ಪ್ರತಿಧ್ವನಿ ವರದಿ - Page 1

225 Posts
0 Comments

ಡಿಸಿಎಂ ಹುದ್ದೆಗಾಗಿ ಬಿಜೆಪಿ ಶಾಸಕರು ಪೈಪೋಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆಯ ಕುರಿತಂತೆ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಬಿ.ಶ್ರೀರಾಮುಲು, ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಡಿಸಿಎಂ ಹುದ್ದೆಯ ರೇಸ್ ನಲ್ಲಿದ್ದಾರೆ. 2023 ವಿಧಾನಸಭೆ ಚುನಾವಣೆಗ ಸಿದ್ಧತೆ ಆರಂಭವಾಗಿದ್ದು, ಜಾತಿ,...

ಜನರ ಹಿತದೃಷ್ಟಿಯಿಂದ ಮಂತ್ರಿಮಂಡಲ ಶೀಘ್ರವೇ ರಚನೆಯಾಗಬೇಕು: ಸಿದ್ದರಾಮಯ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದಾಗ ಮಂತ್ರಿಮಂಡಲ ರಚನೆಗೆ ಎರಡು ತಿಂಗಳು ಸಮಯ ತಗೊಂಡಿದ್ದರು, ಈ ಬಾರಿ ರಾಜ್ಯದ ಪರಿಸ್ಥಿತಿ...

ತಮಿಳುನಾಡಿನ ಶೇ. 62% ರಷ್ಟು ಜನರು ಕೋವಿಡ್ ಪ್ರತಿಕಾಯಗಳನ್ನು ಹೊಂದಿದ್ದಾರೆ: ಸೆರೋಸರ್ವೇ ವರದಿ

ಜುಲೈ ತಿಂಗಳಲ್ಲಿ ಸೆರೋಸರ್ವೇ 26,610 ಮಾದರಿಗಳ ಮೇಲೆ ನಡೆಸಿದ ಸಂಶೋದನೆಯಲ್ಲಿ ರಾಜ್ಯದ 62.2ರಷ್ಟು ಜನಸಂಖ್ಯೆ ದೇಹದಲ್ಲಿ ಪ್ರತಿಕಾಯಗಳು ಬೆಳೆದಿದೆ ಎಂದು ತಿಳಿಸಿದೆ. ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಅವರು ಶನಿವಾರ ಬಿಡುಗಡೆ ಮಾಡಿದ ಸಮೀಕ್ಷೆಯ...

ಜನರಲ್ಲಿ ಪೊಲೀಸರ ಮೇಲಿರುವ ತಪ್ಪು ಭಾವನೆಯನ್ನು ಬದಲಿಸಿ: IPS ಪರೀಕ್ಷಾರ್ಥಿಗಳಿಗೆ ಮೋದಿ ಸಲಹೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ನಡೆದ ವಿಡಿಯೋ ಕಾನ್ಪರೆನ್ಸನಲ್ಲಿ ಸರ್ದಾರ ವಲ್ಲಭ್ ಭಾಯಿ ಪಟೇಲ್ ಪೊಲೀಸ್ ಅಕಾಡಮಿಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಪರೀಕ್ಷಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ʼರಾಷ್ಟ್ರ ಮೊದಲು, ಎಲ್ಲವು ಮೊದಲುʼ (NATION FIRST, ALWAYS...

ಗಡಿ ಸಂಘರ್ಷ: ಅಸ್ಸಾಂ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ ಮಿಝೋರಾಂ ಪೊಲೀಸ್

ಅಸ್ಸಾಂ-ಮಿಝೋರಾಂ ಗಡಿ ವಿವಾದ ಸದ್ಯ ಬೇರೆಯದ್ದೇ ಮಜಲಿಗೆ ತಲುಪಿದೆ. ಗಡಿಯಲ್ಲಿ ಉಂಟಾದ ಸಂಘರ್ಷಕ್ಕೆ  ಪ್ರಕರಣ ದಾಖಲಿಸಿಕೊಂಡಿರುವ ಮಿಝೋರಾಂ ಪೊಲೀಸರು ನೆರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಹಿರಿಯ ಅಧಿಕಾರಿಗಳನ್ನೇ ಆರೋಪಿಗಳನ್ನಾಗಿಸಿದೆ. ಮಂಗಳವಾರ ನಡೆದಿದ್ದ ಉಭಯ ರಾಜ್ಯಗಳ ಪೊಲೀಸರ...

ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕರೋನಾ ಪ್ರಕರಣಗಳು: 3ನೇ ಅಲೆಯ ಮುನ್ಸೂಚನೆಯೇ?

ರಾಜ್ಯದಲ್ಲಿ  ನಿನ್ನೆ ಒಂದೇ ದಿನ 2057 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣ 34 ರಷ್ಟು ಏರಿಕೆಯಾಗಿದೆ.  ರಾಜ್ಯದಲ್ಲಿ ನಿನ್ನೆ ಒಂದೇ ದಿನ 35 ಜನ ಸೋಂಕಿಗೆ ಬಲಿಯಾಗಿದ್ದಾರೆ . ರಾಜ್ಯದಲ್ಲಿ...

ಬಿಜೆಪಿಗೆ ದೊಂಬಿ, ಗೂಂಡಾಗಿರಿಗೆ ಕಾರ್ಯಕರ್ತರು ಬೇಕು, ಆಡಳಿತಕ್ಕೆ ವಲಸಿಗರು ಬೇಕು..!

ರಾಜ್ಯ ರಾಜಕಾರಣದಲ್ಲಿ ಸುದೀರ್ಘ ಚರ್ಚೆಗೊಳಗಾಗಿದ್ದ ಸಿಎಂ ಬದಲಾವಣೆ ವಿಚಾರ ಒಂದು ತಾರ್ಕಿಕ ಅಂತ್ಯಕ್ಕೆ ಬಂದಾಗಿದೆ. ಹೈಕಮಾಂಡ್‌ ವಿರುದ್ಧ ಯಡಿಯೂರಪ್ಪ ಅವರೇ ಮೇಲುಗೈ ಸಾಧಿಸಿದ್ದಾರೆಂಬ ವಿಶ್ಲೇಷಣೆಗಳು ರಾಜಕೀಯ ತಜ್ಞರು ಮಾಡುತ್ತಿದ್ದಾರೆ. ಬಿಎಸ್‌ವೈ ಆಪ್ತರೂ ಆಗಿರುವ, ಮೂಲ ಬಿಜೆಪಿಗನಲ್ಲದ...

ʼಆದೇಶದ ಅನುಷ್ಠಾನಕ್ಕೆ ಆದ್ಯತೆʼ ʼಪ್ರಧಾನಿ ಭೇಟಿ ಬಳಿಕ ಸಂಪುಟ ವಿಸ್ತರಣೆʼ – ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇಂದಿನ CMಗೆ ಒಳ್ಳೆಯ ಹಿನ್ನೆಲೆಯಿದೆ, ಹೇಗೆ ಉಪಯೋಗಿಸಿಕೊಳ್ಳುತ್ತಾರೆಂದು ಕಾಲವೇ ಹೇಳಬೇಕು – ಪುರುಷೋತ್ತಮ ಬಿಳಿಮಲೆ

ಇವತ್ತು ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರ ತಂದೆ ಶ್ರೀ ಎಸ್.ಆರ್.ಬೊಮ್ಮಾಯಿ (ಸೋಮಪ್ಪ ರಾಯಪ್ಪ ಬೊಮ್ಮಾಯಿ)  ಆಗಸ್ಟ್ 13, 1988ರಿಂದ ಏಪ್ರಿಲ್ 21. 1989 ವರೆಗೆ ಕರ್ನಾಟಕದ 11ನೇ ಮುಖ್ಯಮಂತ್ರಿಯಾಗಿದ್ದರು....

ಬಿಎಸ್ ಯಡಿಯೂರಪ್ಪ ರಾಜಿನಾಮೆ: ಅಭಿಮಾನಿ ನೇಣಿಗೆ ಶರಣು

ಬಿ ಎಸ್‌ ಯಡಿಯೂರಪ್ಪ ಅವರ ರಾಜಿನಾಮೆಯಿಂದ ಮನನೊಂದ ಯುವಕನೊಬ್ಬ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಯಡಿಯೂರಪ್ಪ ಅವರ ಅಭಿಮಾನಿಯಾಗಿದ್ದ ರವಿ ಮೃತಪಟ್ಟ ದುರ್ದೈವಿ.  ಬಿ.ಎಸ್.ಯುಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...

Find me on

spot_img

Latest articles

Newsletter

[tdn_block_newsletter_subscribe description=”U3Vic2NyaWJlJTIwdG8lMjBzdGF5JTIwdXBkYXRlZC4=” input_placeholder=”Your email address” btn_text=”Subscribe” tds_newsletter2-image=”753″ tds_newsletter2-image_bg_color=”#c3ecff” tds_newsletter3-input_bar_display=”row” tds_newsletter4-image=”754″ tds_newsletter4-image_bg_color=”#fffbcf” tds_newsletter4-btn_bg_color=”#f3b700″ tds_newsletter4-check_accent=”#f3b700″ tds_newsletter5-tdicon=”tdc-font-fa tdc-font-fa-envelope-o” tds_newsletter5-btn_bg_color=”#000000″ tds_newsletter5-btn_bg_color_hover=”#4db2ec” tds_newsletter5-check_accent=”#000000″ tds_newsletter6-input_bar_display=”row” tds_newsletter6-btn_bg_color=”#da1414″ tds_newsletter6-check_accent=”#da1414″ tds_newsletter7-image=”755″ tds_newsletter7-btn_bg_color=”#1c69ad” tds_newsletter7-check_accent=”#1c69ad” tds_newsletter7-f_title_font_size=”20″ tds_newsletter7-f_title_font_line_height=”28px” tds_newsletter8-input_bar_display=”row” tds_newsletter8-btn_bg_color=”#00649e” tds_newsletter8-btn_bg_color_hover=”#21709e” tds_newsletter8-check_accent=”#00649e” tdc_css=”eyJhbGwiOnsibWFyZ2luLWJvdHRvbSI6IjAiLCJkaXNwbGF5IjoiIn19″ embedded_form_code=”YWN0aW9uJTNEJTIybGlzdC1tYW5hZ2UuY29tJTJGc3Vic2NyaWJlJTIy” tds_newsletter1-f_descr_font_family=”521″ tds_newsletter1-f_input_font_family=”521″ tds_newsletter1-f_btn_font_family=”521″ tds_newsletter1-f_btn_font_transform=”uppercase” tds_newsletter1-f_btn_font_weight=”600″ tds_newsletter1-btn_bg_color=”#dd3333″ descr_space=”eyJhbGwiOiIxNSIsImxhbmRzY2FwZSI6IjExIn0=” tds_newsletter1-input_border_color=”rgba(0,0,0,0.3)” tds_newsletter1-input_border_color_active=”#727277″ tds_newsletter1-f_descr_font_size=”eyJsYW5kc2NhcGUiOiIxMiIsInBvcnRyYWl0IjoiMTIifQ==” tds_newsletter1-f_descr_font_line_height=”1.3″ tds_newsletter1-input_bar_display=”eyJwb3J0cmFpdCI6InJvdyJ9″ tds_newsletter1-input_text_color=”#000000″]
Please follow and like us: