ರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಮೇ.24ರಿಂದ ಮತ್ತೆ 14 ದಿನಗಳ...
Read moreDetailsರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಮೇ.24ರಿಂದ ಮತ್ತೆ 14 ದಿನಗಳ...
Read moreDetailsಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ಅವರು ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ...
Read moreDetailsಕರೋನ ವೈರಸ್ ಎರಡನೇ ಅಲೆ ಎಲ್ಲೆಡೆ ಹರಡುತ್ತಿರುವ ಕಾರಣ ಯಡಿಯೂರಪ್ಪನವರ ಸರ್ಕಾರ ರಾಜ್ಯಾದ್ಯಂತ ಇಂದಿನಿಂದ 14 ದಿನಗಳ ಕಾಲ ಲಾಕ್ಡೌನ್ ಘೋಷಿಸಿತು. ಲಾಕ್ ಡೌನ್ ನಡುವೆ ಜನಸಾಮಾನ್ಯರು...
Read moreDetailsರಾಜ್ಯಾದ್ಯಂತ ಕರೋನ ಹರಡುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಇಂದು (ಸೋಮವಾರ) ಬೆಳಗ್ಗೆ 10 ಗಂಟೆಯ ನಂತರ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ಪೊಲೀಸರು ಜಪ್ತಿ ಮಾಡುವುದರ...
Read moreDetailsಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸ್ಥಿತಿಗತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಳೆದ...
Read moreDetailsಕೊರೊನಾ ಸೋಂಕಿಗೆ ಒಳಪಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜ್ಞಾನಿ ಹಾಗೂ ಸಿಪಿಐ(ಎಂ) ಪಕ್ಷದ ಹಿರಿಯ ಸದಸ್ಯ ಮಹಾವೀರ್ ನರ್ವಾಲ್ ಅವರು ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ...
Read moreDetailsಅಮೆರಿಕದ ಖ್ಯಾತ ಸಾರ್ವಜನಿಕ ಆರೋಗ್ಯ ತಜ್ಞ ಕೆ. ಆಶಿಶ್ ಭಾರತದಲ್ಲಿ COVID-19 ನಿಂದ ಉಂಟಾಗುವ ಸಾವುಗಳು ಮತ್ತು ಸೋಂಕುಗಳ ಅಧಿಕೃತ ಡೇಟಾವನ್ನು ಪ್ರಶ್ನಿಸಿದ್ದಾರೆ. ಭಾರತದಲ್ಲಿ ಪ್ರತಿದಿನ ಸಾವನಪ್ಪುತ್ತಿರುವವರ...
Read moreDetailsದೆಹಲಿಗೆ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೀಡಬೇಕೆಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕಾಗಿ ಆರೋಗ್ಯ...
Read moreDetailsರಾಜ್ಯಾದ್ಯಂತ ತೀವ್ರವಾಗಿ ಕರೋನ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮಾರ್ಚ್ 10 ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಈ...
Read moreDetailsಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದು, ಕೇಂದ್ರ ಸರ್ಕಾರ ದೇಶವನ್ನು ಕರೋನದ ವಿನಾಶಕ್ಕೆ ದೂಡಿದೆ ಎಂದು ಆರೋಪಿಸಿದ್ದಾರೆ. ಕಳೆದ 6...
Read moreDetailsದೇಶಾದ್ಯಂತ ಕರೋನ ಎರಡನೇ ಅಲೆ ವ್ಯಾಪಕವಾಗಿ ಹರಡಿರುವ ಮಧ್ಯೆ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಅದನ್ನು ಸಮರ್ಪಕವಾಗಿ ಎದುರಿಸಲು ಮತ್ತು ವೈಜ್ಞಾನಿಕವಾಗಿ ಮೆಡಿಕಲ್...
Read moreDetailsಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ' ಎಂದು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, "ಕರೋನ ಬಿಕ್ಕಟ್ಟನ್ನು ನಿಯಂತ್ರಿಸಲು ಸಮರ್ಥ,...
