• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಸಚಿವರಾದ ಎಂ.ಬಿ.ಪಾಟೀಲ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕ್ಯಾಂಪಸ್; 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ

ಪ್ರತಿಧ್ವನಿ by ಪ್ರತಿಧ್ವನಿ
January 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಸರ್ಕಾರಿ ಗೆಜೆಟ್
0
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Share on WhatsAppShare on FacebookShare on Telegram

ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ ಸಂಬಂಧದ ಒಪ್ಪಂದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಸಹಿ‌‌ ಮಾಡಲಾಯಿತು.

ADVERTISEMENT

ವಿಧಾನಸೌಧದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಒಪ್ಪಂದ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಈ ವಿಶ್ವವಿದ್ಯಾಲಯವು ಸದ್ಯಕ್ಕೆ ವಾಣಿಜ್ಯ, ಮಾಧ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸುಗಳಲ್ಲಿ ಪದವಿ ಹಾಗೂ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಿದೆ ಎಂದು ಸಚಿವರಾದ ಎಂ ಬಿ ಪಾಟೀಲ ಮತ್ತು ಸುಧಾಕರ ಅವರು ತಿಳಿಸಿದ್ದಾರೆ.

ನಿಯೋಗದೊಂದಿಗೆ ವಿಚಾರ ವಿನಿಮಯ ನಡೆಸಿದ ನಂತರ ಮಾತನಾಡಿದ ಪಾಟೀಲ ಅವರು, ನ್ಯೂಸೌತ್ ವೇಲ್ಸ್ ವಿ.ವಿ.ದ ಶೈಕ್ಷಣಿಕ ಮಂಡಲಿಯೇ ಬೆಂಗಳೂರು ಕ್ಯಾಂಪಸ್ಸಿನಲ್ಲಿ ಓದುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಿದೆ. ಅಲ್ಲಿ ತಾನು ಹೊಂದಿರುವ ಪಠ್ಯಕ್ರಮವನ್ನೇ ಇಲ್ಲೂ ಬೋಧಿಸಲಿದೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಲವು ಅಗ್ರಮಾನ್ಯ ಕಂಪನಿಗಳೂ ಇರುವುದರಿಂದ ವಿದ್ಯಾರ್ಥಿಗಳ ಕಲಿಕೆ, ಕೌಶಲ್ಯಾಭ್ಯಾಸಕ್ಕೆ ನೆರವು ಸುಗಮವಾಗಿ ಸಿಗಲಿದೆ. ಮುಂಬರುವ ದಿನಗಳಲ್ಲಿ ಕ್ವಿನ್ ಸಿಟಿಯಲ್ಲಿ ಇವರ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ ಎಂದಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಈಗ ಚಾಲ್ತಿಯಲ್ಲಿದೆ. ನ್ಯೂಸೌತ್ ವೇಲ್ಸ್ ವಿ.ವಿ. ಬೆಂಗಳೂರಿನಲ್ಲಿರುವ ಐಐಎಂ, ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿವಿ, ಕೇಂದ್ರ ಸರಕಾರದ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಅವರು ವಿವರಿಸಿದ್ದಾರೆ.

ಸಚಿವ ಸುಧಾಕರ ಮಾತನಾಡಿ, ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯವು ಏಷ್ಯಾ-ಪೆಸಿಫಿಕ್ ವಲಯದಲ್ಲೇ ಅತ್ಯುತ್ತಮ ಉದ್ಯೋಗಾವಕಾಶನ್ನು ಸೃಷ್ಟಿಸುತ್ತಿರುವ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಇಲ್ಲಿಂದ ಪದವಿ/ ಸ್ನಾತಕೋತ್ತರ ಪದವಿ ಪಡೆದು ಹೊರಬರುವವರನ್ನು ಉದ್ಯೋಗದಾತರು ತಮ್ಮ ಕಂಪನಿಗಳಿಗೆ ಅರಸುತ್ತಿರುತ್ತಾರೆ. ಇಂತಹ ವಿ.ವಿ.ಯು ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯುತ್ತಿರುವುದರಿಂದ ಇಲ್ಲಿನ ನಾವೀನ್ಯತಾ ಕಾರ್ಯ ಪರಿಸರಕ್ಕೆ ಮತ್ತಷ್ಟು ಶಕ್ತಿ ಬರಲಿದೆ. ಜೊತೆಗೆ ಇಂತಹ ಇನ್ನಷ್ಟು ವಿದೇಶಿ ವಿ.ವಿ.ಗಳು ನಮ್ಮಲ್ಲಿಗೆ ಬರಲು ಉತ್ತೇಜನ ನೀಡಲಿದೆ ಎಂದು ಎಂದಿದ್ದಾರೆ.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಇನ್ವೆಸ್ಟ್ ಕರ್ನಾಟಕ ಫೋರಂ ಸಿಇಒ ಜ್ಯೋತ್ಸ್ನಾ ಮತ್ತಿತರ ಹಿರಿಯ ಅಧಿಕಾರಿಗಳು ಇದ್ದರು.

Tags: Asia PacificAustraliaBangalore UniversityCEO JyothsaGunjan KrishnaIIMIndiaM B PatilManyata Tech ParkMinister MB PatilMinister SudhakarNew South walesSelva Kumar
Previous Post

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

Next Post

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

January 12, 2026
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

January 12, 2026
Next Post
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

Recent News

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ
Top Story

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

by ನಾ ದಿವಾಕರ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!