ಪ್ರತಿಧ್ವನಿ

ಪ್ರತಿಧ್ವನಿ

ಮುಗಿಯದ ಪಶ್ಚಿಮ ಬಂಗಾಳ ಚುನಾವಣೆ ಗೊಂದಲ: ಮರು ಮತ ಎಣಿಕೆಗೆ ಎಂಟು ಬಿಜೆಪಿ ಅಭ್ಯರ್ಥಿಗಳಿಂದ ಅರ್ಜಿ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೆ ಏರಿದ್ದರೂ, ಚುನಾವಣೆಯ ಗೊಂದಲಗಳು ಮಾತ್ರ ಇನ್ನೂ ನಿವಾರಣೆಯಾಗಿಲ್ಲ. ಬಂಗಾಳದ ಎಂಟು ಜನ...

Read moreDetails

ಬ್ರೆಜಿಲ್-ಕೊವಾಕ್ಸಿನ್ ಒಪ್ಪಂದದಲ್ಲಿ ಭ್ರಷ್ಟಾಚಾರ: ಅಧ್ಯಕ್ಷ ಬೋಲ್ಸೊನಾರೊ ವಿರುದ್ಧ ತನಿಖೆಗೆ ಆದೇಶ

ಲಸಿಕೆ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊನ ವಿರುದ್ಧ ತನಿಖೆ ಆರಂಭಿಸುವಂತೆ ಬ್ರೆಜಿಲ್‌ನ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಭಾರತ ಮೂಲದ...

Read moreDetails

ಬೆಳ್ಳಂದೂರು ಡಿನೋಟಿಫಿಕೇಷನ್: ಯಡಿಯೂರಪ್ಪ ವಿರುದ್ಧ ಮರು ತನಿಖೆಗೆ ಆದೇಶ

ಮಹತ್ವದ ತೀರ್ಪೊಂದರಲ್ಲಿ ಚುನಾಯಿತ ಜನಪ್ರತಿನಿಧಿಗಳ ವಿರುದ್ದದ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಶನಿವಾರ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಲ್ಲಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಬಿ...

Read moreDetails

ನಿಮ್ಮ ಸಂಕಷ್ಟ ನಿವಾರಣೆಗೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ; ಡಿ.ಕೆ. ಶಿವಕುಮಾರ್

‘ಕೋವಿಡ್ ಸಂಕಷ್ಟ ನಿವಾರಣೆಗೆ ನಾನು ಹಾಗೂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೋರಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕೋವಿಡ್ ಸಂಕಷ್ಟಪೀಡಿತರಿಗೆ ಸಾಂತ್ವನ ಹೇಳಿ, ಅವರಿಗೆ...

Read moreDetails

ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ: ಕರೋನ ಮಾರ್ಗಸೂಚಿ ಪಾಲಿಸಲು ರಾಜ್ಯ ಸರ್ಕಾರ ವಿನಂತಿ

ರಾಜ್ಯದಲ್ಲಿ ಕರೋನ ಸೋಂಕು ಹರಡುವಿಕೆ ಕಡಿಮೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಇಂದು ಅನ್ ಲಾಕ್ 3.0 ಮಾಡಿದ್ದು ಇದಕ್ಕೆ ಸಂಬಂಧಪಟ್ಟ ಮಾರ್ಗಸೂಚಿ ಜಾರಿಗೊಳಿಸಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ,...

Read moreDetails

IBPS ಪರೀಕ್ಷೆ: 2014 ಕ್ಕೂ ಮುಂಚಿನ ನಿಯಮಾವಳಿಗಳ ಪುನರ್ ಜಾರಿಗೆ ಜಿಸಿ ಚಂದ್ರಶೇಖರ್‌ ಮನವಿ

IBPS ಪರೀಕ್ಷೆಗಳಲ್ಲಿ 2014 ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂದು ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್‌, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ಗೆ...

Read moreDetails

ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ: ಡಿ.ಕೆ. ಶಿವಕುಮಾರ್

‘ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ 17 ಜನರನ್ನು ಉದ್ದೇಶಿಸಿ ಈ...

Read moreDetails

ಕರೋನ ಎಫೆಕ್ಟ್: ಡಿಸೆಂಬರ್ ವರೆಗೂ ಎಚ್ಚರಿಕೆಯಿಂದ ಇರಿ, ಮಾಸ್ಕ್ ಧರಿಸುವುದು ನಮ್ಮ ದಿನಚರಿ ಆಗಲಿ: ಡಾ. ಮಂಜುನಾಥ ಎಚ್ಚರಿಕೆ

ಎರಡನೇ ಅಲೆ ಬಂದು ಹೋಗಿದೆ, ಸಾವು ನೋವುಗಳಾಗಿವೇ, ಹೆಚ್ಚೆಚ್ಚು ಸೋಂಕು ಹರಿಡುವಿಕೆಯಾಗಿದೆ, ಈಗ ಕರೋನ ಕಡಿಮೆ ಆಯ್ತು ಎಂದು ಯಾರು ತಿಳಿಯಬಾರದು ಡಿಸೆಂಬರ್ ವರೆಗೂ ಕರೋನದಿಂದ ಎಚ್ಚರಿಕೆಯಿಂದಿರಬೇಕು....

Read moreDetails

ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ

ಕರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸಾಧ್ಯವಾಗದ ಕಾರಣ, ಕರ್ನಾಟಕ ಶಿಕ್ಷಣ ಇಲಾಖೆಯು ʼವಿದ್ಯಾಗಮʼ ಕಾರ್ಯಕ್ರಮವನ್ನು ಪುನಃ ಆರಂಭಿಸುವ ಯೋಜನೆಯನ್ನು ರೂಪಿಸಿದೆ.ಶಾಲೆಯ ಒಳಗೆ ಹಾಗೂ ಆವರಣಗಳಲ್ಲಿ ತರಗತಿ ನಡೆಸುವ...

Read moreDetails

ಹೊಸ ಐಟಿ ನಿಯಮ: ಒಂದೇ ತಿಂಗಳಲ್ಲಿ 30 ಮಿಲಿಯನ್ ಪೋಸ್ಟ್ ಗಳನ್ನು ಅಳಿಸಿದ ಫೇಸ್ಬುಕ್

ಭಾರತದಲ್ಲಿ ಹೊಸ ಐಟಿ ನಿಯಮಗಳು ಜಾರಿಗೆ ಬಂದ ನಂತರದ ಮೊದಲ ತಿಂಗಳಲ್ಲಿಯೇ, ಸಾಮಾಜಿಕ ಜಾಲತಾಣಗಳಲ್ಲಿ ಮಹತ್ತರವಾದ ಬದಲಾವಣೆಗಳಾಗಿವೆ. ಮೇ ೧೫ರಿಂದ ಜೂನ್ ೧೫ರವರೆಗೆ ಸುಮಾರು ೩೦ ಮಿಲಿಯನ್...

Read moreDetails

ಪದವಿ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಹುದ್ದೆಗೆ ರಾಜಿನಾಮೆ ನೀಡಿದ ಉತ್ತರಾಖಂಡ ಸಿಎಂ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ನಾಲ್ಕೇ ತಿಂಗಳಲ್ಲಿ, ಉತ್ತರಾಖಂಡದ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರು ಶುಕ್ರವಾರ ರಾತ್ರಿ 11 ಗಂಟೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ....

Read moreDetails

ರಾಜ್ಯದ ಜನತೆಯನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ: ನಿರ್ಮಲಾ ಸೀತಾರಾಮನ್ ವಿರುದ್ಧ ಸಿದ್ದರಾಮಯ್ಯ ಕಿಡಿ

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಸತತವಾಗಿ ಪ್ರಶ್ನೆ ಮಾಡಿಕೊಂಡು ಬರುತ್ತಿರುವ ಸಿದ್ದರಾಮಯ್ಯ ನವರು ಇಂದು ಕೊಂಚ ಹೆಚ್ಚಾಗಿಯೇ ಕೇಂದ್ರ ಹಣಕಾಸು ಸಚಿವೆ...

Read moreDetails

ಶೀಘ್ರವಾಗಿ 3ನೇ ಹಂತದಲ್ಲಿ ಸಂಸ್ಕರಿಸಿದ ಸುರಕ್ಷಿತ ಶುದ್ಧ ನೀರನ್ನು ಹರಿಸಲು ಶಾಶ್ವತ ನೀರಾವರಿ ಹೋರಾಟ ಸಮಿತಿ ಒತ್ತಾಯ

ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಮಾನ್ಯ CP ಯೋಗೀಶ್ವರ ಅವರ ಮೂರು ಹಂತದ ಶುದ್ಧೀಕರಿಸಬೇಕೆಂಬ ನಿಲುವನ್ನು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ...

Read moreDetails

GST ಪರಿಹಾರ ನೀಡದ ಕೇಂದ್ರ ಸರ್ಕಾರ, ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ – ಹೆಚ್ ಡಿ ಕುಮಾರಸ್ವಾಮಿ

GSTಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ...

Read moreDetails

ಜಿಪಂ, ತಾಪಂ ಮೀಸಲಾತಿ ಘೋಷಣೆ: ಹೊರಬಿತ್ತು ಅಧಿಸೂಚನೆ

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯಿತಿಗಳ ಸ್ಥಾನಗಳನ್ನು ಆವರ್ತನ ಮೇಲೆ ಮೀಸಲಿಡಿಸಿದ್ದು ಅದರ ಅಧಿಕೃತ ನೋಟಿಫಿಕೇಶನ್ ಅನ್ನು ದಿನಾಂಕ ಜುಲೈ 1...

Read moreDetails

ನಮ್ಮ ಜನರ ನೋವು ಸರ್ಕಾರಕ್ಕೆ ಕಾಣುತ್ತಿಲ್ಲ, ನಮಗೆ ಹಾಗೂ ನ್ಯಾಯಾಲಯಗಳಿಗೆ ಮಾತ್ರ ಕಾಣುತ್ತಿವೆ: ಡಿ.ಕೆ. ಶಿವಕುಮಾರ್ ಕಿಡಿ

'ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಜನರ ಸಂಕಷ್ಟ ಆಲಿಸಬೇಕು. ನಮ್ಮ ಜನರ ನೋವು ಅದಕ್ಕೆ ಕಾಣುತ್ತಿಲ್ಲ. ನಮಗೆ ಹಾಗೂ ನ್ಯಾಯಾಲಯಗಳಿಗೆ ಮಾತ್ರ...

Read moreDetails

ಮಹಾರಾಷ್ಟ್ರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ: ಕೇಂದ್ರದ ಅನುಮತಿಗಾಗಿ ಕಾಯುವುದಿಲ್ಲ – ಮಹಾ ಸರ್ಕಾರ ಸ್ಪಷ್ಟನೆ

ಪ್ರಾಯೋಗಿಕವಾಗಿ ಹಾಗೂ ನಡೆದಾಡಲು ಸಾಧ್ಯವಾಗದವರಿಗಾಗಿ ಮಹಾರಾಷ್ಟ್ರದಲ್ಲಿ ಮನೆ ಮನೆಗೆ ಕೋವಿಡ್ ಲಸಿಕೆ ತಲುಪಿಸುವ ಅಭಿಯಾನವನ್ನು ಆರಂಭಿಸುತ್ತೇವೆ ಎಂದು ಮಹಾರಾಷ್ಟ್ರ ರಾಜ್ಯ ಸರ್ಕಾರ ಬಾಂಬೆ ಹೈಕೋರ್ಟ್ ಗೆ ಮಾಹಿತಿ...

Read moreDetails

ಕೋವಿಡ್ ಮೃತರೆಲ್ಲರಿಗೂ ಪರಿಹಾರ ನೀಡಿ ಎಂದ ಸುಪ್ರೀಂಕೋರ್ಟ್!

ಕೋವಿಡ್ ನಿಂದ ಮೃತ ಪಟ್ಟವರಿಗೆ ಕನಿಷ್ಟ ಹಣಕಾಸು ಪರಿಹಾರ ನೀಡುವುದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂವಿಧಾನಿಕ ಹೊಣೆಗಾರಿಕೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆ ಮೂಲಕ ಕೋವಿಡ್...

Read moreDetails

ಕೇಂದ್ರದ ತೆರಿಗೆ ನೀತಿ ದೇಶದ ಮಧ್ಯಮ, ದುಡಿಯುವ ವರ್ಗದ ಮೇಲೆ ಭೀಕರ ಪರಿಣಾಮ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ದೇಶದ ಪ್ರಗತಿ-ನೆಮ್ಮದಿಗಳೆರಡೂ ಆ ದೇಶದ ತೆರಿಗೆ ನೀತಿ ಹೇಗಿದೆ ಎಂಬುದರ ಮೇಲೆ ತೀರ್ಮಾನವಾಗುತ್ತದೆ. ಸದ್ಯ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತೆರಿಗೆ ನೀತಿ ದೇಶದ...

Read moreDetails

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಾಗಿಯಾಗಿದ್ದನೆನ್ನಲಾದ ಆರೋಪಿ ಮೋಹನ ನಾಯಕನ ವಿರುದ್ಧವಿರುವ ಕೆಲವು ಆರೋಪ ಪ್ರಕರಣಗಳನ್ನು ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಆ...

Read moreDetails
Page 402 of 404 1 401 402 403 404

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!