Read moreDetailsಯಾರಾದರು ಸಮಸ್ಯೆಯಿಂದ ಬಳಲುತ್ತಿದ್ದರೆ ಮನುಷ್ಯರಾದ ನಾವು ಸಹಾಯ ಮಾಡುವುದು ಮಾನವೀಯತೆಯಲ್ಲವೇ: ಕತಾರ್ ಏರ್‌ವೇಸ್ ನ ಸಿಇಒ ಅಕ್ಬರ್ ಅಲ್ ಬಾಕಲ್ ಇಡೀ ಭಾರತಕ್ಕೆ ಭಾರತವೇ ಕರೋನ ಮಹಾಮಾರಿಯಿಂದ...
Read moreDetailsಕರೋನಾ ವೈರಸ್‌ನ ಎರಡನೇ ಅಲೆ ಭಾರತಾದ್ಯಂತ ಹಾನಿ ಉಂಟುಮಾಡಿದೆ. ಕರೋನಾ ಪ್ರಕರಣಗಳು ಪ್ರತಿದಿನ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿವೆ. ಈಗ ತಜ್ಞರು ಈ ಎರಡನೇ ಅಲೆ ಎಷ್ಟು ತಿಂಗಳುಗಳ...
Read moreDetailsರೆಮ್ಡಿಸಿವಿರ್ ಉತ್ಪಾದನೆಗೆ ಬಳಸುವ ಔಷಧೀಯ ಪದಾರ್ಥಗಳ ಮೇಲಿನ ಆಮದು ಸುಂಕವನ್ನೂ ರದ್ದುಪಡಿಸಲಾಗಿದೆ. ಕರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ನಮ್ಮ ದೇಶದಲ್ಲಿ ರೆಮ್ಡೆಸಿವಿರ್ ಲಸಿಕೆಯ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿರುವುದರಿಂದ...
Read moreDetails1,400ಕ್ಕೂ ಹೆಚ್ಚು ಕರೋನ ರೋಗಿಗಳಿರುವ ಆರು ಮ್ಯಾಕ್ಸ್ ಆಸ್ಪತ್ರೆಗಳಿಗೆ ತುರ್ತು ಆಮ್ಲಜನಕವನ್ನು ಪೂರೈಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಬುಧವಾರ ಆದೇಶಿಸಿದೆ. ಮ್ಯಾಕ್ಸ್ ಆಸ್ಪತ್ರೆಗಳ ಮಾಲೀಕತ್ವದ ಬಾಲಾಜಿ...
Read moreDetailsಕರೋನ ಎರಡನೇ ಅಲೆ ಇಡೀ ದೇಶವನ್ನೇ ಬಾಧಿಸುತ್ತಿದೆ. ಕರೋನವನ್ನು ಗಂಭೀರವಾಗಿ ಆಗಿ ತೆಗೆದುಕೊಂಡ ಇತರೆ ರಾಷ್ಟ್ರಗಳು ಈ ಸಾಂಕ್ರಾಮಿಕ ರೋಗವನ್ನು ನಿರರ್ಗಳವಾಗಿ ಎದುರಿಸುತ್ತಿರುವುದನ್ನು ನಾವು ಕಾಣಬಹುದು. ನಮ್ಮ...
Read moreDetailsಕೆಲವು ದಿನಗಳಿಂದ ದೇಶದಲ್ಲಿ ಕರೋನಾ ಎರಡನೇ ಅಲೆ ಹೆಚ್ಚುತ್ತಿದ್ದು ಒಂದೇ ದಿನದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವುದನ್ನು ನೋಡಬಹುದು. ದೇಶಕ್ಕೆ ಕರೋನಾ ವಕ್ಕರಿಸಿ ಒಂದು...
Read moreDetailsಆರನೇ ವೇತನ ಆಯೋಗದ (6th Pay Commission) ಶಿಫಾರಸ್ಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು 10 ದಿನಗಳಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada