Any Mind

Any Mind

ನಕಲಿ ವಿಧಾನ ಬಳಸಿಕೊಂಡು ಕೋವಿಡ್ ವರದಿ ಮುದ್ರಿಸುತ್ತಿದ್ದ ಜಾಲ ಪೊಲೀಸರ ವಶಕ್ಕೆ

ದೇಶದಲ್ಲಿ ಕರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚು ಉಲ್ಬಣಗೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಲಸಿಕೆ, ಔಷಧಿ ಕೊರತೆಯ ಸಮಸ್ಯೆಯೂ ಎದುರಾಗಿ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದರ ಮಧ್ಯೆಯೇ ನಕಲಿ...

Read moreDetails

ದುಡಿಯುವ ವರ್ಗಕ್ಕೆ, ರೈತರಿಗೆ ಪ್ಯಾಕೇಜ್‌ ಘೋಷಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ, ಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ಈಗ ಲಾಕ್‍ಡೌನ್ ಹೇರಿಕೆ ಮಾಡಿರುವುದರಿಂದ ಈಗಾಗಲೇ ಬಸವಳಿದು ಹೋಗಿರುವ  ದುಡಿಯುವ ವರ್ಗದ ಜನರಿಗೆ ನ್ಯಾಯಯುತವಾದ ಆರ್ಥಿಕ ಪ್ಯಾಕೇಜನ್ನು ಘೋಷಿಸುವ ಮೂಲಕ ಬಿಕ್ಕಟ್ಟಿನಲ್ಲಿರುವ ರಾಜ್ಯದ ದುಡಿಯುವ ಸಮುದಾಯಗಳ...

Read moreDetails

ಚಿರ ಯುವಕರನ್ನ ನಾಚಿಸುವಂತೆ ದುಡಿಯವ ವೃದ್ಧರು

ಕರೋನಾ ಸಂಕಷ್ಟ ಕಾಲದಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಬಹುತೇಕ ಕೈಹಿಡಿದಿದ್ದು ನರೇಗಾ ಯೋಜನೆ. ಗುಳೆ ಹೋದವರು, ಇಲ್ಲೇ ಇದ್ದವರು, ಯುವಕರು ಮತ್ತು ಮಹಿಳೆಯರು ನರೇಗಾ ಯೋಜನೆಯಲ್ಲಿ...

Read moreDetails

ನನ್ನ ಕ್ಷೇತ್ರದಲ್ಲಿ ಬೆಡ್‌ ಕೊರತೆ ಇದೆ, ಆಕ್ಸಿಜನ್‌ ಸಿಗದೆ ನನ್ನ ಸಂಬಂಧಿಕರೇ ಮೃತಪಟ್ಟಿದ್ದಾರೆ -ಶಾಸಕ ಕೆ ಜೆ ಜಾರ್ಜ್

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್‌ ಪಾಸಿಟಿವ್‌ ಕೇಸ್‌ ಹೆಚ್ಚಾಗುತ್ತಿದ್ದು, ಬೆಡ್‌, ಆಕ್ಸಿಜನ್‌ ಕೊರತೆ ಹಿನ್ನಲೆ, ಇಂದು ವಿಕಾಸ ಸೌಧದಲ್ಲಿ ವಸತಿ ಸಚಿವ ವಿ ಸೋಮಣ್ಣ ಅಧ್ಯಕ್ಷತೆಯಲ್ಲಿ...

Read moreDetails

ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡಬೇಕು – ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಕರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸರ್ಕಾರ ಹೇರಿರುವ ಕರೋನಾ ಕರ್ಪ್ಯೂ ಸಂಧರ್ಭದಲ್ಲಿ ಬಡವರಿಗೆ ಹೊರೆಯಾಗಬಾರದು, ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ 10 ಕೆಜಿಯಂತೆ ಅಕ್ಕಿ ಉಚಿತವಾಗಿ ನೀಡಬೇಕೆಂದು...

Read moreDetails

ಎಲ್ಲರಿಗೂ ಉಚಿತ ಲಸಿಕೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಂಗಿ ಊದಿದೆ – ಹೆಚ್ಡಿ ಕುಮಾರಸ್ವಾಮಿ ಕಿಡಿ

ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ...

Read moreDetails

ಆಕ್ಸಿಜನ್‌ಗಾಗಿ ಅಳುತ್ತಾ ಪೊಲೀಸರ ಕಾಲಿಗೆ ಬಿದ್ದ ವ್ಯಕ್ತಿ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಉತ್ತರ ಪ್ರದೇಶದ ಆಗ್ರಾದ ಖಾಸಗಿ ಉಪಧ್ಯಾಯ ಆಸ್ಪತ್ರೆಯ ಮುಂಭಾಗದಲ್ಲಿ ಆಮ್ಲಜನಕ ಸಿಲಿಂಡರ್ಗಾಗಿ ಸೋಂಕಿತರ ಸಂಬಂಧಿಯೊಬ್ಬರು ಪೊಲೀಸರ ಕಾಲಿಗೆ ಬಿದ್ದು, ಮನವಿ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

Read moreDetails

ಕರೋನಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರುವುದು ಜಿಲ್ಲಾಡಳಿತದ ಜವಾಬ್ದಾರಿ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಸದ್ಯ 3 ಲಕ್ಷಕ್ಕೂ ಅಧಿಕ ಸಕ್ರಿಯ ಕರೋನಾ ಪ್ರಕರಣಗಳಿದ್ದು, ಆರೋಗ್ಯ ಕ್ಷೇತ್ರದ ಪರಿಸ್ಥಿತಿ ಬಿಗಡಾಯಿಸಿದೆ. ಪರಿಸ್ಥಿತಿ ತಹಬದಿಗೆ ತರಲು ರಾಜ್ಯ ಸರ್ಕಾರ ಮೇ 12ರವರೆಗೆ ಕರೋನಾ...

Read moreDetails

karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು ವಿತರಿಸಿ -ಸಿದ್ದರಾಮಯ್ಯ

ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ  ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು...

Read moreDetails

ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

ಸೆಂಟ್ರಲ್‌ ವಿಸ್ತಾ ಯೋಜನೆಗೆ ಬ್ರೇಕ್‌ ಹಾಕಿ, 20 ಸಾವಿರ ಕೋಟಿ ರೂ.ಗಳನ್ನು ಆರೋಗ್ಯ ಕ್ಷೇತ್ರಕ್ಕೆ ವ್ಯಯಿಸಿ ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ #StopCentralVistaStartOxygen (ಸಂಸತ್...

Read moreDetails

ಭಾರತದಲ್ಲಿ ವೈದ್ಯಕೀಯ ಸೇವೆ ಸೀಮಿತವಾಗಿದೆ, ದೇಶಕ್ಕೆ ಮರಳುವಂತೆ ತನ್ನ ಪ್ರಜೆಗಳಿಗೆ ಅಮೆರಿಕಾ ಸೂಚನೆ

ಭಾರತದಲ್ಲಿ ಕೋವಿಡ್‌ ಬಿಕ್ಕಟ್ಟು ಶಮನಗೊಳ್ಳುವ ಆರಂಭಿಕ ಲಕ್ಷಣಗಳೇನೂ ಗೋಚರಿಸದ ಹಿನ್ನೆಲೆಯಲ್ಲಿ ಆದಷ್ಟು ಬೇಗ ಭಾರತ ಬಿಟ್ಟು ತಾಯ್ನಾಡಿಗೆ ಮರಳುವಂತೆ ಅಮೆರಿಕಾ ತನ್ನ ಪ್ರಜೆಗಳಿಗೆ ಹೇಳಿದೆ. ಕೋವಿಡ್‌ 19...

Read moreDetails

ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಪಕ್ಷ ನಾಯಕರಿಂದ ಆಕ್ರೋಶ– ಸಚಿವಗಿರಿಯಿಂದ ವಜಾ ಮಾಡುವಂತೆ ಆಗ್ರಹ

ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದಕ್ಕೆ ನಾವು ಸಾಯಬೇಕೇ ಬದುಕಬೇಕೇ ಎಂದು ಕೇಳಿದ್ದಕ್ಕೆ ಆಹಾರ ಮತ್ತು ನಾಗರೀಕ ಖಾತೆ ಸಚಿವ ಉಮೇಶ್ ಕತ್ತಿ...

Read moreDetails

ಕೋವಿಡ್ ಜಾಗೃತಿ ಮೂಡಿಸುತ್ತಿರುವ ಕನ್ನಡಿಗ ಮುತ್ತಣ್ಣ: ದಿನಕ್ಕೆ 80 ಕಿಮೀ ಪಯಣ

ಕರೋನಾ ವೈರಸ್ ಈಗ ಎಲ್ಲೆಡೆ ಕೇಕೆ ಹಾಕುತ್ತಿದೆ. ದಿನೇ ದಿನೇ ಕೇಸುಗಳು ಹೆಚ್ಚುತ್ತಲಿದ್ದರೂ ಜನರು ಮಾತ್ರ ಮಾಸ್ಕ್ ಧರಿಸುತ್ತಿಲ್ಲ, ಕೋವಿಡನ ಮುಖ್ಯ ರೂಲ್ಸ್ ಗಳಾದ ಸಾಮಾಜಿಕ ಅಂತರ,...

Read moreDetails

ಕರೋನಾ ರೋಗಿ ಚಿಕಿತ್ಸೆಯ ಬಗ್ಗೆ ಬಂಧುಗಳಿಗೆ ತಿಳಿಯುವಂತಹ ಪಾರದರ್ಶಕ ವ್ಯವಸ್ಥೆ ಮಾಡಿ –ನಟ ಜಗ್ಗೇಶ್

ಕರೋನಾ ಮಹಾಮಾರಿ ಮೊದಲನೇ ಅಲೆಗಿಂತ ಈ ಬಾರಿ ಸೋಂಕಿಗೆ ಬಲಿಯಾದವರ ಸಂಖ್ಯೆ ಹೆಚ್ಚಿದೆ. ರೋಗಿ ಆಸ್ಪತ್ರೆಗೆ ದಾಖಲಾದ ನಂತರ ಆತನಿಗೆ ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ...

Read moreDetails

1 ಆಂಬ್ಯುಲೆನ್ಸ್‌ನಲ್ಲಿ 22 ಹೆಣ: ಆಂಬ್ಯುಲೆನ್ಸ್‌ ಕೊರತೆಯೇ ಇದಕ್ಕೆ ಕಾರಣ

ಆಡಳಿತಗಾರರ ನಿರ್ಲಕ್ಷ್ಯ, ವೈದ್ಯಕೀಯ ವ್ಯವಸ್ಥೆ ಹದಗೆಟ್ಟಿರುವುದೇ  ಕರೋನಾ ಎರಡನೇ ಅಲೆಯ ನಿಯಂತ್ರಣ  ಕಷ್ಟ ಸಾಧ್ಯವಾಗುತ್ತಿರುವುದೆಂಬುವುದು ಸಾರ್ವಜನಿಕರಿಗೆ ತಿಳಿದಿರುವ ವಿಯಷ, ಬೆಡ್‌, ಆಕ್ಸಿಜನ್‌, ಸೂಕ್ತ ಚಿಕಿತ್ಸೆಯಿಲ್ಲದೆ ಸೋಂಕಿಗೆ ಬಲಿಯಾಗುತ್ತಿದ್ದು,...

Read moreDetails

ಅಕ್ಕಿ ಕೇಳಿದವರಿಗೆ ಸತ್ತು ಹೋಗು ಅಂದದ್ದನ್ನೂ ಸಮರ್ಥಿಸಿಕೊಂಡ ಸಚಿವ ಉಮೇಶ್ ಕತ್ತಿ!

ಅಕ್ಕಿ ಕೇಳಿದ ರೈತನ ಬಳಿ ಸತ್ತು ಹೋಗು ಅಂದಿರುವುದನ್ನೂ ಸಚಿವ ಉಮೇಶ್ ಕತ್ತಿ ಸಮರ್ಥನೆ ಮಾಡಿ ತಮ್ಮ ಉದ್ಧಟತನವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಚಿವರು,...

Read moreDetails

ಸಿದ್ದೀಕ್‌ ಕಪ್ಪನ್‌ರನ್ನು ದೆಹಲಿ AIIMS ಗೆ ದಾಖಲಿಸುವಂತೆ UP ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

ಹಥ್ರಾಸ್‌ ಅತ್ಯಾಚಾರ ವರದಿಗಾರಿಕೆಗೆ ತೆರಳಿದ್ದ ವೇಳೆ ಉತ್ತರಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ರನ್ನು ದೆಹಲಿಯ ಏಮ್ಸ್‌ (AIIMS) ಆಸ್ಪತ್ರೆಗೆ ದಾಖಲಿಸುವಂತೆ ಉತ್ತರ ಪ್ರದೇಶ...

Read moreDetails

ಕೋವಿಡ್‌ ಸಂಕಷ್ಟ: ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದು ಸಲಹೆ ನೀಡಿದ ಸಿದ್ಧರಾಮಯ್ಯ

ಕರೋನಾ  ಸೋಂಕು ನಿಯಂತ್ರಣ, ಸೋಂಕಿತರಿಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಸಾರ್ವಜನಿಕರ ರಕ್ಷಣೆಗೆ ಸರ್ಕಾರ ಯಾವ ರೀತಿ ಮುಂದಾಗಬೇಕು ಎಂಬುದರ ಬಗ್ಗೆ...

Read moreDetails

ಸಾಂಪ್ರದಾಯಿಕ ಕೃಷಿ ಹಾಗೂ ಅದರ ಪದ್ಧತಿಗಳ ಬಗ್ಗೆ ಆನ್ ಲೈನ್ ಕ್ಯಾಂಪೇನ್ ಮಾಡುತ್ತಿರುವ ಬಸವರಾಜ: ಈಗ ಅವರು ನೀಡುವ ಮಾಹಿತಿ ಎಲ್ಲೆಡೆ ವೈರಲ್

ಇಂದು ನಮ್ಮ ಮಕ್ಕಳು ಮೊಬೈಲ್ ಯುಗದಲ್ಲಿ ಬದುಕುತ್ತಿದ್ದಾರೆ. ಕೃಷಿ, ರೈತರು ಎಂದರೆ ಅವರಿಗೆ ಹೆಚ್ಚೇನೂ ಗೊತ್ತಿಲ್ಲ. ಹಿಂದಿನ ಕಾಲದಲ್ಲಿ ಕಣ ಮಾಡುವುದು ಅದರ ಜೊತೆಗೆ ಹಂತಿ ಪದಗಳನ್ನು...

Read moreDetails

Covid 2ನೇ ಅಲೆಯ ಭೀಕರತೆ ಗೊತ್ತಿದ್ದರು ಸರ್ಕಾರ ಮುಂಜಾಗ್ರತೆ ವಹಿಸದಿರುವುದು ಈಗಿನ ಈ ಪರಿಸ್ಥಿತಿಗೆ ಕಾರಣ -ಸಿದ್ದರಾಮಯ್ಯ

ಕೋವಿಡ್‌ ಸಂಕಷ್ಟ ಹಿನ್ನಲೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಸುದ್ದಿಗೋಷ್ಟಿ ನಡೆಸಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.  ಈಗಿನ ಈ ಪರಿಸ್ಥಿತಿಗೆ ಕೇಂದ್ರ...

Read moreDetails
Page 521 of 524 1 520 521 522 524

Welcome Back!

Login to your account below

Retrieve your password

Please enter your username or email address to reset your password.

error: Content is protected !!