ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸಿದ ʻಕಬ್ಜʼ.. ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ..?
ಆರ್.ಚಂದ್ರು ನಿರ್ದೇಶನದ ಕಬ್ಜ ಸಿನಿಮಾ, ವಿಶ್ವದಾದ್ಯಂತ ಬಿಡುಗಡೆಯಾಗಿ ಅದ್ಧೂರಿ ಪ್ರದರ್ಶನ ಕಾಣ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 17ರಂದು ರಿಲೀಸ್ ಆದ...