Any Mind

Any Mind

ರಾಜ್ಯದಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಪಡೆಯಲು ಕೊರತೆ ಎದುರಾಗಿದೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿತ್ತು. ಮೊದಲ ಸುತ್ತಿನಲ್ಲಿ ಹಿರಿಯರಿಗೆ ಹಾಗೂ ಕರೋನಾ ವಾರಿಯರ್ಸ್ ಪಟ್ಟಿಯಲ್ಲಿದ್ದ ಪೊಲೀಸರು ನರ್ಸ್, ವೈದ್ಯರು, ಆಸ್ಪತ್ರೆ...

Read moreDetails

ಕೇಂದ್ರ ಕಳೆದ 6 ತಿಂಗಳು ಕೆಲಸ ಮಾಡಿಲ್ಲ, ಹಾಗಾಗಿಯೇ ಭಾರತ ಕರೋನ ಬಿಕ್ಕಟ್ಟಿಗೆ ಸಿಲುಕಿದೆ: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದು, ಕೇಂದ್ರ ಸರ್ಕಾರ ದೇಶವನ್ನು ಕರೋನದ ವಿನಾಶಕ್ಕೆ ದೂಡಿದೆ ಎಂದು ಆರೋಪಿಸಿದ್ದಾರೆ. ಕಳೆದ 6...

Read moreDetails

ನೆಹರೂ-ಗಾಂಧಿ ಕುಟುಂಬದಿಂದಲೇ ಭಾರತ ಇಂದು ಉಳಿದುಕೊಂಡಿದೆ: ಕೇಂದ್ರಕ್ಕೆ ಚಾಟಿಯೇಟು ನೀಡಿದ ಶಿವಸೇನೆ

COVID-19 ಅನ್ನು ನಿಭಾಯಿಸಲು ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದ್ದರೆ, ದೆಹಲಿಯಲ್ಲಿ ಬಹುಕೋಟಿ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸುವ ಕನಿಷ್ಟ ಸೌಜನ್ಯವನ್ನೂ ಮೋದಿ ಸರ್ಕಾರ...

Read moreDetails

ರಾಜ್ಯಗಳಿಗೆ ಆಕ್ಸಿಜನ್ ವಿತರಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ಸ್ಥಾಪಿಸಿದ ಸುಪ್ರೀಂ ಕೋರ್ಟ್.!

ದೇಶಾದ್ಯಂತ ಕರೋನ ಎರಡನೇ ಅಲೆ ವ್ಯಾಪಕವಾಗಿ ಹರಡಿರುವ ಮಧ್ಯೆ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಅದನ್ನು ಸಮರ್ಪಕವಾಗಿ ಎದುರಿಸಲು ಮತ್ತು ವೈಜ್ಞಾನಿಕವಾಗಿ ಮೆಡಿಕಲ್...

Read moreDetails

ಲಾಕ್ ಡೌನ್ ಘೋಷಿಸಿ ಬಡವರ್ಗದವರಿಗೆ ಯಾವುದೇ ಯೋಜನೆ ಘೋಷಿಸದ ರಾಜ್ಯ ಸರ್ಕಾರ

ಕೊರೋನ ಸಾಂಕ್ರಮಿಕವು ದಿನೇ ದಿನೇ ಉಲ್ಪಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳು ಲಾಕ್ ಡೌನ್ ಘೋಷಿಸಿವೆ. ಇದು ಅನಿವಾರ್ಯ ಕ್ರಮವೂ ಕೂಡ ಆಗಿದೆ. ಆದರೆ...

Read moreDetails

ಸಾಂಸ್ಕೃತಿಕ ನಗರಿಯಲ್ಲಿಯೂ ಪ್ರಾರಂಭವಾಗಿದೆ ಬೆಡ್‌ಗಳಿಗಾಗಿ ಹಾಹಾಕಾರ

ರಾಜ್ಯದಲ್ಲಿ ಬೆಂಗಳೂರಿನ ನಂತರ ಮೈಸೂರಿನಲ್ಲಿ ಅತ್ಯಂತ ಹೆಚ್ಚು ಕೊರೋನ ಸೋಂಕು ಪ್ರಕರಣಗಳು ವರದಿ ಆಗುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 2500 ರಿಂದ 3000 ಸೋಂಕು ಪ್ರಕರಣಗಳು ವರದಿ ಆಗುತ್ತಿವೆ....

Read moreDetails

ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ HD ಕುಮಾರಸ್ವಾಮಿ ಅವರಿಂದ ಹತ್ತು ಸಲಹೆ

ರಾಜ್ಯದಲ್ಲಿ ಕರೊನಾ ವೈಸ್‌ ಸೋಂಕು ಪ್ರಕರಣಗಳು ಮಿತಿಮೀರುತ್ತಿವೆ. ಅತಿಯಾದ ಪ್ರಕರಣಗಳ ಕಾರಣಕ್ಕೆ ಆಸ್ಪತ್ರೆ, ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಮಹಾಮಾರಿ ವಿರುದ್ಧ ಎಷ್ಟು...

Read moreDetails

ಮೋದಿ ಸರ್ಕಾರ ತನ್ನ ಮೂಲಭೂತ ಜವಾಬ್ದಾರಿ & ಕರ್ತವ್ಯವನ್ನು ಮರೆತು ಜನತೆಯನ್ನು ವೈಫಲ್ಯಕ್ಕೆ ದೂಡಿದೆ: ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕೋವಿಡ್‌ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ' ಎಂದು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, "ಕರೋನ ಬಿಕ್ಕಟ್ಟನ್ನು ನಿಯಂತ್ರಿಸಲು ಸಮರ್ಥ,...

Read moreDetails

ತುರ್ತು ಸಂದರ್ಭದಲ್ಲಿ ಆಕ್ಸಿಜನ್ ಪಡೆಯಲು ನಾವು ದೆಹಲಿ ಮರ್ಜಿಗೆ ಕಾಯಬೇಕೆ?

ಸುಪ್ರೀ ಕೋರ್ಟು ಕರ್ನಾಟಕ ರಾಜ್ಯದ ಆಮ್ಲಜನಕದ ಬೇಡಿಕೆಯ ವಿಚಾರದಲ್ಲಿ ಹೈಕೋರ್ಟಿನ ತೀರ್ಮಾನವನ್ನು ಎತ್ತಿಹಿಡಿದಿದೆ. ಈಗ ಕೊರೋನಾ ವಿಪತ್ತು ಕೈಮೀರಿ ಹೋಗುತ್ತಿರುವ ಸಂದರ್ಭದಲ್ಲಿ ಹೈ ಕೋರ್ಟುಗಳು ಸಕ್ರಿಯವಾಗಿ ನಿರ್ದೇಶನ...

Read moreDetails

ಕತಾರ್ ಏರ್‌ವೇಸ್ ಭಾರತಕ್ಕೆ ಉಚಿತವಾಗಿ ಸಹಾಯವನ್ನು ನೀಡಲಿದೆ: ಕತಾರ್ ಏರ್‌ವೇಸ್ CEO ಅಲ್ ಬಾಕರ್

ಯಾರಾದರು ಸಮಸ್ಯೆಯಿಂದ ಬಳಲುತ್ತಿದ್ದರೆ ಮನುಷ್ಯರಾದ ನಾವು ಸಹಾಯ ಮಾಡುವುದು ಮಾನವೀಯತೆಯಲ್ಲವೇ: ಕತಾರ್ ಏರ್‌ವೇಸ್ ನ ಸಿಇಒ ಅಕ್ಬರ್ ಅಲ್ ಬಾಕಲ್ ಇಡೀ ಭಾರತಕ್ಕೆ ಭಾರತವೇ ಕರೋನ ಮಹಾಮಾರಿಯಿಂದ...

Read moreDetails

ಮೇ 10ರಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್‌ ಘೋಷಣೆ

ಕರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಕಠಿಣ ನಿರ್ಬಂಧಗಳ ಹೊರತಾಗಿಯೂ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿಲ್ಲ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆಯಿಂದಾಗಿಯೇ ರೋಗಿಗಳು ಮೃತಪಡುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಸರ್ಕಾರ...

Read moreDetails

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

ದೇಶದಲ್ಲಿ  ಆಕ್ಸಿಜನ್ ಕೊರತೆಯಿಂದ ಜನರು ಸಾಯುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಳೆದ ಸೋಮವಾರ ಚಾಮರಾಜನಗರದಲ್ಲಿ  ಆಕ್ಸಿಜನ್ ಕೊರತೆಯಿಂದ 24 ಜನ ಸೋಂಕಿತರು ಮೃತಪಟ್ಟ ನಂತರ ...

Read moreDetails

ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

ಕರೋನಾ 2ನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ವೈದ್ಯಕೀಯ ಸೌಲಭ್ಯದ ಕೊರತೆಯಿಂದ ಸೋಂಕಿತರು ಸಾವನ್ನಪ್ಪುತ್ತಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ದುಬಾರಿ ಯೋಜನೆಯನ್ನು...

Read moreDetails

ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!

ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್‌ ವಾರ್ಡ್‌ ರೂಮ್‌ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಬಳಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೋರಿರುವುದಾಗಿ...

Read moreDetails

ಕೇಂದ್ರದಿಂದ ಆಕ್ಸಿಜನ್‌ ಪೂರೈಕೆ: ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ -ಸಿದ್ದರಾಮಯ್ಯ

ಕರ್ನಾಟಕಕ್ಕೆ ಕೇಂದ್ರದಿಂದ ಆಕ್ಸಿಜನ್‌ ಪೂರೈಕೆ ಹೆಚ್ಚಳ ವಿಚಾರ, ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಉಳಿಸಿದೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಮೆಚ್ಚುಗೆ...

Read moreDetails

ಕೇವಲ ಬಿಜೆಪಿಯನ್ನು ವಿರೋಧಿಸುವುದು ನಮ್ಮ ದೇಶದ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರವಲ್ಲ –ಚೇತನ್

ಕೇವಲ ಬಿಜೆಪಿಯನ್ನು ಮಾತ್ರ ವಿರೋಧಿಸುವುದರಿಂದ ನಮ್ಮ ದೇಶದ ದೀರ್ಘಕಾಲೀನ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಹೇಳಿದ್ದಾರೆ. ಬಿಜೆಪಿಯನ್ನು ಮಾತ್ರವಲ್ಲದೆ, ಅನ್ಯಾಯ ಮತ್ತು...

Read moreDetails

ಕನ್ನಡಿಗರ ಜೀವಗಳು ಅಗ್ಗವೇ..? ಆಮ್ಲಜನಕ ಪೂರೈಕೆ ಸಾಧ್ಯವಿಲ್ಲವೆಂದ ಕೇಂದ್ರವನ್ನು ತರಾಟೆಗೆ ಎಳೆದ ಕೆ.ಜೆ ಜಾರ್ಜ್‌

ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆ ಉಂಟಾಗಿ  ಕೋವಿಡ್‌ ಸೋಂಕಿತರು  ಮೃತಪಡುತ್ತಿದ್ದು, ಕೇಂದ್ರದಿಂದ ರಾಜ್ಯಕ್ಕೆ  ಪೂರೈಕೆಯಾಗುತ್ತಿರುವ ಆಕ್ಸಿಜನ್ ಮಟ್ಟ ಹೆಚ್ಚಿಸ ಬೇಕೆಂದು ಕರ್ನಾಟಕ ಹೈಕೋರ್ಟ್‌‌ ಕೇಂದ್ರ ಸರ್ಕಾರಕ್ಕೆ  ಆದೇಶಿಸಿತ್ತು, ಈ...

Read moreDetails

ಲಾಕ್ ಡೌನ್ ಸಮಯದಲ್ಲಿ ನಿರ್ಗತಿಕ ಕುಟುಂಬಗಳ ಒಕ್ಕಲೆಬ್ಬಿಸಲು ನೋಟೀಸ್ ನೀಡಿದ ವೀರಾಜಪೇಟೆ ತಹಶೀಲ್ದಾರ್..!

ಇಡೀ ದೇಶದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹರಡುತ್ತಿದೆ. ಜೊತೆಗೆ ನಿತ್ಯವೂ ಸಾವಿನ ಸಂಖ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗುತ್ತಿವೆ.  ರಾಜ್ಯ ಕರೋನಾ ಸೋಂಕಿನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ...

Read moreDetails

ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ಪೂರೈಕೆ ಆದೇಶ: ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಹಿನ್ನೆಡೆ

ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರಕ್ಕೆ ತೀವ್ರ...

Read moreDetails

ಬೆಡ್‌ ದಂಧೆ: BJP ಶಾಸಕ ಸತೀಶ್ ರೆಡ್ಡಿ ಬೆಂಬಲಿಗರಿಂದ ಅಧಿಕಾರಿಯ‌ ಮೇಲೆ ಹಲ್ಲೆ –ಕೂಡಲೇ ಪ್ರಕರಣ ದಾಖಲಿಸಿ ಬಂಧಿಸುವಂತೆ KRS ಪಕ್ಷ ಆಗ್ರಹ

 ಬೆಡ್‌ ದಂಧೆ  ವಿಚಾರ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಎಲ್‌.ಎ.ರವಿ ಸುಬ್ರಹ್ಮಣ್ಯ ಹಾಗೂ ಉದಯ್‌ ಗರುಡಾಚಾರ್‌ ಅವರ ತಂಡವು ಬಿಬಿಎಂಪಿ ದಕ್ಷಿಣ ವಲಯದ ವಾರ್‌...

Read moreDetails
Page 517 of 524 1 516 517 518 524

Welcome Back!

Login to your account below

Retrieve your password

Please enter your username or email address to reset your password.

error: Content is protected !!