅನುಭವಿಗಳಿಗೆ ಆದ್ಯತೆ ನೀಡಲಾಗಿದೆ.

ಈ ಬಾರಿಯ ಮೈದಾನಗಳಲ್ಲಿ ಸ್ಪಿನ್‌ ಬೌಲಿಂಗ್‌ಗೆ ಜಾಸ್ತಿ ಬೆಂಬಲ ನೀಡಲಾಗಿದ್ದು, ಹೀಗಾಗಿ ಆಯ್ಕೆಗಾರರು ತಂತ್ರಗಾರಿಕೆಯನ್ನು ಮಾಡಿದ್ದಾರೆ. ಈ ಮೂಲಕ ಸ್ಪಿನ್‌ ಆಟಗಾರರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ತಂಡದಲ್ಲಿ ಆಡಮ್ ಜಂಪಾ ಅವರೊಂದಿಗೆ ಮ್ಯಾಥ್ಯೂ ಕುಹ್ನೆಮನ್ ಮತ್ತು ಅಚ್ಚರಿಯ ಆಯ್ಕೆಯಾಗಿ ಕೂಪರ್ ಕಾನ್ನೋಲಿ ಸ್ಥಾನ ಪಡೆದಿದ್ದಾರೆ. ಇವರಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮ್ಯಾಥ್ಯೂ ಶಾರ್ಟ್ ಆಲ್‌ರೌಂಡರ್‌ಗಳಾಗಿ ಕಣಕ್ಕಿಳಿಯಲಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಆಲ್‌ರೌಂಡರ್ ಕೂಪರ್ ಕೊನೊಲಿ ಸ್ಥಾನ ಪಡೆದಿದ್ದಾರ. ಮಿಚೆಲ್ ಓವನ್ ಮತ್ತು ಬೆನ್ ದ್ವಾರಶುಯಿಸ್ ತಂಡದಿಂದ ಹೊರಗುಳಿದಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ಮತ್ತು ಎಡಗೈ ಸ್ಪಿನ್ನರ್ ಆಗಿರುವ ಕೊನೊಲಿ, ಕಳೆದ ವರ್ಷ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಭಾರತ ವಿರುದ್ಧದ ಸರಣಿಯಲ್ಲಿ ಆಡಲಿಲ್ಲ. ಅಲ್ಲದೆ ಕೇವಲ ಆರು ಟಿ20 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದು, ಆ ಪಂದ್ಯಗಳಲ್ಲಿ ಕೇವಲ ಎರಡು ಬಾರಿ ಬ್ಯಾಟಿಂಗ್ ಮಾಡಿ ಒಂದು ವಿಕೆಟ್ ಪಡೆದಿದ್ದಾರೆ.

ಹೊರಗುಳಿದ ದ್ವಾರ್‌ಶುಯಿಸ್‌..

ಮಂಡಿರಜ್ಜು ಮತ್ತು ಅಕಿಲೀಸ್ ಗಾಯಗಳಿಂದಾಗಿ ಇಡೀ ಆಶಸ್ ಸರಣಿಯನ್ನು ಆಟಗಾರ ಜೋಶ್ ಹ್ಯಾಜಲ್‌ವುಡ್ ತಪ್ಪಿಸಿಕೊಂಡಿದ್ದರು. ಸಿಡ್ನಿ ಸಿಕ್ಸರ್ ಎಂಬ ಖ್ಯಾತಿಯ ಎಡಗೈ ಆಟಗಾರ ದ್ವಾರ್‌ಶುಯಿಸ್ ಅವರ ಹೆಸರು ಪಂದ್ಯದಿಂದ ಹೊರಗುಳಿದಿದ್ದು ಗಮನಾರ್ಹವಾಗಿದೆ. ಮಿಚೆಲ್ ಸ್ಟಾರ್ಕ್ ಅವರ ಟಿ20ಐ ನಿವೃತ್ತಿ ಮತ್ತು ಸ್ಪೆನ್ಸರ್ ಜಾನ್ಸನ್ ಗಾಯಗೊಂಡಿರುವುದರಿಂದ ತಂಡದಲ್ಲಿ ಎಡಗೈ ವೇಗದ ಬೌಲರ್ ಆಯ್ಕೆಯಾಗಿಲ್ಲ. ಕ್ಸೇವಿಯರ್ ಬಾರ್ಟ್ಲೆಟ್ ಅಂತಿಮದಲ್ಲಿ ವೇಗದ ಬೌಲಿಂಗ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಈ ವರ್ಷದ ಆರಂಭದಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ದ್ವಾರಶುಯಿಸ್ ಉತ್ತಮ ಪ್ರದರ್ಶನ ನೀಡಿದ್ದರು, ನಂತರ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಸಮಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಭಾರತ ವಿರುದ್ಧದ ಸರಣಿಯಲ್ಲಿ ಅವರು ಭಾಗವಹಿಸಲು ಸಾಧ್ಯವಾಗಲಿಲ್ಲ.

ಪ್ರಕಟವಾದ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದಲ್ಲಿ ಯಾರಿದ್ದಾರೆ..?

ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕಾನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ ಆಸ್ಟ್ರೇಲಿಯಾ ತಂಡದಲ್ಲಿದ್ದಾರೆ.

Tags: Australia TeamElgisGreenHazzelwoodJosh InglishmaxwellMichel MarshPatt CumminsT-20 TeamTravis Head
Previous Post

BENGALURU: ಇದೆಂಥಾ ಅನ್ಯಾಯ..! ತಂದೆ ತಾಯಿ ಜಗಳದಲ್ಲಿ ಪ್ರಾಣಬಿಟ್ಟ ಮಗಳು

Next Post

BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

Related Posts

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
0

ಕೇಂದ್ರ ಎನ್‌ಡಿಎ ಸರ್ಕಾರದ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿರುವ ರಾಮದಾಸ್‌ ಅಠಾವಳೆ ಇತ್ತೀಚಿನ ಹೇಳಿಕೆಯೊಂದರಲ್ಲಿ, ಕೇರಳದ ಮುಖ್ಯಮಂತ್ರಿ ಸಿಪಿಎಂನ ಪಿನರಾಯಿ ವಿಜಯನ್‌ ಅವರಿಗೆ...

Read moreDetails
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

January 24, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

Recent News

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌
Top Story

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!