• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ವಿದೇಶ
0
ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ
Share on WhatsAppShare on FacebookShare on Telegram

ಬ್ರಿಸ್ಬೇನ್​(ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದೆ. ಬ್ರಿಸ್ಬೇನ್​​ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯವನ್ನು ಖಲಿಸ್ತಾನ ಪರ ಬೆಂಬಲಿಗತು ಇಂದು ಧ್ವಂಸಗೊಳಿಸಿದ್ದಾರೆ . ಈ ವಿಚಾರವಾಗಿ ಪ್ರತಿಕ್ರಿಯಿಸಿದ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರತಿಕ್ರಿಯಿಸಿದ್ದು ದೇವಸ್ಥಾನದ ಅರ್ಚಕರು ಹಾಗೂ ಭಕ್ತರು ಬೆಳಗ್ಗೆ ಕರೆ ಮಾಡಿ ದೇವಾಲಯದ ಮೇಲೆ ನಡೆದ ದಾಳಿಯ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ADVERTISEMENT

ಹಿಂದೂ ಮಾನವ ಹಕ್ಕುಗಳ ನಿರ್ದೇಶಕಿ ಸಾರಾ ಗೇಟ್ಸ್​ ಕೂಡ ಈ ವಿಚಾರವಾಗಿ ಮಾತನಾಡಿದ್ದು ಇತ್ತೀಚಿಗೆ ನಡೆಯುತ್ತಿರುವ ದೇಷದ ಅಪರಾಧಗಳು ಜಾಗತಿಕವಾಗಿ ಸಿಖ್ಸ್​ ಫಾರ್​ ಜಸ್ಟೀಸ್​ ಮಾದರಿಯಾಗಿದ್ದು, ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳನ್ನು ಭಯಭೀತಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.


ಜನವರಿ ತಿಂಗಳಲ್ಲಿ ಆಸ್ಟ್ರೇಲಿಯಾದ ಕ್ಯಾರಮ್​​ ಡೌನ್ಸ್​ನಲ್ಲಿರುವ ಶ್ರೀ ಶಿವ ವಿಷ್ಣು ದೇವಾಲಯದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆಯುವ ಮೂಲಕ ದೇವಾಲಯವನ್ನು ಧ್ವಂಸಗೊಳಿಸಲಾಗಿತ್ತು.
ಆಸ್ಟ್ರೇಲಿಯಾದ ತಮಿಳು ಹಿಂದೂ ಸಮುದಾಯವು ತೈ ಪೊಂಗಲ್​ ಹಬ್ಬವನ್ನು ಆಚರಿಸಲೆಂದು ಜನವರಿ 16ರಂದು ದೇಗುಲದ ದರ್ಶನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ದೇಗುಲ ಧ್ವಂಸಗೊಳಿಸಿದ್ದ ವಿಚಾರವು ಬೆಳಕಿಗೆ ಬಂದಿತ್ತು. ಜನವರಿ 15ರ ಸಂಜೆ ಸುಮಾರಿಗೆ ಖಲಿಸ್ತಾನ ಬೆಂಬಲಿಗರು ಮೆಲ್ಬೋರ್ನ್​ನಲ್ಲಿ ಕಾರು ರ್ಯಾಲಿಯ ಮೂಲಕ ಜನಾಭಿಪ್ರಾಯ ಸಂಗ್ರಹಕ್ಕೆ ಬೆಂಬಲವನ್ನು ಪಡೆಯಲು ಯತ್ನಿಸಿದ್ದರು.


ಜನವರಿ 12ರಂದು ಆಸ್ಟ್ರೇಲಿಯಾದ ಮಿಲ್​ ಪಾರ್ಕ್​ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಮೇಲೆ ಭಾರತ ವಿರೋಧಿ ಹಾಗೂ ಹಿಂದೂ ಹಿಂದೂ ವಿರೋಧಿ ಬರಹಗಳನ್ನು ಗೀಚಲಾಗಿತ್ತು. ಮಿಲ್​ ಪಾರ್ಕ್​ ಉಪನಗರದಲ್ಲಿರುವ ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು.

Tags: AustraliaBrisbanePro-Khalistan supportersShree Laxmi Narayan Temple
Previous Post

TRAFFIC | ಫೈನ್ ಗೆ ಆಫರ್ ಮೇಲೆ ಆಫರ್ ಕೊಟ್ರು , ಸವಾರರು ಏನ್ ಹೇಳಿದ್ರು ನೋಡಿ..! | RULES CHANGE | TRAFFICRULES

Next Post

BHAVYA NARASIMHAMURTHY | ಗಾಂಧಿ ಕನಸು ಏನಾಯ್ತು , ಹೆಣ್ಣುಮಕ್ಕಳ ರಕ್ಷಣೆ ನೀಡುವಲ್ಲಿ ಬಿಜೆಪಿ ವಿಫಲ..! #PRATIDHVANI

Related Posts

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?
Top Story

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಎಂಬ ಹೇಳಿಕೆ ಬೆನ್ನಲ್ಲಿಯೇ ಇದೀಗ ಅಡುಗೆ ಎಣ್ಣೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ...

Read moreDetails
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

May 1, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
Next Post

BHAVYA NARASIMHAMURTHY | ಗಾಂಧಿ ಕನಸು ಏನಾಯ್ತು , ಹೆಣ್ಣುಮಕ್ಕಳ ರಕ್ಷಣೆ ನೀಡುವಲ್ಲಿ ಬಿಜೆಪಿ ವಿಫಲ..! #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada