ಪ್ರತಿಧ್ವನಿ

ಪ್ರತಿಧ್ವನಿ

ಲಸಿಕೆ ವಿಷಯದಲ್ಲಿ ಮಲತಾಯಿ ಧೋರಣೆ; ಗುಜರಾತ್‌ಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ: ಡಿಕೆಶಿ ಕಿಡಿ

ಕರೋನ ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಗುಜರಾತ್‌ ರಾಜ್ಯಕ್ಕೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ ಎಂಬ ನಿಲುವು ತಾಳಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

Read moreDetails

ರಷ್ಯಾ: 28 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ: ಬಿರುಸಿನಿಂದ ಸಾಗಿದ ಕಾರ್ಯಾಚರಣೆ

22 ಮಂದಿ ಪ್ರಯಾಣಿಕರು, 6 ಮಂದಿ ಸಿಬ್ಬಂದಿ ಇರುವ ರಷ್ಯಾದ ಎಎನ್-26 ವಿಮಾನ ನಾಪತ್ತೆಯಾಗಿದೆ. ರಷ್ಯಾದ ಪೂರ್ವಭಾಗದಿಂದ ಮಂಗಳವಾರ ಈ ವಿಮಾನ ಕಣ್ಮರೆಯಾಗಿರುವುದಾಗಿ ಅಲ್ಲಿನ ತುರ್ತು ಸಚಿವಾಲಯ...

Read moreDetails

ಅಪೌಷ್ಟಿಕತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಕರೋನಾದ 3 ನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಾದರೆ ಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕು. ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಜನರಿಗೆ ಕೈಗೆಟುಕುವ ದರಗಳಲ್ಲಿ ನೀಡಬೇಕು. ಅಗತ್ಯ ಇರುವವರನ್ನು ಗುರ್ತಿಸಿ ಅವರಿಗೆ...

Read moreDetails

ರದ್ದಾದ ಐಟಿ ಸೆಕ್ಷನ್​ ಅಡಿಯಲ್ಲಿ ಪೊಲೀಸರು ಈಗಲೂ ಪ್ರಕರಣ ದಾಖಲು: ಸುಪ್ರೀಂ ಕೋರ್ಟ್ ಕಳವಳ

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್​ 66 ಎ ಅಡಿಯಲ್ಲಿ ಪೊಲೀಸರು ಈಗಲೂ ಪ್ರಕರಣ ದಾಖಲಿಸುತ್ತಿರೋದರ ಬಗ್ಗೆ ಸುಪ್ರೀಂ ಕೋರ್ಟ್​ ಕಳವಳ ವ್ಯಕ್ತಪಡಿಸಿದ್ದು ಸುಪ್ರೀಂಕೋರ್ಟ್ 2015 ರಲ್ಲೇ ರದ್ದುಗೊಂಡಿದ್ದ...

Read moreDetails

ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್‌ಚಂದ್‌ ಗೆಹ್ಲೋಟ್‌ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ತಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ರಾಷ್ಟ್ರಪತಿ ಆಯ್ಕೆ ಮಾಡಿದ್ದಾರೆ. ತಾವರ್‌ಚಂದ್‌ ಗೆಹ್ಲೋಟ್‌ ಅವರು ಕೇಂದ್ರ ಸಚಿವರಾಗಿದ್ದರು. ಇದೀಗ, ವಜುಭಾಯಿ ವಾಲಾ ಅವರ ಸ್ಥಾನಕ್ಕೆ ಗೆಹ್ಲೋಟ್‌...

Read moreDetails

ಸಂಪುಟ ವಿಸ್ತರಣೆಯ ವದಂತಿ; ಸಚಿವರೊಂದಿಗೆ ನಡೆಯಬೇಕಿದ್ದ ಪ್ರಧಾನಿ ಸಭೆ ರದ್ದು

ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಕುರಿತ ಹಲವು ವಿವಾದ-ಪಿಸುಮಾತುಗಳ  ಮಧ್ಯೆ ಮಂಗಳವಾರ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ...

Read moreDetails

ಕೊನೆಗೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದ ನಲಪಾಡ್; ಹಿರಿಯ ನಾಯಕರ ಸಂಧಾನ ಯಶಸ್ವಿ

ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿದ್ದ ಜಟಾಪಟಿ ಕೊನೆಗೂ ಅಂತ್ಯ ಕಂಡಿದೆ. ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿರುವ ಶ್ರೀನಿವಾಸ್ ಬಿ ವಿ ಅವರು, ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ.  ಸೋಮವಾರದಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀನಿವಾಸ್ ಅವರು, ಈಗಾಗಲೇ ಯುವ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಕ್ಷಾ ರಾಮಯ್ಯ ಅವರು 31 ಜನರಿ 2022ರ ವರೆಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಆ ಬಳಿಕ ಮೊಹಮ್ಮದ್ ನಲಪಾಡ್ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.  2021ರ ಜನವರಿಯಲ್ಲಿ ಚುನಾವಣೆ ನಡೆಸಲಾಗಿತ್ತು. ನಲಪಾಡ್ ಅವರು ಅತ್ಯಧಿಕ ಮತಗಳನ್ನು ಪಡೆದುಕೊಂಡಿದ್ದರೂ, ರಕ್ಷಾ ರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನ ಕೊಡಲಾಗಿತ್ತು. ಚುನಾವಣೆಯ ನಿಯಮಗಳ ಪ್ರಕಾರ ಚುನಾವಣೆ ನಿರ್ವಹಣಾ ಸಮಿತಿಯ ತೀರ್ಮಾನ ಅಂತಿಮವೆಂದು ಸ್ಪಷ್ಟವಾಗಿ ಹೇಳಲಾಗಿತ್ತು. ನಲಪಾಡ್ ಗೆ ಹೆಚ್ಚಿನ ಮತ ಬಂದಿದ್ದರೂ, ಕ್ರಿಮಿನಲ್ ಹಿನ್ನೆಲೆ ಇರುವ ಕಾರಣ ಅವರ ಆಯ್ಕೆ ಸೂಕ್ತವಲ್ಲ ಎಂದು ಸಮಿತಿ ತೀರ್ಮಾನಿಸಿತ್ತು.  ಸಮಿತಿಯ ತೀರ್ಮಾನದ ವಿರುದ್ದ ಕಾಂಗ್ರೆಸ್ ನಾಯಕರ ಬಳಿ ಲಾಬಿ ನಡೆಸಿದ್ದರು. ಅಧ್ಯಕ್ಷ ಸ್ಥಾನ ತಮಗೇ ಲಭಿಸಬೇಕೆಂದು ಹಠಹಿಡಿದಿದ್ದರು. ಕಳೆದ ಆರು ತಿಂಗಳಿನಿಂದಲೂ, ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ನಾಯಕತ್ವದ ಕುರಿತಾಗಿ ಗೊಂದಲಮಯ ಸನ್ನಿವೇಶಗಳು ಸೃಷ್ಟಿಯಾಗಿದ್ದವು. ಈಗ ರಕ್ಷಾ ರಾಮಯ್ಯ ಅವರ ಅಧಿಕಾರ ಅವಧಿಯನ್ನು ಕೇವಲ ಒಂದು ವರ್ಷಕ್ಕೆ ಮೊಟಕುಗೊಳಿಸಲಾಗಿದೆ. ಉಳಿದ ಅಧಿಕಾರಾವಧಿಯನ್ನು ನಲಪಾಡ್ ಅವರಿಗೆ ನೀಡಿ, ಸಂಧಾನ ಸೂತ್ರ ಅನುಸರಿಸಲಾಗಿದೆ.  ಪಸ್ತುತ ರಾಜ್ಯ ಕಾಂಗ್ರೆಸ್ ನಲ್ಲಿ ಎದ್ದಿರುವ ಡಿಕೆಶಿ vs ಸಿದ್ದು ಬಣ ರಾಜಕೀಯವನ್ನು ಗಮನಿಸಿದಾಗ, ಯುವ ಕಾಂಗ್ರೆಸ್ ವಿಚಾರದಲ್ಲಿ ಡಿಕೆಶಿ ಬಣಕ್ಕೆ ಜಯ ದೊರೆತಂತಾಗಿದೆ.  https://twitter.com/IYC/status/1412041093584097285

Read moreDetails

ಚೀನಾಕ್ಕೆ ರಹಸ್ಯ ಮಾಹಿತಿ ರವಾನೆ: ದೆಹಲಿ ಮೂಲದ ಹವ್ಯಾಸಿ ಪತ್ರಕರ್ತನ ಬಂಧನ

ಚೀನಾದ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ ಆರೋಪ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿ ಮೂಲದ ಹವ್ಯಾಸಿ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು...

Read moreDetails

ರಾಜ್ಯದ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್

ರಾಜ್ಯದಲ್ಲಿ ಕರೋನ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡಿತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದರೆ ಪರೀಕ್ಷೇಯಲ್ಲಿ ಉತ್ತೀರ್ಣ ಆಗದೇ ಇರಉವ “ರಿಪೀಟರ್ಸ್”...

Read moreDetails

ನ್ಯಾಯ ದೊರೆಯಲಿಲ್ಲ, ಸಾವು ಕಾಯಲಿಲ್ಲ: ಜೈಲಿನಲ್ಲೇ ಕೊನೆಯುಸಿರೆಳೆದ ಫಾದರ್ ಸ್ಟಾನ್ ಸ್ವಾಮಿ!

ಭೀಮಾ ಕೋರೇಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಕರ ಯು ಎ ಪಿ ಎ ಕಾಯ್ದೆಯಡಿಯಲ್ಲಿ ಬಂಧಿಸಲ್ಪಟ್ಟಿದ್ದ ಹಿರಿಯ ಮಾನವ ಹಕ್ಕು ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಕೊನೆಗೂ ಬಂಧನದಲ್ಲಿಯೇ...

Read moreDetails

ಕೆ.ಆರ್.ಎಸ್ ಬಾಗಿಲಲ್ಲಿ ಸುಮಲತಾರನ್ನು ಮಲಗಿಸಿಬಿಟ್ಟರೆ ಜಲಾಶಯ ಸೋರಿಕೆ ನಿಲ್ಲಬಹುದು: ಕುಮಾರಸ್ವಾಮಿ

ಕೆ.ಆರ್‍.ಎಸ್ ಜಲಾಶಯ ಸೋರಿಕೆಯಾಗುತ್ತಿದ್ದರೆ ನೀರು ಹೋಗದಂತೆ ಕೆ.ಆರ್‍.ಎಸ್ ಬಾಗಿಲಲ್ಲಿ ಸಂಸದರನ್ನೇ ಮಲಗಿಸಿಬಿಟ್ಟರೆ ಇದು ನಿಲ್ಲಬಹುದೇನೋ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತ ವಿರುದ್ಧ ಖಾರವಾಗಿ...

Read moreDetails

“ಹಮಾರಾ ಕುತ್ತಾ ಹಮಾರಾ ಗಲೀ ಮೇ ಶೇರ್”: ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಸಿಎಂ ಯಡಿಯೂರಪ್ಪ ಅವರು ಕೇಂದ್ರದ ಬಳಿ ಮಾತನಾಡುವುದೇ ಇಲ್ಲಾ. “ಹಮಾರಾ ಕುತ್ತಾ ಹಮಾರಾ ಗಲೀ ಮೇ ಶೇರ್” ( ನಮ್ಮ ನಾಯಿ, ನಮ್ಮ ಗಲ್ಲಿಯಲ್ಲಿ ಹುಲಿ )...

Read moreDetails

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರೋ, ಇರ್ತಾರೋ ಗೊತ್ತಿಲ್ಲ: ಸಚಿವ ಈಶ್ವರಪ್ಪ

ರಾಜ್ಯ ರಾಜಕಾರಣದಲ್ಲಿ ಚಿತ್ರ ವಿಚಿತ್ರ ಬೆಳವಣಿಗೆಗಳು ಆಗುತ್ತಿದ್ದು ಆಡಳಿತ ಸರ್ಕಾರ ಸಿಎಂ ಗದ್ದುಗೆ ಗುದ್ದಾಟ ವಿಚಾರದಲ್ಲಿ ಪದೆ ಪದೆ ಮುಜುಗರಕ್ಕೆ ಈಡಾಗುತ್ತಿದೆ. ಈ ಕುರಿತು ಮಸತಾನಾಡಿರುವ ಈಶ್ವರಪ್ಪ,...

Read moreDetails

ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ: ಸಚಿವ ಆರ್.ಅಶೋಕ್ ಎಚ್ಚರಿಕೆ

ರಾಜ್ಯದಲ್ಲಿ ಕರೋನ ಎರಡನೇ ಅಲೆ ಎಲ್ಲೆಡೆ ಕಡಿಮೆಯಾದ ಹಿನ್ನೆಲೇ ರಾಜ್ಯ ಸರ್ಕಾರ ಸೋಮವಾದಿಂದ ಎಲ್ಲಾ ಜಿಲ್ಲೆಗಳಿಗೂ ಹೆಚ್ಚು ಕಡಿಮೆ ಎಲ್ಲಾ ನಿರ್ಬಂಧಗಳನ್ನು ತೆರವುಗಿಳಿಸಿ ಸಡಿಲಿಕೆ ನೀಡಿದೆ. ಸಡಿಲಿಕೆ...

Read moreDetails

ಮುಸ್ಲಿಮರನ್ನು ಭಾರತ ಬಿಟ್ಟು ಹೋಗಬೇಕು ಎಂದು ಹೇಳುವ ವ್ಯಕ್ತಿ ಹಿಂದುವೇ ಅಲ್ಲ: ಮೋಹನ್ ಭಾಗವತ್

ಭಾರತದಲ್ಲಿ ಮುಸ್ಲಿಮರ ವಿರೋಧಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಮರನ್ನು ಭಾರತ ಬಿಟ್ಟು ಹೋಗಬೇಕು ಎಂದು ಹೇಳುವ ವ್ಯಕ್ತಿ ಹಿಂದುವೇ...

Read moreDetails

ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ‌ಇಲ್ಲ: ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳೋಣ: ಸಿ.ಪಿ ಯೋಗೇಶ್ವರ್ ಕಿಡಿ

ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ‌ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳುವುದು ಎನ್ನುವ ಮೂಲಕ ಸಿ.ಪಿ ಯೋಗೇಶ್ವರ್ ನೇರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ...

Read moreDetails
Page 401 of 404 1 400 401 402 404

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!