ಚಂದನ್‌ ಕುಮಾರ್

ಚಂದನ್‌ ಕುಮಾರ್

ಡ್ರಗ್ಸ್ ಪಾರ್ಟಿ ಪ್ರಕರಣ: ಶಾರುಖ್‌ ಪುತ್ರನಿಗಿಲ್ಲ ಜಾಮೀನು, ಮುಂಬೈ ಹೈಕೊರ್ಟ್‌ಗೆ ಮೇಲ್ಮನವಿ

ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ. ಆರ್ಯನ್ ಖಾನೆ ಜೊತೆಗೆ...

Read moreDetails

ನಳಿನ್ ಕುಮಾರ್ ಕಟೀಲ್ ಹುಚ್ಚರ ಬ್ರಾಂಡ್ ಅಂಬಾಸಿಡರ್ – ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಾಗ್ದಾಳಿ

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂಬ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್...

Read moreDetails

ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಭಾರತದ ಸುವರ್ಣ ಯುಗವಾಗಿತ್ತು ; ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ದಿವಂಗತ ರಾಜೀವ್ ಗಾಂಧಿಯವರ ಐದು ವರ್ಷಗಳ ಪ್ರಧಾನ ಮಂತ್ರಿ ಅಧಿಕಾರಾವಧಿಯನ್ನು (1984-1989) ಭಾರತದ ಸುವರ್ಣ ಯುಗವಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಂಗಳವಾರ ಹೇಳಿದ್ದಾರೆ. ಚಾರ್...

Read moreDetails

ಮಳೆಯ ಅಬ್ಬರಕ್ಕೆ ಕಣ್ಣೀರಾದ ದೇವರನಾಡು!

ಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದೆ. ೨೦೧8 ರಲ್ಲಿ ನಡೆದ ಪ್ರವಾಹದ ಕಹಿ ಘಟನೆಯು ಜನರ ಮನಸ್ಸಿನಿಂದ ಮಾಸಿ ಹೋಗದ ಸಮಯದಲ್ಲಿ ಇದೀಗ ಪುನಃ ಪ್ರವಾಹದ ಭೀತಿ ಎದುರಾಗಿದೆ....

Read moreDetails

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸೆಂಚ್ಯೂರಿ ಬಾರಿಸಿದ ಡೀಸೆಲ್ ದರ : ತೈಲ ಬೆಲೆ ವಿರುದ್ಧ ಸಾರ್ವಜನಿಕರ ಆಕ್ರೋಶ!

ಅಚ್ಚೆ ದಿನ್‌ ಬರುತ್ತೆ ಅಂತ ಕಾದು ಕುಳಿತಿರುವ ಜನರಿಗೆ ದಿನದಿಂದ ದಿನಕ್ಕೆ ಕೇಂದ್ರ ಸರ್ಕಾರ ಶಾಕ್‌ ನೀಡುತ್ತಲೇ ಬಂದಿದೆ. ಪ್ರತಿ ದಿನ ತೈಲ ಬೆಲೆ ಏರಿಕೆ, ಅಗತ್ಯ...

Read moreDetails

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ, ಜನರಲ್ಲಿ ಆತಂಕ!

ಕರೋನಾ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ನಿಟ್ಟುಸಿರುವ ಬಿಡುವ ಹೊತ್ತಲ್ಲೇ ಇದೀಗ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಕಳೆದ 15 ದಿನಗಳಲ್ಲಿ 776 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ...

Read moreDetails

ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ನಿಧನ

ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು...

Read moreDetails

ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್‌ : ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿವೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ...

Read moreDetails

ಗ್ರಾಹಕರಿಗೆ ಸಿಹಿ ಸುದ್ದಿ: ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು, ಕೃಷಿ ಸೆಸ್ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಸರಕುಗಳ ಜಾಗತಿಕ ಬೆಲೆ ಏರಿಕೆಯಿಂದ ದೇಶದ ಗ್ರಾಹಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್...

Read moreDetails

“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಮತ್ತೆ ಆರಂಭ – ರಾಜ್ಯ ಸರ್ಕಾರ ಆದೇಶ

"ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ಕಾರ್ಯಕ್ರಮ ಅಕ್ಟೋಬರ್ 16ರಿಂದ ಮತ್ತೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಕೋವಿಡ್ ಬಂದಾಗಿನಿಂದ "ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ"...

Read moreDetails

ಡಿ.ಕೆ.ಶಿವಕುಮಾರ್‌ ಪ್ರಚಾರ ಗುತ್ತಿಗೆ ಪಡೆದಿದ್ದ ಡಿಸೈನ್ ಬಾಕ್ಸ್ಡ್‌ ಸಂಸ್ಥೆ ಮೇಲೆ IT ದಾಳಿ

ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ಮತ್ತೊಂದು ದಾಳಿ ನಡೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ರಾಜಕೀಯ ಪ್ರಚಾರ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಜಾಹೀರಾತು ಸಂಸ್ಥೆ...

Read moreDetails

ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ – ಅಮಿತ್ ಶಾ

ಶಿಕ್ಷಣ ಪಡೆಯದ ಜನರು "ದೇಶಕ್ಕೆ ಹೊರೆ, ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ" ಎಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನರೇಂದ್ರ ಮೋದಿ...

Read moreDetails

ವಿದ್ಯುತ್ ಬಿಕ್ಕಟ್ಟಿನ ಅಂಚಿನಲ್ಲಿದೆ ದೇಶ – ಕರ್ನಾಟದಲ್ಲೂ ಕಲ್ಲಿದ್ದಲ ಭಾರಿ ಕೊರತೆ!

ದೇಶಾದ್ಯಂತ ಕಲ್ಲಿದ್ದಲಿಗೆ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ರಾಜ್ಯದಲ್ಲೂ ಶಾಖೋತ್ಪನ್ನ ವಿದ್ಯುತ್‌ ಘಟಕಗಳಿಗೆ ಕಲ್ಲಿದ್ದಲಿನ ತೀವ್ರ ಕೊರತೆ ಉಂಟಾಗಿದೆ. ಪರಿಣಾಮ ವಿದ್ಯುತ್‌ ಉತ್ಪಾದನೆ ಶೇ.70ರಷ್ಟುಕುಸಿದಿದ್ದು, ಕೊರತೆ ಇದೇ ರೀತಿ...

Read moreDetails

ಕರ್ನಾಟಕ ಸೇರಿ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ!

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರಿತು ರಾಜ್ ಅವಸ್ತಿ ಅವರ ನೇಮಕಾತಿಯೂ ಸೇರಿದಂತೆ ದೇಶಾದ್ಯಂತ ವಿವಿಧ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ. ಐವರು ಮುಖ್ಯ ನ್ಯಾಯಮೂರ್ತಿಗಳನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದ್ದು, ಎಂಟು ಹೈಕೋರ್ಟ್‌ಗಳಿಗೆ ಹಿರಿಯ ನ್ಯಾಯಮೂರ್ತಿಗಳಾಗಿದ್ದವರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಪದನೋನ್ನತಿ ನೀಡಲಾಗಿದೆ. ಸೆಪ್ಟೆಂಬರ್‌ 16ರಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾಯಮೂರ್ತಿಗಳ ವರ್ಗಾವಣೆಗೆ ಶಿಫಾರಸ್ಸು ಮಾಡಿತ್ತು. ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಆಗಿ ನೇಮಕ ಮಾಡಲಾಗಿದೆ. ಹಾಗೆಯೇ, ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಕನ್ನಡಿಗ ನ್ಯಾಯಮೂರ್ತಿ ರವಿ ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾ. ರವಿ ವಿ. ಮಳಿಮಠ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯಾ. ರಿತು ರಾಜ್ ಅವಸ್ತಿ ಹಿನ್ನೆಲೆ.!! ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿರುವ ರಿತು ರಾಜ್ ಅವಸ್ತಿ 1960ರ ಜುಲೈ...

Read moreDetails

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

ನೆರೆಯ ರಾಷ್ಟ್ರಗಳೊಂದಿಗೆ ಯಾವುದಾದರೂ ಒಂದು ವಿಚಾರಕ್ಕೆ ಒಂದಲ್ಲ ಒಂದು ದೇಶ ಖ್ಯಾತೆ ತೆಗೆಯುತ್ತಲೇ ಇರುತ್ತವೆ. ಪಾಕಿಸ್ತಾನ, ಭಾರತ ಮತ್ತು ಚೀನಾ ನಡುವೆಯೂ ಆಗಾಗ ಭಿನ್ನ ವಿಚಾರಗಳಿಗೆ ವಾಕ್ಸಮರ...

Read moreDetails

ಲಖೀಂಪುರ್ ಘಟನೆ ಬಿಜೆಪಿಯ ಹಿಂಸಾಚಾರವನ್ನು ಬಿಚ್ಚಿಟ್ಟಿದೆ: ಸಂಯುಕ್ತ ಕಿಸಾನ್‌ ಮೋರ್ಚಾ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂಸಾತ್ಮಕ ಕ್ರಮಗಳನ್ನು ಅನುಸರಿಸುವ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಸಂಯುಕ್ತ ಕಿಸಾನ್...

Read moreDetails

ಪ.ಬಂ ಉಪಚುನಾವಣೆ ಫಲಿತಾಂಶ: 58,832 ಮತಗಳ ಅಂತರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಭರ್ಜರಿ ಜಯ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಭಬಾನಿಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 58,832 ಮತಗಳ ಅಂತರದಿಂದ ಗೆದ್ದಿದ್ದಾರೆ. ತನ್ನ ತವರು ನೆಲದಿಂದ ಗೆಲುವು ಸಾಧಿಸಿದ ನಂತರ,...

Read moreDetails

RSS, ಭಜರಂಗದಳ ಬಗ್ಗೆ ಮಾತಾಡಿದರೆ ಹಲ್ಲೆ ಮಾಡುತ್ತೇವೆ, ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್‌ಗೆ ಬೆದರಿಕೆ : ಸಿದ್ದರಾಮಯ್ಯ ಸೇರಿದಂತೆ ಅನೇಕರು ಖಂಡನೆ, ಬಂಧನಕ್ಕೆ ಒತ್ತಾಯ

ಮಂಗಳೂರಿನ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆಯುತ್ತಿದ್ದ ನೇರ ಚರ್ಚೆ ವೇಳೆ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಯ ಬೆದರಿಕೆಯೊಡ್ಡಲಾಗಿದೆ. ಇದನ್ನು...

Read moreDetails

ನಿಖಿಲ್, ಪ್ರಜ್ವಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ; ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು JDSನಿಂದ ಸರ್ವೇ

2023 ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ವರಿಷ್ಠರು ಭಾರೀ ರಣತಂತ್ರ ರೂಪಿಸಿದ್ದಾರೆ. ಶತಾಯಗತಾಯ ಮುಂದಿನ ಚುನಾವಣೆಯಲ್ಲಿ ಹೇಗಾದರೂ ಹೆಚ್ಚು ಸೀಟು ಗೆಲ್ಲುವ ಮೂಲಕ ಅಧಿಕಾರ ಹಿಡಿಯಲೇಬೇಕು ಎಂದು...

Read moreDetails

ರಾಜ್ಯದ 31ನೇ ಜಿಲ್ಲೆಯಾಗಿ ‘ವಿಜಯನಗರ’ ಅಧಿಕೃತವಾಗಿ ಅಸ್ತಿತ್ವಕ್ಕೆ: ನೂತನ ಜಿಲ್ಲೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ರಾಜ್ಯದ 31ನೇ ಜಿಲ್ಲೆಯಾಗಿ 'ವಿಜಯನಗರ' ಇಂದು ಅಸ್ತಿತ್ವಕ್ಕೆ ಬಂದಿದೆ. 'ವಿಜಯನಗರ' ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು. ವಿಜಯಸ್ತಂಭ...

Read moreDetails
Page 7 of 15 1 6 7 8 15

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!