ಡಿಸಿಎಂ ಕಾರಜೋಳ ಕ್ಷೇತ್ರದಲ್ಲಿ ಆಕ್ಸಿಜನ್ ಘಟಕವಿದ್ದರೂ ಉತ್ಪಾದನೆ ಆರಂಭವಾಗಿಲ್ಲ
ಇಡೀ ದೇಶಾದ್ಯಂತ ಪ್ರಾಣವಾಯು ಆಕ್ಸಿಜನ್ಗಾಗಿ ಜನರು ಹರ ಸಾಹಸ ಪಡುತಿದ್ದಾರೆ. ಇಂದು ದೇಶದಲ್ಲಿ ಸಂಭವಿಸುತ್ತಿರುವ ಬಹುತೇಕ ಎಲ್ಲ ಸಾವುಗಳೂ ಬೆಡ್ ಸಿಗದೇ ಸಂಭವಿಸುತ್ತಿರುವ ಸಾವುಗಳಾಗಿದ್ದು ಎಲ್ಲ...
Read moreDetailsಇಡೀ ದೇಶಾದ್ಯಂತ ಪ್ರಾಣವಾಯು ಆಕ್ಸಿಜನ್ಗಾಗಿ ಜನರು ಹರ ಸಾಹಸ ಪಡುತಿದ್ದಾರೆ. ಇಂದು ದೇಶದಲ್ಲಿ ಸಂಭವಿಸುತ್ತಿರುವ ಬಹುತೇಕ ಎಲ್ಲ ಸಾವುಗಳೂ ಬೆಡ್ ಸಿಗದೇ ಸಂಭವಿಸುತ್ತಿರುವ ಸಾವುಗಳಾಗಿದ್ದು ಎಲ್ಲ...
Read moreDetailsಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದು, ಕೇಂದ್ರವು ಪ್ರಸ್ತುತ ನೀಡುತ್ತಿರುವ ದೈನಂದಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್...
Read moreDetailsಬಿಬಿಎಂಪಿ ಬೆಡ್ ಬುಕಿಂಗ್ ಹಗರಣಕ್ಕೆ ಕೋಮು ಆಯಾಮ ನೀಡಿದ ತೇಜಸ್ವಿ ಸೂರ್ಯನನ್ನ ಶಾಸಕ ಝಮೀರ್ ಅಹ್ಮದ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ವಾರ್ ರೂಮಿನಲ್ಲಿ 205 ಜನ...
Read moreDetailsಈಗ ರಾಜ್ಯದಲ್ಲಿ ಹಲವು ಕಡೆ ಆಕ್ಸಿಜನ್ ಕೊರತೆ ಕಾಡುತ್ತಿದೆ. ಜೀವಗಳು ಒದ್ದಾಡುತ್ತಿವೆ. ಇದರ ಗಂಭೀರತೆಯ ಬಗ್ಗೆ ಹಾಗೂ ಇನ್ನು ತಡಮಾಡಿದರೆ ಹೆಚ್ಚು ಹೆಚ್ಚು ಹಾನಿ ಎದುರಿಸಬೇಕಾದೀತು ಎಂಬ...
Read moreDetailsಮಂಗಳವಾರ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದ ವೀಡಿಯೋ ಬಿಡುಗಡೆಗೊಂಡ ಕೂಡಲೇ ಲಕ್ಷಗಟ್ಟಲೆ ಬಾರಿ ವಾಟ್ಸ್ ಅಪ್ ನಲ್ಲಿ...
Read moreDetailsಕರೋನಾ ಸಂದರ್ಭದಲ್ಲಿ ಪಂಚಕ್ರಮಗಳು ಯುದ್ಧೋಪಾದಿಯಲ್ಲಿ ಜಾರಿಯಾಗಲಿ ಎಂದು ಜನಾಗ್ರಹ ಆಂದೋಲನ ಒತ್ತಾಯಿಸಿದೆ. ಸೋಂಕಿತ ಪ್ರತಿಯೊಬ್ಬ ವ್ಯಕ್ತಿಗೂ ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಪಡಿತರ, ಪರಿಹಾರ ದೊರೆಯಬೇಕು ಎಂದು ಆಗ್ರಹಿಸಿದೆ....
Read moreDetailsಮೇ 1 ರಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ 18 ವರ್ಷದವರಿಗೆ ಉಚಿತ ಕರೋನಾ ಲಸಿಕೆ ನೀಡುವ ವಿಚಾರ ಸಂಬಂಧ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್...
Read moreDetailsಕೋವಿಡ್ ಎರಡನೇ ಅಲೆಯಿಂದಾಗಿ ದೇಶದಲ್ಲಿ ಸೋಂಕಿನ ಸಂಖ್ಯೆ ಹಾಗು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರ ಮಧ್ಯೆ ಬಡವರ, ಕೂಲಿ ಕಾರ್ಮಿಕರ ಮಧ್ಯಮ ವರ್ಗದವರ ಪರಿಸ್ಥಿತಿ ಹೇಳತೀರದು, ಆರ್ಥಿಕ ಸಮಸ್ಯೆ...
Read moreDetailsರಾಜ್ಯದ ತೀರಾ ಹಿಂದುಳಿದಿರುವ ಜಿಲ್ಲೆಗಳ ಪೈಕಿ ಒಂದಾಗಿರುವ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ 24 ಜನ ಸೋಂಕಿತರು ಆಕ್ಸಿಜನ್ ದೊರಕದೇ ಮೃತರಾಗಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ...
Read moreDetailsರಾಜ್ಯದ ಹಿಂದುಳಿದ ಜಿಲ್ಲೆ ಚಾಮರಾಜನಗರದ ಗಡಿ ಕುಗ್ರಾಮ ಮಾರ್ಟಳ್ಳಿ ಯು ತಮಿಳುನಾಡಿನೊಂದಿಗೆ ಗಡಿ ಹಂಚಿಕೊಂಡಿದೆ. ಈ ಕುಗ್ರಾಮವು ಒಂದು ಕಾಲದಲ್ಲಿ ಕಾಡುಗಳ್ಳ ವೀರಪ್ಪನ್ ಹಾವಳಿ ಮಾಡಿದ್ದ ಪ್ರದೇಶವಾಗಿತ್ತು....
Read moreDetailsಕರೊನಾ ಮಹಾಮಾರಿ ಮಹಾನಗರಗಳಲ್ಲಿ ಹೆಚ್ಚುತ್ತಿರುವುದರಿಂದ ಮತ್ತು ಸೋಂಕು ತಡೆಗಾಗಿ ಸರ್ಕಾರ ಕಪ್ರ್ಯೂ ಜಾರಿಗೊಳಿಸಿದ್ದರಿಂದ ತಮ್ಮ ಹಳ್ಳಿಗಳತ್ತ ವಲಸೆ ಬರುತ್ತಿರುವ ಯುವಕರಿಗೆ ನರೇಗಾ ಕೆಲಸ ಬದುಕಿಗೆ ಆಸರೆಯಾಗಿದೆ. ಪ್ರತಿ...
Read moreDetailsಚಾಮರಾಜನಗರ ಘಟನೆ ಮರೆಮಾಚಲು ಬೆಡ್ ಬ್ಲಾಕಿಂಗ್ ದಂಧೆ ಎಂದು ನಾಟಕ ಆರಂಭಿಸಿದ್ದಾರೆ. ಇದೊಂದು ಜನರನ್ನು ಹಾದಿ ತಪ್ಪಿಸುವ ಪರ್ಯಾಯ ಮಾರ್ಗ ಅಷ್ಟೇ ಎಂದು ಮಾಜಿ ಸಿ ಎಂ...
Read moreDetailsರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹಿನ್ನಲೆ, ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು, ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ....
Read moreDetailsಕೋವಿಡಾತಂಕ, ಸಾವು, ಜನರಲ್ಲಿ ಭಯ ಹೀಗೆ ಈ ವೈರಸ್ ಅಬ್ಬರ ಜೋರಾಗಿರುವ ಸಂದರ್ಭದಲ್ಲಿ ಗದಗ್ ಶಾಸಕರು ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಆಕ್ಸಿಜನ್‌ಕೊರತೆಯಿಂದ ಜನರು ಮೃತಪಡುತ್ತಿರುವ ಪ್ರಕರಣ ಹಿನ್ನೆಲೆಯಲ್ಲಿಕಾಂಗ್ರೆಸ್ ಶಾಸಕ ಹೆಚ್ ಕೆ ಪಾಟೀಲ್ ಗದಗದಲ್ಲಿ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಚಾಮರಾಜನಗರ, ಕಲರ್ಬುಗಿ ಹಾಗೂ ಬೆಳಗಾವಿಯಲ್ಲಿ ಆಕ್ಸಿಜನ್ ಕೊರತೆಯಿಂದ ಮತ್ತೆ ಜನರು ಸಾಯುತ್ತಿದ್ದಾರೆ. ಇದು ಅತ್ಯಂತ ದುರ್ದೈವದ ಸಂಗತಿಯಾಗಿದೆ. ಸರ್ಕಾರಕ್ಕೆ ಎಷ್ಟೆಲ್ಲ ಎಚ್ಚರಿಕೆ ಕೊಟ್ಟರೂ ನಿರ್ಲಕ್ಷ್ಯ ತೋರುತ್ತಿದೆ. ಕೆಲಸ ಮಾಡುವ ವಿಚಾರದಲ್ಲಿ ಅಯೋಗ್ಯತೆ ತೋರಿಸುತ್ತಿದೆ. ಸರ್ಕಾರದ ಬೇಜವಾಬ್ದಾರಿಯಿಂದ ಜನ್ರು ಮೃತ ಪಡುತ್ತಿದ್ದಾರೆ. ಇನ್ನು ಚುನಾವಣಾ ರಾಜಕರಣ ಮಾಡಲು ಕಾಲ ಕಳೇದ್ರೇ ಹೊರತು ಜನ್ರ ಬಗ್ಗೆ ಕಾಳಜಿ ತೊರಲ್ಲಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಎಷ್ಟಂತ ಟೀಕೆ ಮಾಡಬೇಕು. ಜನ್ರು ಸಾಯಿತ್ತಿರೋದು ಕಣ್ಣಿಗೆ ಕಾಣುತ್ತಿಲ್ವಾ ನಿಮಗೆ..! ಎಂದು ಪ್ರಶ್ನಿಸಿದ್ದಾರೆ. ಜನರ ಸಲುವಾಗಿ ನಮ್ಮ ಆಕ್ರೋಶ ನಮ್ಮ ತಾಪ ಅದುಮಿಟ್ಟು ಸರ್ಕಾರಕ್ಕೆ ಕೈ ಮುಗಿದು ಕೇಳಿಕೊಳ್ಳುತ್ತಿದ್ದೇವೆ… ದಯಮಾಡಿ ಆಕ್ಸಿಜನ್ವಿಚಾರದಲ್ಲಿ ಲಘುವಾಗಿ ಕುಳಿತುಕೊಳ್ಳ ಬೇಡಿ ದೊಡ್ಡ ಹೆಜ್ಜೆಗಳನ್ನು ಇಡೀ ಇಲ್ವಾದ್ರೆ ಕೇಂದ್ರ ಸರ್ಕಾರದ ಮೊರೆ ಹೋಗ್ರಿ ನಿಮ್ಮ ಹತ್ತಿರವಿರುವ ರಿಸೋರ್ಸ್ ಗಳನ್ನು ಉಪಯೋಗಿಸಿ ಆಕ್ಸಿಜನ್ ಎಲ್ಲಾ ಆಸ್ಪತ್ರೆಗಳಿಗೆ ಸಿಗುವಂತೆ ಮಾಡ್ರಿ. ಇಲ್ವಾದ್ರೆ ಜನರ ಶಾಪಕ್ಕೆ ಗುರಿಯಾಗುತ್ತಿರೀ ಜನರ ಆಕ್ರೋಶ ಅರ್ಥ ಮಾಡಿಕೊಳ್ಳುತ್ತಿದ್ದಿರೀ. ಆದ್ರೆ ನೀವು ದುರಾಡಳಿತ ಮಾಡಿದ್ರೆ ಇದು ಅಮಾನವೀಯ, ಇದನ್ನು ಸಹನೆ ಮಾಡಲು ಆಗೋದಿಲ್ಲ ಎಚ್ಚೆತ್ತುಕೊಂಡ ನಾಗರಿಕರ ಸರ್ಕಾರ ಮಾಡಿದಂತೆ ಕೆಲಸ ಮಾಡಿ...
Read moreDetailsನಮಗೆ ಒಂದು ಸರ್ಕಾರ ಬೇಕಾಗಿದೆ. ತೀರಾ ಹತಾಷರಾಗಿ ಕೇಳುತ್ತಿದ್ದೇವೆ, ನಮಗೆ ಒಂದು ಸರ್ಕಾರ ಬೇಕಾಗಿದೆ. ಸದ್ಯಕ್ಕೆ ಅಂತಹ ಸರ್ಕಾರವೇ ಇಲ್ಲ. ನಾವು ಉಸಿರುಗಟ್ಟಿ ಸಾಯುತ್ತಿದ್ದೇವೆ. ಜೀವ ಉಳಿಸುವ...
Read moreDetailsಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ʼಬಿಬಿಎಂಪಿ ಬೆಡ್ ಅವ್ಯವಹಾರ ಬಯಲುʼ ಪ್ರಹಸನ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ವೈಫಲ್ಯವನ್ನು ಮರೆ ಮಾಚಲು ಒಂದು ಸಮುದಾಯದ...
Read moreDetailsಇಡೀ ದೇಶವನ್ನೇ ತಲ್ಲಣಗೊಳಿಸಿರುವ ಕೋವಿಡ್ 19 ಎರಡನೇ ರೂಪಾಂತರಿ ವೈರಸ್ ಲಕ್ಷಾಂತರ ಜನರ ಬದುಕನ್ನೇ ಕಸಿದುಕೊಂಡಿದೆ. ಸರ್ಕಾರ ನೀಡುತ್ತಿರುವ ಸಾವಿನ ಲೆಕ್ಕಕ್ಕೂ ಸ್ಮಶಾನಗಳಲ್ಲಿ ಸಾಲಾಗಿ ಬರುತ್ತಿರುವ ಹೆಣಗಳ...
Read moreDetailsನಮ್ಮದು ಅತ್ಯಂತ ದೊಡ್ಡ ಪ್ರಜಾತಂತ್ರ ಹೊಂದಿರುವ ದೇಶವಾಗಿದ್ದರೂ ಹಣ ಬಲ ಮತ್ತು ತೋಳ್ಬಲ ಹೊಂದಿರುವವರು ಸಾಕಷ್ಟು ಸಂದರ್ಭಗಳಲ್ಲಿ ದುರ್ಬಲರ ಮೇಲೆ ದೌರ್ಜನ್ಯ ನಡೆಸುವದನ್ನು ನೋಡುತ್ತಲೇ ಇರುತ್ತೇವೆ. ಇಂತಹ...
Read moreDetailsಬಿಜೆಪಿ ಸಂಸದ ತೇಜಸ್ವಿಸೂರ್ಯ ನೇತೃತ್ವದ ತಂಡ ನಗರದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಗುಪ್ತ ಕಾರ್ಯಚರಣೆ ನಡೆಸುತ್ತಿದ್ದು, ಈ ವಿಚಾರ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...
Read moreDetailsಇಂದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಅಚ್ಚರಿಯ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada