Any Mind

Any Mind

ರಾಜ್ಯದಲ್ಲಿ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಬೆಡ್ಗಳು ಖಾಲಿಯೇ ಉಳಿದಿವೆ

ಎರಡನೇ ಅಲೆಯ ರೂಪಾಂತರಿ ಕರೋನಾ ವೈರಸ್ ಖಾಯಿಲೆಯು ಉಲ್ಪಣಗೊಂಡಿರುವ ಕಾರಣದಿಂದಾಗಿ ಇಡೀ ದೇಶಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಹೋಗುತ್ತಿದೆ. ಜತೆಗೇ ಸೋಂಕಿತರ ಸಾವುಗಳೂ...

Read moreDetails

ನಿಮ್ಮನ್ನು ಆರಿಸಿದ್ದಕ್ಕೆ ನಾವು ನೇಣು ಹಾಕಿಕೊಳ್ಳಬೇಕೆ?

ರಾಜ್ಯದಲ್ಲಿ ಕೋವಿಡ್ ಮಾರಣಹೋಮದ ನಡುವೆ ಜನ ಜೀವ ಉಳಿಸಿಕೊಳ್ಳಲು ಲಸಿಕೆಯ ಮೊರೆಹೋಗುತ್ತಿದ್ದಾರೆ. ಮೊದಲನೆಯದಾಗಿ ದೇಶದ ಜನರಿಗೆ ಬೇಕಾದಷ್ಟು ಲಸಿಕೆ ಲಭ್ಯತೆ ಖಾತರಿಪಡಿಸಿಕೊಳ್ಳದೆ ‘ವ್ಯಾಕ್ಸಿನ್ ಡಿಪ್ಲೊಮಸಿ’ ಎಂಬ ಪ್ರಧಾನಮಂತ್ರಿಗಳ...

Read moreDetails

ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? – ಡಿ.ಕೆ. ಶಿವಕುಮಾರ್

'ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ...

Read moreDetails

ರಸಗೊಬ್ಬರ ಬೆಲೆ ಏರಿಕೆ: ರೈತರಿಗೆ ಕರೋನಾ ಗಾಯದ ಮೇಲೆ ಬರೆ

ರಸಗೊಬ್ಬರ ಬೆಲೆ ಏರಿಕೆ ಕುರಿತಂತೆ ದೇಶದ ರೈತರು ಕಂಗಾಲಾಗಿದ್ದು, ರಸಗೊಬ್ಬರಗಳ ಮೇಲಿನ ದರ ಏರಿಕೆಯನ್ನು ಖಂಡಿಸುತ್ತಿದ್ದಾರೆ. ಬೆಲೆ ಏರಿಕೆ ಕುರಿತಂತೆ ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ...

Read moreDetails

ಕೋವಿಡ್-19 ಮಹಾವಿಪತ್ತಿನ ಸಂದರ್ಭದಲ್ಲಿ ನಮ್ಮ MLA/MPಗಳು ಎಲ್ಲಿ ಹೋಗಿದ್ದಾರೆ?

ಕೋವಿಡ್ ಸಂಧರ್ಭದಲ್ಲಿಯೂ ಜನಪ್ರತಿನಿಧಿಗಳ ಅನುಪಸ್ಥಿತಿಯ ಕುರಿತಂತೆ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮವಾದ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಿದ್ದರೆ, ಸಾರ್ವಜನಿಕ...

Read moreDetails

ಕರೋನಾ ಆತಂಕ: SSLC ಪರೀಕ್ಷೆ ಮುಂದೂಡಿಕೆ –ಶಿಕ್ಷಣ ಸಚಿವ ಸುರೇಶ್‌ ಕುಮಾರ್

ಕರೋನಾ 2ನೇ ಅಲೆ ಹೆಚ್ಚಾದ ಹಿನ್ನಲೆ, ಜೂನ್ 21 ರಿಂದ  ನಡೆಯಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ  ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್  ತಿಳಿಸಿದ್ದಾರೆ....

Read moreDetails

ಗ್ರಾಮೀಣ ಭಾಗದಲ್ಲಿ ಕೋವಿಡ್‌ ಹೆಚ್ಚಳ: ಸರ್ಕಾರ ಗ್ರಾಮಗಳ ಕಡೆ ಗಮನಹರಿಸಬೇಕು, ವೈದ್ಯಕೀಯ ವ್ಯವಸ್ಥೆ ಬಲಪಡಿಸಬೇಕು -ಸಿದ್ದರಾಮಯ್ಯ

ನಗರದಲ್ಲಷ್ಟೆ ಅಲ್ಲದೆ ಗ್ರಾಮೀಣ ಭಾಗದಲ್ಲಿಯೂ ಕರೋನಾ ಸೋಂಕು ತ್ವರಿತ ಗತಿಯಲ್ಲಿ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈಗಿನ...

Read moreDetails

ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಪುನಾರಂಭ: ಸಚಿವ ಕೆ.ಎಸ್ ಈಶ್ವರಪ್ಪ

ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....

Read moreDetails

ಆಕ್ಸಿಜನ್‌ ಪೂರೈಕೆ- ಕನ್ನಡಿಗರೇನು ತಬ್ಬಲಿ ಮಕ್ಕಳೇ..? ಕೇಂದ್ರ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ರಾಜ್ಯಕ್ಕೆ ಆಕ್ಸಿಜನ್‌ ಪೂರೈಕೆ ವಿಚಾರ, ಕೇಂದ್ರ ಸರ್ಕಾರದ ವಿರುದ್ಧ ಹಾಗು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.   ಕರ್ನಾಟಕಕ್ಕೆ ನಿತ್ಯ 1200...

Read moreDetails

ಯಡಿಯೂರಪ್ಪ ಅವಧಿಯಲ್ಲಿ ರಾಜ್ಯದ ಸಾಲದ ಪ್ರಮಾಣ ಏರಿದೆ, ನಮ್ಮ GST ಮೊತ್ತ ಬರದಿರುವುದೇ ಇದಕ್ಕೆ ಕಾರಣ–ಸಿದ್ದರಾಮಯ್ಯ

ರಾಜ್ಯ ಸರ್ಕಾರ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ...

Read moreDetails

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ

ಯುವ ಜನರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಯುವ ಪೀಳಿಗೆ ದೈನಂದಿನ ಆರೋಗ್ಯ ತಪಾಸಣೆಗಳನ್ನು ಮಾಡುವಾಗ ಯಾವ ಅಂಶಗಳು ಮತ್ತು ಮುನ್ನೆಚ್ಚರಿಕೆಯ ಕ್ರಮಗಳು ತೆಗೆದುಕೊಳ್ಳ ಬೇಕು ಎಂಬುದು...

Read moreDetails

ಕೋವಿಡ್ ಲಸಿಕೆ ಪಡೆಯಲು 80-90 ಕಿಮೀ ಪ್ರಯಾಣಿಸುತ್ತಿರುವ ಬೆಂಗಳೂರಿಗರು

ಕೇಂದ್ರ ಸರ್ಕಾರವು  ದೇಶದ ಎಲ್ಲ ನಾಗರಿಕರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಲು ತೀರ್ಮಾನಿಸಿದೆ. ಅದರಂತೆ  ಕಳೆದ ಮೇ 10 ರಂದು, ಕರ್ನಾಟಕದಲ್ಲಿ 18-44 ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಪ್ರಾರಂಭವಾದಾಗ ...

Read moreDetails

ಉಚಿತ ಕರೋನಾ ಲಸಿಕೆ: ಸರ್ಕಾರ ಸುಳ್ಳು ಮಾಹಿತಿ ನೀಡಿ ಜನರಿಗೆ ದ್ರೋಹವೆಸಗಿದೆ -ಸಿದ್ದರಾಮಯ್ಯ

ಕರೋನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ...

Read moreDetails

ಕೋವಿಡ್ ವಿರುದ್ಧದ ಯುದ್ಧದಲ್ಲಿ ಗೆದ್ದ ಶತಾಯುಷಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ HS ದೊರೆಸ್ವಾಮಿ

ಮೇ 06 ರಂದು ಕೋವಿಡ್ ಪಾಸಿಟಿವ್ ಆಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಯವರು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್...

Read moreDetails

ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ: ಪೆಟ್ರೊಲ್, ಡೀಸೆಲ್ ದರ ಹೆಚ್ಚಳ

ಕರೋನಾ ಸಂಕಷ್ಟದ ನಡುವೆಯೇ ಈಗ ಜನಸಾಮಾನ್ಯರಿಗೆ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯ ಬಿಸಿತಟ್ಟಿದೆ. ದೇಶಾದ್ಯಂತ ಪೆಟ್ರೋಲ್‌, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಬುಧವಾರದ ವೇಳೆಗೆ ಬೆಲೆ ಗರಿಷ್ಟ ಮಟ್ಟಕ್ಕೆ...

Read moreDetails

Karnataka Lockdown: ಬಡವರಿಗೆ, ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಮೂರೊತ್ತು ಉಚಿತ ಆಹಾರ

ಕೋವಿಡ್‌ ನಿಯಂತ್ರಣದ ಸಲುವಾಗಿ   ಲಾಕ್‌ಡೌನ್‌  ಕಠಿಣ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಜಾರಿಗೆಗೊಳಿಸಿದ್ದು, ಕೂಲಿ ಕಾರ್ಮಿಕರು, ಬಡವರು,  ವಲಸಿಗರು, ನಿರ್ಗತಿಕರು  ಹೊತ್ತಿನ ಊಟಕ್ಕೂ ಸಂಕಷ್ಟಕ್ಕೆ ಸಿಲುಕಿದ್ದು, ಹೊತ್ತಿನ ಊಟಕ್ಕೂ...

Read moreDetails

Karnataka Lockdown: ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನ ನಿಯಮ ಪಾಲಿಸಬೇಕು–ಹೈಕೋರ್ಟ್‌ ಸೂಚನೆ

ಲಾಕ್‌ಡೌನ್ ವೇಳೆ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲಪ್ರಯೋಗ ಮಾಡಿದ ಹಿನ್ನೆಲೆ, ಕರ್ನಾಟಕ ಹೈಕೋರ್ಟ್‌ ಪೊಲೀಸ್‌ ಇಲಾಖೆಗೆ ಸೂಚನೆ ಕೊಟ್ಟಿದೆ. ಲಾಕ್‌ಡೌನ್‌ ವೇಳೆ ಪೊಲೀಸರು ನಾಗರೀಕರೊಂದಿಗೆ ಸೌಜನ್ಯ...

Read moreDetails

ಮಹತ್ವಾಕಾಂಕ್ಷೆಯ ತಲಚೇರಿ – ವಯನಾಡ್-ಮೈಸೂರು ರೈಲ್ವೇ ಯೋಜನೆ ತಿರಸ್ಕರಿಸಿದ ರಾಜ್ಯ ಸರ್ಕಾರ

 ಇಂದು ಪ್ರಕೃತಿಯ ಮೇಲೆ ಮಾನವ ಮಾಡುತ್ತಿರುವ  ದೌರ್ಜನ್ಯದಿಂದಾಗಿ  ಹವಾಮಾನ ವೈಪರೀತ್ಯ ಅಗುತ್ತಿದೆ. ಇದರಿಂದಾಗಿ ಬೇಸಿಗೆ ಗಾಲದಲ್ಲೂ ಕೆಲವೊಮ್ಮೆ ಮಳೆ , ಮಳೆಗಾಲದಲ್ಲೂ ಚೆನ್ನಾಗಿ ಬಿರು ಬಿಸಿಲು ಇರುವ...

Read moreDetails

ಆಯುಷ್ಮಾನ್ ಭಾರತ್ ಯೋಜನೆ ಅಡಿ ಕರೋನಾಗೆ ಚಿಕಿತ್ಸೆ ಕೊಡಿ- ಹೆಚ್.ಡಿ ಕುಮಾರಸ್ವಾಮಿ

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು...

Read moreDetails

ಬರಿ ಹೊಟ್ಟೆಯಲ್ಲೇ 60 ಕಿಮೀ ನಡೆದ ವಲಸೆ ಕಾರ್ಮಿಕ: ಕೋವಿಡ್ ಕರ್ಫ್ಯೂ ತಂದಿಟ್ಟ ಅವಾಂತರ..!

ಅವರು, ಕುಟುಂಬ ನಿರ್ವಹಣೆಗೆ ಉದ್ಯೋಗ ಹರಿಸಿ ಮಂಗಳೂರಿಗೆ ಬಂದಿದ್ದರು, ಆದ್ರೆ ಕೋವಿಡ್‌ 2 ನೇ ಮಹಾಮಾರಿ ಆತನನ್ನು ಸಮಸ್ಯೆಗೆ ದೂಡಿತು, ಲಾಕ್‌ಡೌನ್‌ ಎಂಬ ನಿಯಮ ಆತನನ್ನು ಕಕ್ಕಾಬಿಕ್ಕಿಗೊಳಿಸಿತು....

Read moreDetails
Page 515 of 524 1 514 515 516 524

Welcome Back!

Login to your account below

Retrieve your password

Please enter your username or email address to reset your password.

error: Content is protected !!